ಕರ್ನಾಟಕ ಭಾಗ್ಯ ವಾರ್ತೆ : ಯಾದಗಿರಿ ನಗರಸಭೆ ಅಧ್ಯಕ್ಷೆ ಲಲಿತಾ ಅನಪೂರ, ಉಪಾಧ್ಯಕ್ಷರಾಗಿ ರುಖಿಯಾ ಬೇಗಂ ಅಧಿಕಾರ ಸ್ವೀಕರಿಸಿದರು.
ಈ ಸಂದರ್ಭದಲ್ಲಿ ಯುವ ಮುಖಂಡರಾದ ರಾಚನಗೌಡ ಮುದ್ನಾಳ, ಮಹೇಶರಡ್ಡಿ ಮುದ್ನಾಳ, ಚನ್ನಾರಡ್ಡಿ ಬಿಳ್ಹಾರ, ನಗರಸಭೆ ಸದಸ್ಯರಾದ ಮಂಜು ದಾಸನಕೇರಿ,ಯಾದಗಿರಿ ನಗರಸಭೆ ಅಧ್ಯಕ್ಷೆ ಲಲಿತಾ ಅನಪೂರ ಅಧಿಕಾರ ಸ್ವೀಕಾರ
ಕರ್ನಾಟಕ ಭಾಗ್ಯ ವಾರ್ತೆ : ಯಾದಗಿರಿ ನಗರಸಭೆ ಅಧ್ಯಕ್ಷೆ ಲಲಿತಾ ಅನಪೂರ ಸೋಮವಾರ ಬೆಳಗ್ಗೆ ಅಧಿಕಾರ ಸ್ವೀಕರಿಸಿದರು.
ಈ ಸಂದರ್ಭದಲ್ಲಿ ಯುವ ಮುಖಂಡರಾದ ರಾಚನಗೌಡ ಮುದ್ನಾಳ, ಮಹೇಶರಡ್ಡಿ ಮುದ್ನಾಳ, ಚನ್ನಾರಡ್ಡಿ ಬಿಳ್ಹಾರ, ನಗರಸಭೆ ಸದಸ್ಯರಾದ ಮಂಜು ದಾಸನಕೇರಿ, ಪ್ರಭಾವತಿ ಕಲಾ ಸೇರಿದಂತೆ ಇತೃಇದ್ದರು

