ತೆಲುಗು ಸಿನಿರಂಗಕ್ಕೆ ಹಾರಿದ ಕಿರುತೆರೆಯ ಜಾನಕಿ
ಕಲರ್ಸ್ ಸೂಪರ್ ವಾಹಿನಿಯಲ್ಲಿ ಪ್ರಸಾರವಾಗುತ್ತಿದ್ದ ಮಗಳು ಜಾನಕಿ ಧಾರಾವಾಹಿಯಲ್ಲಿ ನಾಯಕಿ ಜಾನಕಿ ಆಗಿ ಕಾಣಿಸಿಕೊಳ್ಳುವ ಮೂಲಕ ಕಿರುತೆರೆ ಲೋಕಕ್ಕೆ ಪರಿಚಿತರಾದ ಚಿಕ್ಕಮಗಳೂರಿನ ಚೆಲುವೆ ಗಾನವಿ ಲಕ್ಷ್ಮಣ್ ಇದೀಗ ಹಿರಿತೆರೆಯಲ್ಲಿ ಬದುಕು ರೂಪಿಸಿಕೊಂಡಿದ್ದಾರೆ. ಮಗಳು ಜಾನಕಿ...