ಅಭಿಮಾನಿಗಳಿಗೆ ಮತ್ತೆ ತೆರೆ ಮೇಲೆ ಚಿರಂಜೀವಿ ಸರ್ಜಾರನ್ನ ನೋಡೋ ಅವಕಾಶ
ಅಕಾಲಿಕ ಮರಣದಿಂದ ನಮ್ಮನೆಲ್ಲಾ ಅಗಲಿದ ಚಿರಂಜೀವಿ ಸರ್ಜಾ ಅಭಿನಯದ ರಾಜಮಾರ್ತಾಂಡ ಚಿತ್ರ ತೆರೆಗೆ ಬರಲು ಸಿದ್ದವಾಗಿದೆ. ಸಿನಿಮಾ ಸೆನ್ಸಾರ್ ಮಂಡಳಿ ಮುಂದಿದ್ದು ಸದ್ಯದಲ್ಲೇ ಸೆನ್ಸಾರ್ ಮಂಡಳಿ ಚಿತ್ರವನ್ನು ವೀಕ್ಷಿಸಲಿದೆ… ರಾಜಮಾರ್ತಾಂಡ ಸಿನಿಮಾ ಚಿರಂಜೀವಿ ಸರ್ಜಾ...