Karnataka Bhagya

Month : June 2022

Blogಕರ್ನಾಟಕ

ಕರಾವಳಿ ಕುವರಿ ಅಮಿತಾ ಇನ್ನು ಮುಂದೆ ಮಲೆನಾಡ ಹುಡುಗಿ.‌

Nikita Agrawal
ಕಲರ್ಸ್ ಕನ್ನಡ ವಾಹಿನಿಯಲ್ಲಿ ಶ್ರುತಿ ನಾಯ್ಡು ನಿರ್ಮಾಣವಾಗುತ್ತಿರುವ ಹೊಚ್ಚ ಹೊಸ ಧಾರಾವಾಹಿ ಒಲವಿನ ನಿಲ್ದಾಣದಲ್ಲಿ ಮಲೆನಾಡ ಹುಡುಗಿ ತಾರಿಣಿಯಾಗಿ ಅಭಿನಯಿಸುವ ಮೂಲಕ ಕಿರುತೆರೆಗೆ ಕಾಲಿಡುತ್ತಿರುವ ಅಮಿತಾ ಕುಲಾಲ್ ಕರಾವಳಿ ಕುವರಿ. ಮಲೆನಾಡ ಹುಡುಗಿಯಾಗಿ ಕಿರುತೆರೆ...
Blogಕರ್ನಾಟಕ

ಸೆಕೆಂಡ್ ಇನ್ನಿಂಗ್ಸ್ ನಲ್ಲಿ ಹೊಸ ‘ಹೋಪ್’ ಜೊತೆಗೆ ಬರುತ್ತಿದ್ದಾರೆ ಶ್ವೇತ ಶ್ರಿವಾಸ್ತವ.

Nikita Agrawal
ಕನ್ನಡ ಚಿತ್ರರಂಗದಲ್ಲಿ ತಾಯಿಯಾದ ನಂತರ ಮರಳಿ ನಾಯಕನಟಿಯಾಗಿ ನಟಿಸಿದ ನಟಿಯರ ಸಂಖ್ಯೆ ಬೆರಳೆಣಿಕೆಯಷ್ಟು. ಈ ಸಾಲಿಗೆ ಸೇರುತ್ತಿರೋ ಈಗಿನ ನಟಿ ಎಂದರೆ ‘ಸಿಂಪಲ್ ಬೆಡಗಿ’ ಎಂದೇ ಖ್ಯಾತರಾಗಿರುವ ಶ್ವೇತ ಶ್ರಿವಾಸ್ತವ. ಸುನಿ ಅವರ ನಿರ್ದೇಶನದಲ್ಲಿ...
Blogಕರ್ನಾಟಕ

ಮಾಡೆಲ್ ನಿಂದ ನಟನೆಯವರೆಗೆ ಕೃಷ್ಣಾ ಪಯಣ

Nikita Agrawal
ಕಲಾವಿದರ ಕುಟುಂಬದ ಕುಡಿಯಾಗಿರುವ ಕೃಷ್ಣಾ ಭಟ್ ಇಂದು ಬಣ್ಣದ ಜಗತ್ತಿನಲ್ಲಿ ಬದುಕು ರೂಪಿಸಿಕೊಂಡಿದ್ದಾರೆ ಎಂದರೆ ಅದಕ್ಕೆ ನಟನೆಯ ಮೇಲೆ ಅವರಿಗಿರುವ ಒಲವು ಹಾಗೂ ಸತತ ಪರಿಶ್ರಮವೇ ಮುಖ್ಯ ಕಾರಣ. ಸವರ್ಣ ದೀರ್ಘ ಸಂಧಿ ಸಿನಿಮಾದಲ್ಲಿ...
Blogಕರ್ನಾಟಕ

ಮೂರು ನಿರೀಕ್ಷಿತ ಕನ್ನಡ ಸಿನಿಮಾಗಳು ಒಂದೇ ದಿನ ತೆರೆಗೆ!!

Nikita Agrawal
ಕನ್ನಡ ಚಿತ್ರರಂಗ ಪ್ರತೀ ವಾರಾಂತ್ಯಕ್ಕೂ ಸಾಲು ಸಾಲು ಸಿನಿಮಾಗಳನ್ನು ಬೆಳ್ಳಿತೆರೆಗೆ ಕಳಿಸುತ್ತಿದೆ. ಒಂದಷ್ಟು ಚಿತ್ರಗಳು ಭರ್ಜರಿ ಯಶಸ್ಸು ಕಂಡರೆ, ಇನ್ನು ಕೆಲವು ಚಿತ್ರಗಳು ಬಿಡುಗಡೆಯಾದದ್ದೇ ಯಾರಿಗೂ ತಿಳಿಯದೇ ಹೋಗುತ್ತದೆ. ಹೀಗಿರುವಾಗ ಮೂರೂ ಬಹುನಿರೀಕ್ಷಿತ ಹಾಗು...
Blogಕರ್ನಾಟಕ

ಶಿವಣ್ಣ-ರಜನಿ ಚಿತ್ರಕ್ಕೆ ನಾಯಕನಟಿ ಇವರೇ!!

Nikita Agrawal
ಭಾರತ ಚಿತ್ರರಂಗದ ಸೂಪರ್ ಸ್ಟಾರ್ ರಜನಿಕಾಂತ್ ಅವರ ಮುಂದಿನ ಚಿತ್ರಕ್ಕೆ ರಜನಿಕಾಂತ್ ಹಾಗು ಕರುನಾಡ ಚಕ್ರವರ್ತಿ ಶಿವಣ್ಣ ಒಂದಾಗುತ್ತಿರುವುದು ಎಲ್ಲರಿಗೂ ತಿಳಿದಿರುವ ವಿಷಯ. ತಮಿಳಿನ ‘ಡಾಕ್ಟರ್’ ಹಾಗು ‘ಬೀಸ್ಟ್’ ಸಿನಿಮಾ ಖ್ಯಾತಿಯ ನಿರ್ದೇಶಕ ನೆಲ್ಸನ್...
Blogಕರ್ನಾಟಕ

ರೂಪದರ್ಶಿಯಾಗಿ ಕರ್ನಾಟಕದ ಕ್ರಶ್

Nikita Agrawal
ಕಿರಿಕ್ ಪಾರ್ಟಿ ಸಿನಿಮಾದ ಸಾನ್ವಿಯಾಗಿ ನಟನಾ ಜಗತ್ತಿಗೆ ಪರಿಚಿತರಾದ ಕೊಡಗಿನ ಕುವರಿ ರಶ್ಮಿಕಾ ಮಂದಣ್ಣ ಕರ್ಣಾಟಕದ ಕ್ರಶ್ ಆಗಿ ಮಿಂಚುತ್ತಿದ್ದಾರೆ. ಕನ್ನಡ ಸಿನಿಮಾ ಮಾತ್ರವಲ್ಲದೇ ಬಾಲಿವುಡ್ ಅಂಗಳದಲ್ಲೂ ತನ್ನ ನಟನಾ ಕಂಪನ್ನು ಪಸರಿಸಿರುವ ಮಂಜಿನ...
Blogಕರ್ನಾಟಕ

ಚಾರ್ಲಿಗೆ ಮನಸೋತ ಸ್ಯಾಂಡಲ್ ವುಡ್ ಕ್ವೀನ್ ಹೇಳಿದ್ದೇನು ನೋಡಿ

Nikita Agrawal
ಸಿಂಪಲ್ ಸ್ಟಾರ್ ರಕ್ಷಿತ್ ಶೆಟ್ಟಿ ಅಭಿನಯದ ಪ್ಯಾನ್ ಇಂಡಿಯಾ ಸಿನಿಮಾ “777 ಚಾರ್ಲಿ” ಇನ್ನು ಎರಡೇ ದಿನಗಳಲ್ಲಿ ಬಿಡುಗಡೆಯಾಗಲಿದೆ. ಕಿರಣ್ ರಾಜ್ ಕೆ ಅವರು ಮೊದಲ ಬಾರಿಗೆ ನಿರ್ದೇಶನ ಮಾಡಿರುವ ಈ ಪ್ಯಾನ್ ಇಂಡಿಯಾ...
Blogಕರ್ನಾಟಕ

ಮಚ್ಚೆ ಗೌಡ ಪಕ್ಕಾ ಮನರಂಜನೆ ನೀಡುವ ಪಾತ್ರ – ಚಂದನ್ ಆಚಾರ್

Nikita Agrawal
ಕಿರಿಕ್ ಪಾರ್ಟಿ ಸಿನಿಮಾ ಮೂಲಕ ಸಿನಿರಂಗದಲ್ಲಿ ನಟನಾ ಛಾಪು ಮೂಡಿಸಿರುವ ಚಂದನ್ ಆಚಾರ್ ರಂಗಭೂಮಿಯ ಮೂಲಕ ನಟನಾ ನಂಟು ಬೆಳೆಸಿಕೊಂಡ ಹುಡುಗ. ಕಿರಿಕ್ ಪಾರ್ಟಿಯಲ್ಲಿ ನಾಯಕ ರಕ್ಷಿತ್ ಶೆಟ್ಟಿ ಸ್ನೇಹಿತ ಆಗಿ ಕಾಣಿಸಿಕೊಂಡಿದ್ದ ಚಂದನ್...
Blogಕರ್ನಾಟಕ

ರಾಕಿಂಗ್ ಸ್ಟಾರ್ ಅವರ ‘ಯಶೋಮಾರ್ಗ’ದಿಂದ ಮತ್ತೊಂದು ಉತ್ತಮ ಕೆಲಸ.

Nikita Agrawal
ರಾಕಿಂಗ್ ಸ್ಟಾರ್ ಯಶ್ ಅವರು ಸದ್ಯ ಭಾರತೀಯ ಬಾಕ್ಸ್ ಆಫೀಸ್ ನ ‘CEO’ ಎಂದು ಗುರುತಿಸಿಕೊಂಡಿದ್ದಾರೆ. ಕೆಜಿಎಫ್ ಚಾಪ್ಟರ್ 2 ಚಿತ್ರದಿಂದ ಪ್ರಪಂಚದಾದ್ಯಂತ ಸದ್ದು ಮಾಡುತ್ತಿದ್ದಾರೆ ಯಶ್. ಸದ್ಯ ತಮ್ಮ ವೃತ್ತಿಜೀವನದಲ್ಲಿ ಎತ್ತರಕ್ಕೆರಿರುವ ಇವರು,...
Blogಕರ್ನಾಟಕ

ಸಿನಿಮಾ ನಿರ್ದೇಶಕರಿಗೆ ದುಬಾರಿ ಕಾರು ನೀಡಿದ ಕಮಲ್ ಹಾಸನ್

Nikita Agrawal
ಕಮಲ್ ಹಾಸನ್, ವಿಜಯ್ ಸೇತುಪತಿ, ಫಹಾದ್ ಫಾಸಿಲ್ ಮುಖ್ಯ ಭೂಮಿಕೆಯಲ್ಲಿ ಅಭಿನಯಿಸಿರುವ ವಿಕ್ರಮ್ ಸಿನಿಮಾ ಬಾಕ್ಸ್ ಆಫೀಸ್ ನಲ್ಲಿ ಸಕತ್ ಸೌಂಡ್ ಮಾಡುತ್ತಿದೆ. ಸಿನಿಮಾ ಬಿಡುಗಡೆಯಾದ ಮೊದಲ ದಿನವೇ 60 ಕೋಟಿ ರೂಗಳಿಗೂ ಅಧಿಕ...