ಸಿಂಪಲ್ ಸುನಿ ಅವರ ‘ಆಪರೇಷನ್ ಅಲಮೇಲಮ್ಮ’ ಸಿನಿಮಾ ಚಿತ್ರಮಂದಿರಗಳಲ್ಲಿ ಎಷ್ಟು ಯಶಸ್ಸು ಕಂಡಿತ್ತೋ, ಅದರಲ್ಲಿ ನಟಿಸಿದ್ದ ಕಲಾವಿದರೂ ಕೂಡ ಅಷ್ಟೇ ಯಶಸ್ಸು ಕಂಡಿದ್ದಾರೆ. ಚಿತ್ರದ ನಾಯಕನ ಪಾತ್ರಕ್ಕೆ ಬಣ್ಣ ಹಚ್ಚಿದ್ದ ರಿಷಿ ಅವರು ಅದಾದ...
ನಾಯಿ ಇದೆ ಎಚ್ಚರಿಕೆ ! ಸಧ್ಯ ಗಾಂಧಿನಗರದಲ್ಲಿ ವಿಭಿನ್ನ ಶೀರ್ಷಿಕೆಯೊಂದಿಗೆ ಸದ್ದು ಮಾಡುತ್ತಿರುವ ವಿಶೇಷ ಮನರಂಜನೆಯ ಚಿತ್ರ … ಟೈಟಲ್ ಜೊತೆಗೆ ಚಿತ್ರದ ಕಥೆ ಕೂಡ ವಿಭಿನ್ನ ಎನ್ನುವುದು ನಿರ್ದೇಶಕ ಕಲಿಗೌಡರ ಮಾತು ,...
ನಮ್ಮ ಕನ್ನಡ ಚಿತ್ರರಂಗದಲ್ಲಿ, ಕೆಲವು ಚಿತ್ರಗಳಲ್ಲಿ ಹಲವು ಜವಾಬ್ದಾರಿಗಳನ್ನು ಏಕ ಕಾಲಕ್ಕೆ ನಿಭಾಯಿಸಿಕೊಂಡು ಬರುವ ಕಲಾವಿದರಿದ್ದಾರೆ. ನಟನೆ-ನಿರ್ದೇಶನ, ಛಾಯಾಗ್ರಹಣ-ನಿರ್ದೇಶನ,, ಸಂಕಲನ-ನಿರ್ದೇಶನ, ಸಂಗೀತ ಹಾಗು ನಿರ್ದೇಶನ ಹೀಗೆ ಈ ಪ್ರಮುಖ ಜವಾಬ್ದಾರಿಗಳನ್ನು ತಮ್ಮ ಹೆಗಲ ಮೇಲೆ...
ಒಂದು ಮೊಟ್ಟೆಯ ಕಥೆ ಸಿನಿಮಾದ ಮೂಲಕ ಸ್ಯಾಂಡಲ್ ವುಡ್ ಗೆ ಕಾಲಿಟ್ಟ ರಾಜ್ ಬಿ ಶೆಟ್ಟಿ ಗರುಡ ಗಮನ ವೃಷಭ ವಾಹನ ಸಿನಿಮಾದ ಮೂಲಕ ಸಾಕಷ್ಟು ಸದ್ದು ಮಾಡಿದ್ದರು. ಇದೀಗ ಹೇಮಂತ್ ಕುಮಾರ್ ನಿರ್ದೇಶನದ...
ನವೀನ್ ಶಂಕರ್ ಹಾಗೂ ಐಶಾನಿ ಶೆಟ್ಟಿ ನಾಯಕ ನಾಯಕಿಯಾಗಿ ನಟಿಸಿರುವ ಧರಣಿ ಮಂಡಲ ಮಧ್ಯದೊಳಗೆ ಸಿನಿಮಾದ ಟೀಸರ್ ಇದೀಗ ಬಿಡುಗಡೆಯಾಗಿದೆ. ಡ್ರಗ್ಸ್, ಕೊಲೆ, ಪ್ರೀತಿ, ಪ್ರೇಮ ಜೊತೆಗೊಂದು ಕುಟುಂಬದ ಕಥೆಯನ್ನು ಒಳಗೊಂಡಿರುವಂತಹ ಸಿನಿಮಾ ಇದಾಗಿದ್ದು,...
ಸಿಂಪಲ್ ಸ್ಟಾರ್ ರಕ್ಷಿತ್ ಶೆಟ್ಟಿ ಅಭಿನಯದ 777 ಚಾರ್ಲಿ ಗೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ. ನಾಯಕ ಧರ್ಮ ಹಾಗೂ ಚಾರ್ಲಿ ನಡುವಿನ ಭಾಂದವ್ಯಕ್ಕೆ ಸಿನಿಪ್ರಿಯರು ಮನ ಸೋತಿದ್ದಾರೆ. ಕೇವಲ ಕನ್ನಡ ಮಾತ್ರವಲ್ಲದೇ ಪರಭಾಷೆಗಳಿಂದಲೂ ಚಾರ್ಲಿ...
‘ನಾತಿಚರಾಮಿ’ ಹಾಗು ‘ಆಕ್ಟ್ 1978’ ಸಿನಿಮಾಗಳ ಮೂಲಕ ಕನ್ನಡ ಚಿತ್ರರಂಗದಲ್ಲಿ ಹೊಸ ಅಲೆಯನ್ನೇ ಎಬ್ಬಿಸಿದ್ದ ನಿರ್ದೇಶಕ ಮಂಸೋರೆ ಅವರು. ಸಾಮಾನ್ಯವೇ ಆಗಿರೋ ವಿಶೇಷ ಕಥೆ, ವಿಭಿನ್ನ ಸಿನಿಮಾ ಇವರ ಟ್ರೇಡ್ ಮಾರ್ಕ್. ಹಲವು ಪ್ರಶಸ್ತಿಗಳನ್ನೂ,...
ಆಲಿಯಾ ಭಟ್ ಮುಖ್ಯಭೂಮಿಕೆಯಲ್ಲಿ ಕಾಣಿಸಿಕೊಂಡಿರುವ ಗಂಗೂಬಾಯಿ ಕಾಥಿಯಾವಾಡಿ ಸಿನಿಮಾ ಸೂಪರ್ ಹಿಟ್ ಸಿನಿಮಾಗಳಿಗೆ ಸೇರಿರುವುದು ಸಿನಿ ಪ್ರಿಯರಿಗೆ ತಿಳಿದೇ ಇದೆ. ಅದಕ್ಕೆ ಅದು ಬಾಕ್ಸ್ ಆಫೀಸ್ ನಲ್ಲಿ ಗೆದ್ದಿರುವುದೇ ಸಾಕ್ಷಿ. ಇಂತಿಪ್ಪ ಗಂಗೂಬಾಯಿ ಕಾಥಿಯಾವಾಡಿ...
ವಿಕ್ರಮ್ ಪ್ರಭು ಅವರ ನಿರ್ಮಾಣ ಹಾಗೂ ನಿರ್ದೇಶನಡಿಯಲ್ಲಿ ಮೂಡಿಬಂದಿರುವ ವೆಡ್ಡಿಂಗ್ ಗಿಫ್ಟ್ ಸಿನಿಮಾ ಮುಂದಿನ ತಿಂಗಳು ಅಂದರೆ ಜುಲೈ 8 ರಂದು ತೆರೆ ಕಾಣಲಿದೆ. ಮದುವೆಯ ವ್ಯವಸ್ಥೆಯ ಕುರಿತ ಕಥಾ ಹಂದರವನ್ನೊಳಗೊಂಡ ವೆಡ್ಡಿಂಗ್ ಗಿಫ್ಟ್...
ಸದ್ಯ ಭಾರತದಾದ್ಯಂತ ಸುದ್ದಿಯಲ್ಲಿರುವ ಹಲವು ಪಾನ್-ಇಂಡಿಯನ್ ಚಿತ್ರಗಳಲ್ಲಿ ನಮ್ಮ ಕನ್ನಡದ ‘777 ಚಾರ್ಲಿ’ ಕೂಡ ಒಂದು. ಮನುಷ್ಯ ಮತ್ತು ನಾಯಿಯ ನಡುವಿನ ಅಪೂರ್ವ ಭಾಂದವ್ಯವನ್ನು ತೆರೆಮೇಲೆ ತೋರಿಸಿದ ಈ ಸಿನಿಮಾಗೆ ಪ್ರಪಂಚದಾದ್ಯಂತ ಪ್ರೇಕ್ಷಕರು ಭಾವುಕರಾಗುತ್ತಿದ್ದಾರೆ....