ನಟ ವಿನಯ್ ಗೌಡ ಕನ್ನಡ ಪ್ರೇಕ್ಷಕರಿಗೆ ಹೊಸಬರೇನಲ್ಲ. ಪೌರಾಣಿಕ ಹರ ಹರ ಮಹಾದೇವ ಧಾರಾವಾಹಿಯಲ್ಲಿ ಮಹಾದೇವದಲ್ಲಿ ನಟಿಸಿರುವ ವಿನಯ್ ಕಿರುತೆರೆಯ ಖ್ಯಾತ ನಟರಲ್ಲಿ ಒಬ್ಬರು. “ಹರ ಹರ ಮಹಾದೇವ ಧಾರಾವಾಹಿ ನನ್ನ ಬದುಕಿನ ತಿರುವು....
ಕಲರ್ಸ್ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗುತ್ತಿದ್ದ ಮಿಥುನ ರಾಶಿ ಧಾರಾವಾಹಿಯಲ್ಲಿ ನಾಯಕ ಮಿಥುನ್ ಆಗಿ ಅಭಿನಯಿಸಿದ್ದ ಹ್ಯಾಂಡ್ ಸಮ್ ಹುಡುಗನ ಹೆಸರು ಸ್ವಾಮಿನಾಥನ್ ಅನಂತರಾಮನ್. ಮೆಕ್ಯಾನಿಕಲ್ ಇಂಜಿನಿಯರಿಂಗ್ ಪದವಿ ಪಡೆದಿರುವ ಸ್ವಾಮಿನಾಥನ್ ಗೂ ಮೊದಲಿನಿಂದಲೂ ನಟನಾಗಬೇಕು...
ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಅವರು ನಮ್ಮನ್ನು ಅಗಲಿದ್ದರೂ ಸಹ, ಅವರು ಕನ್ನಡ ಸಿನಿರಂಗಕ್ಕೆ ನೀಡಿದ ಕೊಡುಗೆಗಳು ನಮ್ಮನ್ನೆಂದಿಗೂ ಅಗಲುವುದಿಲ್ಲ. ಅದರಲ್ಲಿ ಒಂದು ಅವರ ನಿರ್ಮಾಣ ಸಂಸ್ಥೆಯಾದ ‘ಪಿ ಆರ್ ಕೆ ಪ್ರೊಡಕ್ಷನ್ಸ್’. ಈಗಾಗಲೇ...
ನಟಿ, ನಿರೂಪಕಿ ಶ್ವೇತಾ ಚೆಂಗಪ್ಪ ಹಾಗೂ ಕಿರಣ್ ಅಪ್ಪಚ್ಚು ದಂಪತಿಗಳ ಪುತ್ರ ಜಿಯಾನ್ ಅಯ್ಯಪ್ಪನಿಗೆ ಈಗ ಮೂರರ ಹರೆಯ. ಇನ್ ಸ್ಟಾಗ್ರಾಂನಲ್ಲಿ ತನ್ನದೇ ಆದ ಪೇಜ್ ಹೊಂದಿರುವ ಪುಟ್ಟ ಕಂದನ ಫಾಲೋವರ್ಸ್ ಗಳ ಸಂಖ್ಯೆ...
ಕಲರ್ಸ್ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗುತ್ತಿರುವ ದೊರೆಸಾನಿ ಧಾರಾವಾಹಕಯಲ್ಲಿ ನಾಯಕಿ ದೀಪಿಕಾ ಆಗಿ ನಟಿಸುತ್ತಿರುವ ರೂಪಿಕಾ ಅವರು ಸಾಧನೆಗೆ ಗರಿಮೆಯೊಂದು ದೊರೆತಿದೆ. ಬಾಲನಟಿಯಾಗಿ ಬಣ್ಣದ ಲೋಕಕ್ಕೆ ಕಾಲಿಟ್ಟು ಸದ್ಯ ನಾಯಕಿಯಾಗಿ ಮೋಡಿ ಮಾಡುತ್ತಿರುವ ರೂಪಿಕಾ ಆರ್ಯಭಟ...
ಅಕ್ಷಯ್ ಕುಮಾರ್ ಅಭಿನಯದಲ್ಲಿ ಮೂಡಿಬರುತ್ತಿರುವ ಬಹುನಿರೀಕ್ಷಿತ ಐತಿಹಾಸಿಕ ಸಿನಿಮಾ ‘ಪೃಥ್ವಿರಾಜ್’. ಮುಘಲರ ವಿರುದ್ಧ ವೀರವೇಶದಿಂದ ಹೋರಾಡಿ, ಭಾರತೀಯರು ಹೆಮ್ಮೆಯಿಂದ ತನ್ನ ಹೆಸರನ್ನು ನೆನಪಿಸಿಕೊಳ್ಳುವಂತೆ ಮಾಡಿದ ಸಾಮ್ರಾಟ್ ಪೃಥ್ವಿರಾಜ್ ಚೌಹಾಣ್ ಅವರ ಜೀವನವನ್ನು ಆಧಾರವಾಗಿಟ್ಟುಕೊಂಡು ಈ...
ಲೂಸಿಯಾ ಸಿನಿಮಾದ ಶ್ವೇತಾ ಆಗಿ ಚಂದನವನಕ್ಕೆ ಕಾಲಿಟ್ಟ ಶ್ರುತಿ ಹರಿಹರನ್ ಮನೋಜ್ಞ ನಟನೆಯ ಮೂಲಕ ಮನೆ ಮಾತಾದಾಕೆ. ಮಲಯಾಳಂ ಸಿನಿಮಾ “ಸಿನಿಮಾ ಕಂಪೆನಿ” ಯಲ್ಲಿ ನಾಯಕಿಯಾಗಿ ಅಭಿನಯಿಸುವ ಮೂಲಕ ಬಣ್ಣದ ಲೋಕದ ನಂಟು ಬೆಳೆಸಿಕೊಂಡ...
ಕಲರ್ಸ್ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗುತ್ತಿರುವ ಉತ್ತರ ಕನ್ನಡ ಸೊಬಗಿನ ಗಿಣಿರಾಮ ಧಾರಾವಾಹಿಯಲ್ಲಿ ಖಳನಾಯಕ ರಣಧೀರ ಆಗಿ ಅಭಿನಯಿಸುತ್ತಿರುವ ರಾಮ್ ಪವನ್ ಶೇಟ್ ಅವರು ಇದೀಗ ಲವರ್ ಬಾಯ್ ಆಗಿ ರಂಜಿಸಲು ತಯಾರಾಗಿದ್ದಾರೆ. ಇಷ್ಟು ದಿನಗಳ...
ಇತ್ತೀಚಿನ ದಿನಗಳಲ್ಲಿ ರೀಲ್ಸ್ ಮಾಡುವುದು ಸಾಮಾನ್ಯವಾಗಿಬಿಟ್ಟಿದೆ. ಸಿನಿಮಾ ಕಲಾವಿದರು ರೀಲ್ಸ್ ಮಾಡುವುದು ಹಳೆಯ ವಿಷಯ. ನಟಿಮಣಿಯರಂತೂ ಹೇಳುವುದು ಬೇಡ, ಆಗಾಗ ತಮ್ಮ ನೆಚ್ಚಿನ ಹಾಡಿಗೋ, ಡೈಲಾಗ್ ಗೋ ರೀಲ್ಸ್ ಮಾಡುತ್ತಿರುತ್ತಾರೆ. ಆದರೆ ನಟರ ವಿಷಯಕ್ಕೆ...