ಕುಸ್ತಿ ಗರಡಿಯ ಅಖಾಡಕ್ಕಿಳಿದ ಚಾಲೆಂಜಿಂಗ್ ಸ್ಟಾರ್ ದರ್ಶನ್
ನಿರ್ದೇಶಕ ಯೋಗರಾಜ್ ಭಟ್ ಆಕ್ಷನ್ ಕಟ್ ಹೇಳುತ್ತಿರುವ ಗರಡಿ ಸಿನಿಮಾದ ಚಿತ್ರೀಕರಣ ನಿನ್ನೆಯಿಂದ ಶುರುವಾಗಿದೆ… ಸಿನಿಮಾದಲ್ಲಿ ಯಶಸ್ ಸೂರ್ಯ ನಾಯಕನಾಗಿ ಅಭಿನಯ ಮಾಡುತ್ತಿದ್ದು ಚಿತ್ರದ ಪ್ರಮುಖ ಪಾತ್ರದಲ್ಲಿ ದರ್ಶನ್ ಕಾಣಿಸಿಕೊಳ್ಳಲಿದ್ದಾರೆ .. ಇನ್ನು ಸಿನಿಮಾವನ್ನ...