Karnataka Bhagya
ಕರ್ನಾಟಕ

ಯಾದಗಿರಿ ಜಿಲ್ಲೆಯ ಸುರಪುರ ಮತಕ್ಷೇತ್ರದ ಉಪ ಚುನಾವಣೆಯ ಫಲಿತಾಂಶ

ಯಾದಗಿರಿ ಜಿಲ್ಲೆಯ ಸುರಪುರ ಮತಕ್ಷೇತ್ರದ ಉಪ ಚುನಾವಣೆಯ ಫಲಿತಾಂಶ ಕಾAಗ್ರೆಸ್ ಅಭ್ಯರ್ಥಿ ರಾಜಾ ವೇಣುಗೋಪಾಲ ನಾಯಕ ಮುನ್ನಡೆ

ಕಾಂಗ್ರೆಸ್ ಅಭ್ಯರ್ಥಿ ರಾಜಾ ವೇಣುಗೋಪಾಲ ನಾಯಕ ಮುನ್ನಡೆ

ಕರ್ನಾಟಕ ಭಾಗ್ಯ ವಾರ್ತೆ

ಯಾದಗಿರಿ : ತೀವ್ರ ಜಿದ್ದಾಜಿದ್ದಿನ ಕಣವಾಗಿ ಮಾರ್ಪಟ್ಟ ಸುರಪುರ ಮತಕ್ಷೇತ್ರದ ವಿಧಾನಸಭೆ ಉಪಚುನಾವಣೆಗೆ ನಡೆದ 13ನೇ ಸುತ್ತಿನ ಮತ ಎಣಿಕೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ರಾಜಾ ವೇಣುಗೋಪಾಲ ನಾಯಕ 70320 ಮತ ಪಡೆದು 16651 ಮುನ್ನಡೆ ಸಾಧಿಸಿದ್ದು, ಸಮೀಪದ ಪ್ರತಿಸ್ಪರ್ಧಿ ಬಿಜೆಪಿ ಮಾಜಿ ಸಚಿವ ರಾಜುಗೌಡ(ನರಸಿಂಹನಾಯಕ) 53669 ಮತ ಪಡೆದು ಪೈಪೋಟಿಯಲ್ಲಿದ್ದಾರೆ.

ಇನ್ನುಳಿದಂತೆ ಹಲವರು ಕಣದಲ್ಲಿದ್ದು ಮೂರಂಕಿ ದಾಟದಿದ್ದರೂ ಈ ಭಾರಿ ಇಂತಹ ಸ್ಪರ್ಧೆಯಲ್ಲಿಯೂ ಕೂಡ ಅಲ್ಲಿನ ಜನ ನೋಟಾ ಚಲಾವಣೆಯತ್ತ ಗಮನಹರಿಸಿದ್ದು, ಒಟ್ಟು 472 ನೋಟಾ ಮತಗಳು ಚಲಾವಣೆಯಾಗಿವೆ.

ಇಲ್ಲಿಯವರೆಗೆ 13ನೇ ಸುತ್ತಿನ ಮತ ಎಣಿಕೆಯಲ್ಲಿ125904 ಒಟ್ಟು ಮತದಾನವಾಗಿದೆ.

ಯಾದಗಿರಿ ಜಿಲ್ಲೆಯ ಸುರಪುರ ಮತಕ್ಷೇತ್ರದ ಉಪ ಚುನಾವಣೆಯ ಫಲಿತಾಂಶ ಕಾAಗ್ರೆಸ್ ಅಭ್ಯರ್ಥಿ ರಾಜಾ ವೇಣುಗೋಪಾಲ ನಾಯಕ ಮುನ್ನಡೆ

Related posts

‘ವಿಕ್ರಾಂತ್ ರೋಣ’ನ ಲೋಕದ ಝಲಕ್ ಗೆ ಮುಹೂರ್ತ ಫಿಕ್ಸ್.

Nikita Agrawal

ಯುವರಾಜನಿಗೆ ನಾಯಕಿಯಾಗಲಿದ್ದಾರ ‘ಮಿಸ್ ವರ್ಡ್’!!

Nikita Agrawal

ಒಟಿಟಿ ಕಡೆಗೆ ಹೊರಟ ‘ಅವತಾರ ಪುರುಷ’

Nikita Agrawal

Leave a Comment

Share via
Copy link
Powered by Social Snap