ಖಳನಾಯಕಿಯಾಗಿ ಅಬ್ಬರಿಸುತ್ತಿರುವ ಕಾಫಿ ನಾಡಿನ ಕುವರಿ ಆರೋಹಿ ನೈನಾ
ಕಲರ್ಸ್ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗುತ್ತಿದ್ದ ಹೂಮಳೆ ಧಾರಾವಾಹಿಯಲ್ಲಿ ನಾಯಕಿ ಲಹರಿಯ ಅತ್ತಿಗೆ ಶೋಭಾ ಆಗಿ ಅಭಿನಯಿಸುತ್ತಿದ್ದ ಚಿಕ್ಕಮಗಳೂರಿನ ಚೆಲುವೆ ಇದೀಗ ಖಡಕ್ ವಿಲನ್! ತಾಯಿಯಂಥ ಮನಸ್ಸಿನ ಅತ್ತಿಗೆಯೆಲ್ಲಿ , ಖಡಕ್ ವಿಲನ್ ಎಲ್ಲಿ? ಕಿರುತೆರೆಯ...