ಜೇಮ್ಸ್ ಸಿನೆಮಾ ಡಬ್ಬಿಂಗ್ ತುಂಬಾ ಕಷ್ಟ ಆಯ್ತು ಅಂದಿದ್ದೇಕೆ ಶಿವಣ್ಣ
ಪುನೀತ್ ರಾಜಕುಮಾರ್ ಅಭಿನಯದ ಜೇಮ್ಸ್ ಸಿನಿಮಾ ತೆರೆಗೆ ಬರಲು ಸಿದ್ಧವಾಗಿದೆ…ಮುಂದಿನ ತಿಂಗಳು ಅಂದರೆ ಪುನೀತ್ ಹುಟ್ಟುಹಬ್ಬಕ್ಕೆ ಚಿತ್ರವನ್ನ ತೆರೆಗೆ ತರಲು ಸಿನಿಮಾ ತಂಡ ಎಲ್ಲ ರೀತಿಯ ಸಿದ್ಧತೆ ಮಾಡಿಕೊಳ್ಳುತ್ತಿದೆ ಪುನೀತ್ ಅಕಾಲಿಕ ಮರಣದಿಂದಾಗಿ ಜೇಮ್ಸ್...