Karnataka Bhagya
Blogಅಂಕಣ

ಹ್ಯಾಟ್ರಿಕ್ ಹಿರೋ ಹುಟ್ಟು ಹಬ್ಬಕ್ಕೆ ಭರ್ಜರಿ ತಯಾರಿ, ಏನೆಲ್ಲಾ ತಯಾರಿ ಇರಲಿದೆ ಗೊತ್ತಾ‌‌‌.!

ಕನ್ನಡ ಚಿತ್ರರಂಗದ ಹ್ಯಾಟ್ರಿಕ್‌ ಹೀರೊ ಖ್ಯಾತಿಯ ನಟ ಶಿವರಾಜ್ ಕುಮಾರ್‌ ನಾಳೆ 62ನೇ ವಸಂತಕ್ಕೆ ಕಾಲಿಡುತ್ತಿದ್ದಾರೆ. ಇನ್ನು ತಮ್ಮ ನೆಚ್ಚಿನ ನಟನ ಜನ್ಮದಿನವನ್ನು ಅದ್ಧೂರಿಯಾಗಿ ಆಚರಿಸಲು ಅಭಿಮಾನಿಗಳು ಭರ್ಜರಿ ಸಿದ್ಧತೆ ಮಾಡಿಕೊಂಡಿದ್ದಾರೆ.

ಸುಮಾರು 4 ವರ್ಷಗಳಿಂದ ಅದ್ಧೂರಿ ಬರ್ತ್‌ಡೇ, ಸಂಭ್ರಮಾಚರಣೆಗಳಿಂದ ದೂರ ಉಳಿದಿದ್ದರು. ಆದರೆ ಈ ಬಾರಿ ಅಭಿಮಾನಿಗಳ ಒತ್ತಾಯಕ್ಕೆಟ ಗ್ರೀನ್ ಸಿಗ್ನಲ್ ನೀಡಿದ್ದು ಅದಕ್ಕಾಗಿ ತಯಾರಿ ಕೂಡ ಜೋರಾಗಿ ನಡೆಯುತ್ತಿದೆ.

ನಟ ಶಿವರಾಜಕುಮಾರ್‌ ರಾಜ್ಯದ ವಿವಿಧ ಜಿಲ್ಲೆಗಳಿಂದ ಬಂದಿರುವ ಅಭಿಮಾನಿಗಳ ಜೊತೆಗೆ ಕೇಕ್‌ ಕತ್ತರಿಸಿ, ಸಂಭ್ರಮಾಚರಣೆ ಮಾಡಲಿದ್ದಾರೆ. ಬಳಿಕ 10.30ಕ್ಕೆ “ಕಂಠೀರವ ಸ್ಟುಡಿಯೋ’ದಲ್ಲಿರುವ ವರನಟ ಡಾ. ರಾಜಕುಮಾರ್‌ ಸ್ಮಾರಕಕ್ಕೆ ಭೇಟಿ ನೀಡಿ ನಮನ ಸಲ್ಲಿಸಲಿದ್ದಾರೆ. ಅದಾದ ನಂತರ 11.15ಕ್ಕೆ ಕೆ. ಜಿ ರಸ್ತೆಯಲ್ಲಿರುವ ಸಂತೋಷ್‌ ಚಿತ್ರಮಂದಿರದಲ್ಲಿ ಶಿವರಾಜಕುಮಾರ್‌ ಬರ್ತ್‌ಡೇ ಪ್ರಯುಕ್ತ “ಘೋಸ್ಟ್‌’ ಸಿನಿಮಾದ ಸ್ಪೆಷಲ್‌ ಟೀಸರ್‌ ಮತ್ತು ಸಾಂಗ್‌ ಬಿಡುಗಡೆಯಾಗಲಿದ್ದು, ಶಿವಣ್ಣ ಚಿತ್ರತಂಡ ಮತ್ತು ಅಭಿಮಾನಿಗಳ ಜೊತೆ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ. ರಕ್ತದಾನ ಶಿಬಿರ ಸೇರಿದಂತೆ ಹಲವು ಸಾಮಾಜಿಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ.

ನ್ಯೂಸ್ ಡೆಸ್ಕ್ ಫಿಲ್ಮಿ ಸ್ಕೂಪ್

Related posts

ಫಿಲ್ಮ್ ಫೆಸ್ಟಿವಲ್ ವೇದಿಕೆ ಮೇಲೆ ಗರಂ ಆ್ ದರ್ಶನ್

Nikita Agrawal

ಪೊಲೀಸ್ ಅಧಿಕಾರಿಯಾಗಿ ಬೆಳ್ಳಿತೆರೆಗೆ ಕಾಲಿಟ್ಟ ಓಟಿಟಿ ಸ್ಟಾರ್

Nikita Agrawal

ಈ ದೇಶದಲ್ಲಿ ‘ಬೀಸ್ಟ್’ ಬ್ಯಾನ್!!!

Nikita Agrawal
Share via
Copy link
Powered by Social Snap