“ಪ್ರಶಾಂತ್ ನೀಲ್ ಕನ್ನಡದ ಆಸ್ತಿ”: ಯಶ್
ಕೆಜಿಎಫ್ ಚಾಪ್ಟರ್ 2 ಚಿತ್ರ ಸದ್ಯ ಪ್ರಪಂಚದಾದ್ಯಂತ ಸದ್ದು ಮಾಡುತ್ತಿದೆ. ಬಿಡುಗಡೆಯಾದ ಹದಿನೈದು ದಿನದೊಳಗೆ 1000ಕೋಟಿ ಗಳಸಿ ಸಿನಿಮಾರಂಗದಲ್ಲಿ ಹೊಸ ದಾಖಲೆಗಳನ್ನ ಬರೆಯುತ್ತಿದೆ. ಈ ಚಿತ್ರದ ನಿರ್ದೇಶಕ, ನಿರ್ಮಾಪಕ, ಛಾಯಾಗ್ರಾಹಕ, ಸಂಗೀತ ನಿರ್ದೇಶಕ ಪ್ರತಿಯೊಬ್ಬರಿಗೂ...