ಲಕ್ಷ್ಮಿ ಬಾರಮ್ಮ ಧಾರಾವಾಹಿಯಲ್ಲಿ ಚಿನ್ನು ಪಾತ್ರದ ಮೂಲಕ ಕನ್ನಡಿಗರ ಮನಗೆದ್ದ ನಟಿ ರಶ್ಮಿ ಪ್ರಭಾಕರ್ ನಿಖಿಲ್ ಭಾರ್ಗವ ಜೊತೆಗೆ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಬೆಂಗಳೂರಿನ ಕನ್ವೆನ್ಷನ್ ಸೆಂಟರ್ ನಲ್ಲಿ ಕುಟುಂಬದವರು, ಸಂಬಂಧಿಕರು, ಸ್ನೇಹಿತರು ಹಾಗೂ...
ಕೆಜಿಎಫ್ ಒಂದು ಸಿನಿಮಾವಾಗಿ ಉಳಿದಿಲ್ಲ, ಬದಲಾಗಿ ಅದು ಎಷ್ಟೋ ಪ್ರೇಕ್ಷಕರ ಜೀವನದ ಒಂದು ಭಾಗವಾಗಿ ಸೇರಿಕೊಂಡಿದೆ. ಅದರಲ್ಲಿ ಬರೋ ಪಾತ್ರಗಳು ಅಷ್ಟೇ. ಅಭಿಮಾನಿಗಳೆಲ್ಲರ ಮನದಲ್ಲಿ ಮನೆಮಾಡಿ ಕುಳಿತಿದ್ದಾರೆ ಇಲ್ಲಿನ ರಾಕಿ ಭಾಯ್, ಅಧೀರ, ಗರುಡ,...
‘ಕೈ ಕೆಸರಾದರೆ ಬಾಯಿ ಮೊಸರು’ ಎಂಬ ಮಾತಿದೆ. ಕಷ್ಟ ಪಟ್ಟರೇನೇ ಕೊನೆಗೆ ಯಶಸ್ಸು ಸಿಗೋದು. ಈ ಮಾತಿಗೆ ಸರಿಹೊಂದುವಂತ ಒಂದು ನಿದರ್ಶನ ನಮ್ಮ ರವಿ ಬಸ್ರುರು. ಸದ್ಯ ‘ಕೆಜಿಎಫ್’ ಎಂಬ ಯಶೋಗಾಥೆಯ ಒಂದು ಪ್ರಮುಖ...
ಮೊದಲನೇ ಅಧ್ಯಾಯ ಹುಟ್ಟಿಸಿದ ನಿರೀಕ್ಷೆಗಳಿಗೆ, ಎರಡನೇ ಅಧ್ಯಾಯ ಪಟಾಕಿ ಹಚ್ಚಿದೆ. ಚಾಪ್ಟರ್ 1 ನೀಡಿದಂತ ಸಂತಸವನ್ನ ಹತ್ತು ಪಟ್ಟು ಹೆಚ್ಚಿಸಿದೆ ಚಾಪ್ಟರ್ 2. ಬಿಡುಗಡೆಯಾದ ಮೊದಲ ವಾರದೊಳಗೆ 700ಕೋಟಿ ದಾಟಿ ದಾಖಲೆ ಬರೆದಂತ ಚಿತ್ರ...
ನಿಮ್ಮ ಅತ್ಯಂತ ನೆಚ್ಚಿನ ಸಿನೆಮಾ ಸಂಸ್ಥೆ ಯಾವುದು ಎಂದು ಯಾರೇ ಕನ್ನಡಿಗನ ಹತ್ತಿರ ಕೇಳಿದರೂ, ಬಹುಪಾಲು ಉತ್ತರ ಹೇಳೋ ಹೆಸರು, ‘ಹೊಂಬಾಳೆ ಫಿಲಂಸ್’. ಕನ್ನಡಕ್ಕೆ, ಅಲ್ಲಲ್ಲ ಪ್ರಪಂಚದ ಸಿನಿರಂಗಕ್ಕೆ ‘ಕೆಜಿಎಫ್’ನಂತಹ ಚಿನ್ನದ ಗಣಿಯನ್ನ ಕೊಟ್ಟಂತ...
ದೇಶಾದ್ಯಂತ ಕೆಜಿಎಫ್ ಹವಾ ಜೋರಾಗಿದ್ದು ಚಿತ್ರದ ಗಳಿಕೆ ದಿನೇದಿನೇ ಹೆಚ್ಚುತ್ತಿದೆ. ಪ್ರತಿಯೊಂದು ಪಾತ್ರವೂ ಮನಸೆಳೆದಿದೆ. ಅಧೀರ ಪಾತ್ರ ಕೂಡಾ ಜನರಿಗೆ ಇಷ್ಟವಾಗಿದೆ. ಅಭಿಮಾನಿಗಳ ಈ ಪ್ರೀತಿಗೆ ಅಧೀರ ಪಾತ್ರ ನಿರ್ವಹಿಸಿರುವ ನಟ ಸಂಜಯ್ ದತ್...
ಗೋಲ್ಡನ್ ಸ್ಟಾರ್ ಗಣೇಶ್ ಹಾಗು ಅವರ ಆಪ್ತ ಸ್ನೇಹಿತ ಪ್ರೀತಮ್ ಗುಬ್ಬಿಯವರು ಹೊಸದೊಂದು ಚಿತ್ರಕ್ಕೆ ಒಂದಾಗುತ್ತಿದ್ದಾರೆ ಎಂಬುದು ಸದ್ಯ ಸ್ಯಾಂಡಲ್ವುಡ್ ನ ತಾಜ ಸುದ್ದಿ. ಈಗಾಗಲೇ ‘ಮಳೆಯಲಿ ಜೊತೆಯಲಿ’, ’99’ ಹಾಗು ‘ದಿಲ್ ರಂಗೀಲಾ’...
ಕಿರುತೆರೆ ನಟ ಕಿರಣ್ ರಾಜ್ ಈಗ ಸೆಲೆಬ್ರೇಶನ್ ಮೂಡಿನಲ್ಲಿ ದ್ದಾರೆ. ಇನ್ಸ್ಟಾಗ್ರಾಮ್ ನಲ್ಲಿ ಒಂದು ಮಿಲಿಯನ್ ಫಾಲೋವರ್ಸ್ ಹೊಂದಿರುವ ಖುಷಿಯಲ್ಲಿದ್ದಾರೆ ಕನ್ನಡತಿಯ ಪ್ರೀತಿಯ ಹರ್ಷ. ಫ್ಯಾನ್ಸ್ ತೋರುತ್ತಿರುವ ಪ್ರೀತಿಗೆ ಖುಷಿಯಾಗಿರುವ ಕಿರಣ್ ರಾಜ್ ಇನ್ಸ್ಟಾಗ್ರಾಮ್...
ಗೋಲ್ಡನ್ ಸ್ಟಾರ್ ಗಣೇಶ್ ಹಾಗೂ ಪ್ರೀತಂ ಗುಬ್ಬಿ ತಮ್ಮ ಕಾಂಬಿನೇಷನ್ ನಲ್ಲಿ ಬರುತ್ತಿರುವ ಬಾನ ದಾರಿಯಲಿ ಚಿತ್ರದಲ್ಲಿ ಏಕ್ ಲವ್ ಯಾ ಖ್ಯಾತಿಯ ರೀಶ್ಮಾ ನಾಣಯ್ಯ ನಟಿಸುತ್ತಿದ್ದಾರೆ. ಇತ್ತೀಚೆಗೆ ಚಿತ್ರತಂಡ ಈ ವಿಚಾರ ಹಂಚಿಕೊಂಡಿದ್ದು...
ಪುಷ್ಪ ಚಿತ್ರದ ಯಶಸ್ಸಿನ ಖುಷಿಯಲ್ಲಿರುವ ನಟ ಅಲ್ಲು ಅರ್ಜುನ್ ಅವರಿಗೆ ಬೇಡಿಕೆ ಹೆಚ್ಚಾಗಿದೆ. ದಕ್ಷಿಣ ಭಾರತದಲ್ಲಿ ಮಾತ್ರವಲ್ಲ ಉತ್ತರ ಭಾರತದಲ್ಲಿಯೂ ಅವರಿಗೆ ಬೇಡಿಕೆ ಹೆಚ್ಚಿದ್ದು ಸಿನಿಮಾ ಮಾತ್ರವಲ್ಲ ಜಾಹೀರಾತು ಕಂಪೆನಿಗಳು ಕೂಡಾ ಅವರ ಹಿಂದೆ...