ತ್ರಿಶೂಲ್ ಪಾತ್ರಕ್ಕೆ ವಿದಾಯ ಹೇಳಿದ ನಿನಾದ್ ಹರಿತ್ಸ
ಕೆ.ಎಸ್. ರಾಮ್ ಜೀ ನಿರ್ದೇಶನದಲ್ಲಿ ಜೀ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗುತ್ತಿರುವ ಸೂಪರ್ ನ್ಯಾಚುರಲ್ ಧಾರಾವಾಹಿ ನಾಗಿಣಿ 2 ರಲ್ಲಿ ನಾಯಕ ತ್ರಿಶೂಲ್ ಆಗಿ ಅಭಿನಯಿಸುತ್ತಿರುವ ನಿನಾದ್ ಹರಿತ್ಸ ಇದೀಗ ಪಾತ್ರದಿಂದ ಹೊರಬಂದಿದ್ದಾರೆ. ಇತ್ತೀಚೆಗಷ್ಟೇ ಬಹುಕಾಲದ...