ಮುದ್ದುಮಣಿಯಾಗಿ ಮೋಡಿ ಮಾಡುತ್ತಿರುವ ಈ ಚೆಲುವೆ ಯಾರು ಗೊತ್ತಾ?
ಸ್ಟಾರ್ ಸುವರ್ಣ ವಾಹಿನಿಯಲ್ಲಿ ಪ್ರಸಾರವಾಗುತ್ತಿದ್ದ ಮುದ್ದುಲಕ್ಷ್ಮಿ ಧಾರಾವಾಹಿಯು ಯಶಸ್ವಿ 1000 ಸಂಚಿಕೆ ಪೂರೈಸಿದ್ದು ಒಂದು ತಿಂಗಳ ಹಿಂದೆಯಷ್ಟೇ ಮುಕ್ತಾಯಗೊಂಡಿತ್ತು. ಇದರ ಜೊತೆಗೆ ಮುದ್ದುಲಕ್ಷ್ಮಿ ಧಾರಾವಾಹಿಯ ಹೊಸ ಅಧ್ಯಾಯವೂ ಆರಂಭವಾಗಿತ್ತು. ಮುದ್ದುಲಕ್ಷ್ಮಿಯ ಮುದ್ದುಮಣಿಗಳು ಎಂಬ ಶೀರ್ಷಿಕೆಯಲ್ಲಿ...