ಹಲವಾರು ಕನ್ನಡಿಗರ ನೆಚ್ಚಿನ ನಟ, ಆರಾಧ್ಯದೈವದಂತಿರುವ, ಅಪಾರ ಅಭಿಮಾನಿಗಳ ಸರದಾರ ‘ಡಿ ಬಾಸ್’ ದರ್ಶನ್ ಅವರು. ಇವರ ಸಿನಿಮಾ ಎಂದರೆ ಕನ್ನಡ ನಾಡಿನಲ್ಲೆಲ್ಲ ಹಬ್ಬದಂತೆ. ಇಂತಹ ನಾಯಕನಟರ ಮುಂದಿನ ಸಿನಿಮಾ ಸೆಟ್ಟೇರಲು ಸಿದ್ದವಾಗಿ ನಿಂತಿದೆ....
ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಅವರು ಕನ್ನಡಿಗರ ನೆಚ್ಚಿನ ನಟ. ಅಕಾಲದಲ್ಲಿ ನಮ್ಮನ್ನೆಲ್ಲ ಅಗಲಿದ್ದರೂ ಸಹ , ಅವರು ಹಾಗು ಅವರ ನೆನಪು ಎಂದಿಗೂ ಅಜರಾಮರ. ನಾಯಕನಟನಾಗಿ ಮಾತ್ರವಲ್ಲದೆ, ಅತಿಥಿ ಪಾತ್ರಗಳಲ್ಲಿ ವಿಶೇಷತೆಯಿಂದ ಬಂದು...
ಕ್ರೇಜಿ ಸ್ಟಾರ್ ರವಿಚಂದ್ರನ್ ಅವರು ಕನ್ನಡ ಚಿತ್ರರಂಗದಲ್ಲಿ ದಶಕಗಳ ಕಾಲ ಸಿನಿಮಾ ಮಾಡಿದವರು, ಮಾಡುತ್ತಲಿದ್ದಾರೆ ಕೂಡ. ಸದ್ಯ ಅವರ ಇಬ್ಬರೂ ಪುತ್ರರು ಚಂದನವನಕ್ಕೆ ಕಾಲಿಟ್ಟಿದ್ದಾರೆ. ಯಶಸ್ಸಿನ ಆರಂಭ ಕೂಡ ಪಡೆಯುತ್ತಿದ್ದಾರೆ. ಈಗ ಸುದ್ದಿಯಲ್ಲಿರುವುದು ರವಿಮಾಮನ...
ಕನ್ನಡದ ನಟಿಮಣಿಯರು ಬೇರೆ ಭಾಷೆಯ ಚಿತ್ರರಂಗದಲ್ಲಿ ಹೋಗಿ ಮಿಂಚುವುದು ನಮಗೇನು ಹೊಸತಲ್ಲ. ಹಲವು ಕನ್ನಡದ ಹೀರೋಯಿನ್ ಗಳು ತಮಿಳು, ತೆಲುಗು ಜೊತೆಗೆ ಬಾಲಿವುಡ್ ನಲ್ಲೂ ಮೂಡಿ ಮಾಡಿದ್ದಾರೆ, ಮಾಡುತ್ತಲೇ ಇದ್ದಾರೆ. ಸದ್ಯ ಈ ಸಾಲಿಗೆ...
‘ಅಭಿನಯ ಚಕ್ರವರ್ತಿ’ ಕಿಚ್ಚ ಸುದೀಪ್ ಅವರ ಬಹುನಿರೀಕ್ಷಿತ ಸಿನಿಮಾ ‘ವಿಕ್ರಾಂತ್ ರೋಣ’ ಸದ್ಯ ಬೆಳ್ಳಿತೆರೆಯ ಮೇಲೆ ರಾರಾಜಿಸುತ್ತಿದೆ. ಅದ್ಭುತ ಓಪನಿಂಗ್ ಕಂಡಂತಹ ಈ ಸಿನಿಮಾ ಎಲ್ಲಾ ಕಡೆಯಿಂದಲೂ ಪ್ರೇಕ್ಷಕರಿಂದ ಉತ್ತಮ ಪ್ರತಿಕ್ರಿಯೆ ಪಡೆಯುತ್ತಿದೆ. ಕನ್ನಡ...
ಗೋಲ್ಡನ್ ಸ್ಟಾರ್ ಗಣೇಶ್ ಅವರು ನಟಿಸಿರುವ ಬಹುನಿರೀಕ್ಷಿತ ಸಿನಿಮಾ ‘ಗಾಳಿಪಟ 2’ ತನ್ನ ಬಿಡುಗಡೆಯ ದಿನಾಂಕಕ್ಕೆ ಸನಿಹವಾಗುತ್ತಾ ಸಾಗುತ್ತಿದೆ. ನಿನ್ನೆಯಷ್ಟೇ(ಜುಲೈ 26) ಸಿನಿಮಾದ ಟೀಸರ್ ಒಂದು ಬಿಡುಗಡೆಯಾಗಿದ್ದು, ಹೊಟ್ಟೆಹುಣ್ಣಾಗಿಸುವಷ್ಟು ಈ ಸಿನಿಮಾ ನಗಿಸುವ ಎಲ್ಲಾ...
ಕನ್ನಡ ಕಿರುತೆರೆಯಲ್ಲಿ ಜೆಕೆ ಅಭಿನಯದ ‘ಅಶ್ವಿನಿ ನಕ್ಷತ್ರ’ ಧಾರಾವಾಹಿ ಅಂದಿನ ಸಮಯಕ್ಕೆ ಭರ್ಜರಿಯಾಗಿ ಪ್ರಸಾರ ಕಂಡು ಯಶಸ್ವಿಯಾಗಿತ್ತು. ಈ ಧಾರಾವಾಹಿಯಲ್ಲಿ ನಟಿಸಿದ್ದ ಜಯರಾಮ್ ಕಾರ್ತಿಕ್ ಅಲಿಯಾಸ್ ಜೆಕೆ ಸಿಕ್ಕಾಪಟ್ಟೆ ಫೇಮಸ್ ಆದರು. ನಂತರದಲ್ಲಿ ಸ್ಯಾಂಡಲ್ವುಡ್...
ಕನ್ನಡ ಚಿತ್ರರಂಗದಲ್ಲಿ ಹಲವು ಹೊಸ ಬಗೆಯ ಸಿನಿಮಾಗಳು ಬರುತ್ತಿವೆ. ಹೊಸತನ ಕೇವಲ ಚಿತ್ರದ ಮೇಕಿಂಗ್ ನಲ್ಲಿರದೆ, ಕಥೆಗಳಲ್ಲೂ ಕಾಣುತ್ತಿರುವುದು ಸಂತೋಷ. ಹಲವು ಸಮಾಜಸ್ನೇಹಿ ವಿಚಾರಗಳನ್ನು ಕೂಡ ನಮ್ಮ ಕನ್ನಡದ ಸಿನಿಮಾಗಳು ಹೊತ್ತು ತಂದಿರೋ ಉದಾಹರಣೆಗಳಿವೆ....
‘777 ಚಾರ್ಲಿ’ ಈ ಹೆಸರು ಯಾರಿಗೇ ತಾನೇ ತಿಳಿದಿಲ್ಲ. ಚಾರ್ಲಿ ಎಂದ ತಕ್ಷಣ ಹೆಸರಾಂತ ಚಾರ್ಲಿ ಚಾಪ್ಲಿನ್ ಅವರನ್ನು ನೆನೆಯುತ್ತಿದ್ದ ಜನ, ಇದೀಗ ನಾಯಿಯೊಂದನ್ನ ನೆನಪಿಸಿಕೊಳ್ಳುತ್ತಿದ್ದಾರೆ. ಇದಕ್ಕೆ ಕಾರಣ ರಕ್ಷಿತ್ ಶೆಟ್ಟಿ ಅವರ ಅಭಿನಯದ...
ಬೆಳ್ಳಿತೆರೆ ಮೇಲೆ ತೆರೆಕಂಡ ಸಿನಿಮಾಗಳಿಗೆ ಯಶಸ್ಸು ಎಷ್ಟು ಸಿಗುತ್ತದೋ, ಆದರೆ ಪ್ರೇಕ್ಷಕರನ್ನು ತಲುಪಲು ಎರಡೆರಡು ಅವಕಾಶ ದೊರೆಯುತ್ತದೆ ಎನ್ನಬಹುದು. ಚಿತ್ರಮಂದಿರಗಳಲ್ಲಿ ಒಂದಿಷ್ಟು ಕಾಲ ಓಟ ನಡೆಸಿ ನಂತರ ಇನ್ನೊಮ್ಮೆ ‘ಒಟಿಟಿ’ಯ ಮೂಲಕ ಕಿರುತೆರೆ ಪರದೆ...