ಕರ್ನಾಟಕ ಭಾಗ್ಯ ವಾರ್ತೆ ಯಾದಗಿರಿ:-ಹೆಡಗಿಮದ್ರಾದ ಶ್ರೀ ಶಾಂತಮಲ್ಲಿಕಾರ್ಜುನ ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿಗಳು ಸಾಮಾನ್ಯ ರಂತೆ ಸರತಿ ಸಾಲಿನಲ್ಲಿ ನಿಂತು ಹೆಡಗಿಮದ್ರಾ ಗ್ರಾಮದ ಬೂತ್ ಸಂಖ್ಯೆ 8ರಲ್ಲಿ ಮತಗಟ್ಟೆಯಲ್ಲಿ ಮತದಾನ ಮಾಡಿದರು. ಇದೇ ವೇಳೆ ಮಾತನಾಡಿದ ಅವರು ದೇಶದ ಎಲ್ಲಾ ಜನ ಮತ ಚಲಾಯಿಸುವ ಮೂಲಕ ದೇಶದ ಪ್ರಜಾಪ್ರಭುತ್ವ ಉಳಿಸೋಣ ಹಾಗೂ ಬಲಿಷ್ಠ ಭಾರತ ಕಟ್ಟೋಣ ಎಂದು ಹೇಳಿದರು.ಹೆಡಗಿಮದ್ರಾ ಶ್ರೀ ಮತದಾನ…
ಕರ್ನಾಟಕ ಭಾಗ್ಯ ವಾರ್ತೆ ಯಾದಗಿರಿ:-ಹೆಡಗಿಮದ್ರಾದ ಶ್ರೀ ಶಾಂತಮಲ್ಲಿಕಾರ್ಜುನ ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿಗಳು ಸಾಮಾನ್ಯ ರಂತೆ ಸರತಿ ಸಾಲಿನಲ್ಲಿ ನಿಂತು ಹೆಡಗಿಮದ್ರಾ ಗ್ರಾಮದ ಬೂತ್ ಸಂಖ್ಯೆ 8ರಲ್ಲಿ ಮತಗಟ್ಟೆಯಲ್ಲಿ ಮತದಾನ ಮಾಡಿದರು.
ಇದೇ ವೇಳೆ ಮಾತನಾಡಿದ ಅವರು ದೇಶದ ಎಲ್ಲಾ ಜನ ಮತ ಚಲಾಯಿಸುವ ಮೂಲಕ ದೇಶದ ಪ್ರಜಾಪ್ರಭುತ್ವ ಉಳಿಸೋಣ ಹಾಗೂ ಬಲಿಷ್ಠ ಭಾರತ ಕಟ್ಟೋಣ ಎಂದು ಹೇಳಿದರು.