ಇಂತಿ ನಿನ್ನ ಪ್ರೀತಿಯ ಸಿನಿಮಾದಲ್ಲಿ ನಾಯಕಿ ನಮನಾ ಆಗಿ ನಟಿಸುವ ಮೂಲಕ ನಟನಾ ಕ್ಷೇತ್ರಕ್ಕೆ ಕಾಲಿಟ್ಟಿರುವ ಸೋನು ಗೌಡ ಅಭಿನಯಕ್ಕೆ ಮನಸೋಲದವರಿಲ್ಲ. ಮನೋಜ್ಞ ನಟನೆಯ ಮೂಲಕ ಹಿರಿತೆರೆಯಲ್ಲಿ ಮೋಡಿ ಮಾಡಿದ ಸೋನು ಗೌಡ ಈಗಾಗಲೇ...
ಅದ್ಧೂರಿಯಾಗಿ ಗಾಂಧಿನಗರಕ್ಕೆ ಎಂಟ್ರಿ ಕೊಟ್ಟ ಬಳ್ಳಾರಿ ಕುವರ…ಕಿರೀಟಿ ಚೊಚ್ಚಲ ಚಿತ್ರಕ್ಕೆ ತಾರಾಮೆರುಗು..ಮಾಜಿ ಸಚಿವ ಜನಾರ್ದನ ರೆಡ್ಡಿ ಸುಪುತ್ರ ಕಿರೀಟಿ ಅದ್ಧೂರಿಯಾಗಿ ಗಾಂಧಿನಗರದ ಅಂಗಳಕ್ಕೆ ಪಾದಾರ್ಪಣೆ ಮಾಡಿದ್ದಾರೆ. ಬಾಹುಬಲಿ ಸೂತ್ರಧಾರ ಎಸ್.ಎಸ್ ರಾಜಮೌಳಿಯ ಅಭಯ ಹಸ್ತದಿಂದ...
ಸ್ಯಾಂಡಲ್ ವುಡ್ ಹಾಗೂ ಟಾಲಿವುಡ್ ನಟಿ ಸಂಜನಾ ಗರ್ಲಾನಿ ಇತ್ತೀಚೆಗೆ ಸೋಷಿಯಲ್ ಮೀಡಿಯಾದಲ್ಲಿ ಸಖತ್ ಆಕ್ಟಿವ್ ಆಗಿದ್ದಾರೆ… ಸಿನಿಮಾಗಳಲ್ಲಿ ಅಭಿನಯ ಮಾಡದೇ ಇದ್ದರೂ ಕೂಡ ಸೋಷಿಯಲ್ ಮೀಡಿಯಾದಲ್ಲಿ ತಮ್ಮದೇ ಆದ ರೀತಿಯಲ್ಲಿ ಅಭಿಮಾನಿಗಳ ಮನೋರಂಜಿಸುತ್ತಿದ್ದಾರೆ...
ಅಲಿಯಾ ಭಟ್ ನಟನೆಯ ಗಂಗೂಬಾಯಿ ಕಾಠಿಯಾವಾಡಿ ಚಿತ್ರ ತೆರೆ ಕಂಡು ಯಶಸ್ಸು ಕಾಣುತ್ತಿದೆ. ಅಲಿಯಾ ನಟನೆಗೆ ಪ್ರೇಕ್ಷಕರು ಫಿದಾ ಆಗಿದ್ದಾರೆ. ಇಂತಿಪ್ಪ ಅಲಿಯಾ ಭಟ್ ಮದುವೆ ಯಾವಾಗ ಎಂಬ ಪ್ರಶ್ನೆ ಅವರಿಗೆ ಸಂದರ್ಶನಗಳಲ್ಲಿ ಪದೇ...
ಚಂದನವನದ ಕ್ವೀನ್ ರಮ್ಯಾ ಸದ್ಯ ಚಿತ್ರರಂಗದಿಂದ ವಿರಾಮ ಪಡೆದಿದ್ದರೂ ಉತ್ತಮ ಸಿನಿಮಾ ಬಂದಾಗ ನೋಡುವುದನ್ನು ಮರೆಯುವುದಿಲ್ಲ. ಸದ್ಯ ಕನ್ನಡದಲ್ಲಿ ಬಿಡುಗಡೆಯಾಗಿರುವ ಚಿತ್ರವನ್ನು ರಮ್ಯಾ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಕಳೆದ ವಾರ ಬಿಡುಡೆಯಾಗಿ ಪ್ರೇಕ್ಷಕರ ಮನಗೆದ್ದ ಶ್ರೀನಿ...
ನಿನ್ನೆಯಷ್ಟೆ ಬೆಂಗಳೂರು ಅಂತಾರಾಷ್ಟ್ರೀಯ ಸಿನಿಮೋತ್ಸವಕ್ಕೆ ಚಾಲನೆ ದೊರಕಿದೆ… ಉದ್ಘಾಟನಾ ಸಮಾರಂಭ ಕಾರ್ಯಕ್ರಮಕ್ಕೆ ವಿಶೇಷ ಅತಿಥಿಯಾಗಿ ನಟ ದರ್ಶನ್ ಅವರನ್ನ ಆಹ್ವಾನ ಮಾಡಲಾಯಿತು.. ನಟ ದರ್ಶನ್ ಕೂಡ ಕಾರ್ಯಕ್ರಮಕ್ಕೆ ಹಾಜರಾಗಿದ್ದರು.. ಇದೇ ಸಂದರ್ಭದಲ್ಲಿ ವೇದಿಕೆ ಹತ್ತುತ್ತಿದ್ದಂತೆ...
ನಾಗಿಣಿ ಧಾರಾವಾಹಿಯ ಮೂಲಕ ಕನ್ನಡ ಕಿರುತೆರೆಯಲ್ಲಿ ಹೊಸ ಹವಾ ಸೃಷ್ಟಿ ಮಾಡಿದ್ದ ಕುಂದಾಪುರದ ಕುವರ ದೀಕ್ಷಿತ್ ಶೆಟ್ಟಿ ಸದ್ಯ ಹಿರಿತೆರೆಯಲ್ಲಿ ಬ್ಯುಸಿ. ದಿಯಾ ಸಿನಿಮಾದ ರೋಹಿತ್ ಆಗಿ ಹಿರಿತೆರೆಗೆ ಪಾದಾರ್ಪಣೆ ಮಾಡಿದ ಹ್ಯಾಂಡ್ ಸಮ್...
ಕನ್ನಡ ಸಿನಿಮಾರಂಗ ಒಂದು ಕುಟುಂಬದಂತೆ ಕೆಲಸ ಮಾಡುತ್ತಿದ್ದರೂ ಕೂಡ ಅಲ್ಲಿಯೂ ಭಿನ್ನಾಭಿಪ್ರಾಯಗಳು ಮೂಡುತ್ತಲೇ ಇರುತ್ತವೆ… ಈಗಾಗಲೇ ಕನ್ನಡ ಚಿತ್ರರಂಗದ ಪ್ರತಿಭಾವಂತ ನಟ ನಿರ್ದೇಶಕ ಎಂದು ಗುರುತಿಸಿಕೊಂಡಿರುವ ರಿಷಬ್ ಶೆಟ್ಟಿ ನಿರ್ಮಾಣದ ಪೆದ್ರೊ ಸಿನಿಮಾದ ಟ್ರೇಸರ್...
ಪ್ರಥಮ ನಿರ್ದೇಶನದ “ಸಲಗ” ಚಿತ್ರದ ಮೂಲಕ ಜನಮನ ಗೆದ್ದಿರುವ ದುನಿಯಾ ವಿಜಯ್, ತಮ್ಮ ನಿರ್ದೇಶನದ ಎರಡನೇ ಚಿತ್ರಕ್ಕೆ ಅಣಿಯಾಗಿದ್ದಾರೆ. ನೈಜಘಟನೆ ಆಧಾರಿತ ಕಥೆಯನ್ನು ಸಿದ್ದ ಮಾಡಿಕೊಂಡಿದ್ದಾರೆ.ಈ ಚಿತ್ರಕ್ಕೆ “ಭೀಮ” ಎಂದು ಹೆಸರಿಡಲಾಗಿದೆ. ದುನಿಯಾ ವಿಜಯ್...
ಕಿಚ್ಚ ಸುದೀಪ್ ಅಭಿನಯದ ವಿಕ್ರಾಂತ್ ರೋಣ ಸಿನಿಮಾ ತೆರೆಗೆ ಬರಲು ಸಿದ್ಧವಾಗಿದೆ…ಈಗಾಗಲೇ ಟೀಸರ್ ಹಾಗೂ ಪೋಸ್ಟರ್ ಮೂಲಕ ಭಾರಿ ಕುತೂಹಲ ಮೂಡಿಸಿರುವ ಸಿನಿಮಾ ಇದಾಗಿದ್ದು.. ಪ್ರೇಕ್ಷಕರು ವಿಕ್ರಂತಾ ರೋಣನನ್ನ ಕಣ್ತುಂಬಿಕೊಳ್ಳಲು ಕಾತುರದಿಂದ ಕಾಯುತ್ತಿದ್ದಾರೆ .....