Karnataka Bhagya

Month : July 2022

Blogಅಂಕಣ

ನಟನೆಯಿಂದ ಬ್ರೇಕ್ ತೆಗೆದುಕೊಂಡ ನಿತ್ಯಾ ಮೆನನ್… ಕಾರಣ ಏನು ಗೊತ್ತಾ?

Nikita Agrawal
ಸ್ಟಾರ್ ನಟಿ ನಿತ್ಯಾ ಮೆನನ್ ಅವರು ಇತ್ತೀಚೆಗೆ ಸಾಕಷ್ಟು ಸುದ್ದಿಯಲ್ಲಿದ್ದಾರೆ. ನಿತ್ಯಾ ಮೆನನ್ ನಟನೆಯಿಂದ ಬ್ರೇಕ್ ತೆಗೆದುಕೊಳ್ಳುತ್ತಾರೆ ಎನ್ನುವ ವಿಚಾರ ಎಲ್ಲೆಡೆ ಹರಿದಾಡಿತ್ತು. ಮಾತ್ರವಲ್ಲ ಮದುವೆ ಆಗಲೆಂದೇ ಅವರು ಬ್ರೇಕ್ ತೆಗೆದುಕೊಳ್ಳುತ್ತಾರೆ ಎನ್ನಲಾಗಿತ್ತು. ಈ...
Blogಅಂಕಣ

‘ಕ್ರಾಂತಿ’ಗೆ ಧ್ವನಿಯಾಗುತ್ತಿರುವ ಚಾಲೆಂಜಿಂಗ್ ಸ್ಟಾರ್.

Nikita Agrawal
ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರ 55ನೇ ಸಿನಿಮಾ ಬಹುನಿರೀಕ್ಷಿತ ‘ಕ್ರಾಂತಿ’, ಬಹುವೇಗದಲ್ಲಿ ತನ್ನ ಕೆಲಸಗಳನ್ನು ಮಾಡಿಕೊಳ್ಳುತ್ತಿದೆ. ಚಿತ್ರ ಸದ್ಯ ಚಿತ್ರೀಕರಣದ ಘಟ್ಟದಲ್ಲಿದೆ. ಇತ್ತೀಚಿಗಷ್ಟೇ ಹೊರದೇಶವಾದ ಪೋಲ್ಯಾಂಡ್ ನಲ್ಲಿ ತಮ್ಮ ಒಂದು ಹಂತದ ಚಿತ್ರೀಕರಣವನ್ನು ‘ಕ್ರಾಂತಿ’...
Blogಅಂಕಣ

ಪ್ರಾದೇಶಿಕ ಭಾಷೆ ಕಲಿಯುತ್ತಿರುವ ಕಿರುತೆರೆಯ ರಾಧಾ ಮಿಸ್

Nikita Agrawal
ರಾಧಾ ರಮಣ ಧಾರಾವಾಹಿಯಾದ ಮೇಲೆ ನಟಿ ಶ್ವೇತಾ ಪ್ರಸಾದ್ ಅಷ್ಟಾಗಿ ಎಲ್ಲೂ ಕಾಣಿಸಿಕೊಳ್ಳಲಿಲ್ಲ. ರಾಧಾ ಮಿಸ್ ಅಲಿಯಾಸ್ ಶ್ವೇತಾ ಪ್ರಸಾದ್ ಸೋಷಿಯಲ್ ಮೀಡಿಯಾದಲ್ಲಿ ಸಿಕ್ಕಾಪಟ್ಟೆ ಆಕ್ಟೀವ್ ಇರುವ ನಟಿ. ಫೋಟೋಶೂಟ್ ಮಾಡಿಸಿ, ಒಳ್ಳೊಳ್ಳೆಯ ಫೋಟೋಗಳನ್ನು...
Blogಅಂಕಣ

‘ವಿಕ್ರಾಂತ್ ರೋಣ’ನ ಕಾರ್ಯಕ್ರಮದಲ್ಲಿ ಅಚ್ಚರಿ ಮೂಡಿಸಿದ ಸುದೀಪ್!!

Nikita Agrawal
‘ಅಭಿನಯ ಚಕ್ರವರ್ತಿ’ ಕಿಚ್ಚ ಸುದೀಪ್ ಅವರ ಬಹುನಿರೀಕ್ಷಿತ ಸಿನಿಮಾ ‘ವಿಕ್ರಾಂತ್ ರೋಣ’ ಬಿಡುಗಡೆಗೆ ಕ್ಷಣಗಣನೆ ಆರಂಭವಾಗಿದೆ. ಇದೇ ಜುಲೈ 28ಕ್ಕೆ ಬಿಡುಗಡೆಯಾಗುತ್ತಿರುವ ಈ ಚಿತ್ರದ ಪ್ರಚಾರ ಕಾರ್ಯಗಳು ಭರದಿಂದ ಸಾಗುತ್ತಿವೆ. ಅನೂಪ್ ಭಂಡಾರಿ ಅವರ...
Blogಅಂಕಣ

ಸ್ಯಾಂಡಲ್ ವುಡ್ ಮೂಲಕ ಮತ್ತೆ ನಟನೆಗೆ ಹಾಜರ್ ಭರತ್ ಬೋಪಣ್ಣ

Nikita Agrawal
ಜೀ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗುತ್ತಿದ್ದ ಬ್ರಹ್ಮಗಂಟು ಧಾರಾವಾಹಿಯ ನಾಯಕ ಲಕ್ಕಿ ಆಲಿಯಾಸ್ ಲಕ್ಷ್ಮಣ್ ಆಗಿ ಅಭಿನಯಿಸುತ್ತಿದ್ದ ಭರತ್ ಬೋಪಣ್ಣ ಇದೀಗ ಸ್ಯಾಂಡಲ್‌ವುಡ್‌ ಮೂಲಕ ಬಣ್ಣದ ಲೋಕದಲ್ಲಿ ಸೆಕೆಂಡ್ ಇನ್ನಿಂಗ್ಸ್ ಶುರು ಮಾಡಲಿದ್ದಾರೆ. ಕಾದಂಬರಿ ಆಧಾರಿತ...
Blogಅಂಕಣ

ವಿವಿಧ ಪಾತ್ರಗಳ ಪರಿಚಯ ನೀಡಿದ ‘ವಿಕ್ರಾಂತ್ ರೋಣ’.

Nikita Agrawal
ಇಂದು(ಜುಲೈ 28) ಪ್ರಪಂಚದಾದ್ಯಂತ ಬಿಡುಗಡೆಯಾಗುತ್ತಿರುವ ‘ವಿಕ್ರಾಂತ್ ರೋಣ’ ಸಿನಿಮಾದ ಮೇಲೆ ಪ್ರತಿಯೊಬ್ಬ ಸಿನಿಪ್ರೇಮಿಗೂ ಮುಗಿಲಿನೆತ್ತರದ ನಿರೀಕ್ಷೆಯಿದೆ. ಅನೂಪ್ ಭಂಡಾರಿ ಅವರ ಸೃಷ್ಟಿಯಾದ ಈ ‘ವರ್ಲ್ಡ್ ಆಫ್ ಫಾಂಟಮ್’ ಅನ್ನು ನೋಡಲು ಅಭಿಮಾನಿಗಳು ಹಾತೊರೆದು ಕಾಯುತ್ತಿದ್ದಾರೆ....
Blogಅಂಕಣ

ನಿವೇದಿತಾ ಗೌಡ ಈಗ ಮಿಸಸ್ ಇಂಡಿಯಾ

Nikita Agrawal
ಸಿನಿಮಾದಲ್ಲಿ ನಟಿಸದ ನಿವೇದಿತಾ ಗೌಡ ಕಿರುತೆರೆಯಲ್ಲಿ ಸಿಕ್ಕಾಪಟ್ಟೆ ಬ್ಯುಸಿಯಾಗಿರುವ ನಟಿ. ಇದರ ಜೊತೆಗೆ ಇತ್ತೀಚೆಗೆ ನಿವೇದಿತಾ ಹೊಸ ಸುದ್ದಿಯೊಂದನ್ನು ಹಂಚಿಕೊಂಡಿದ್ದರು.ನಿವೇದಿತಾ ಗೌಡ ಮಿಸೆಸ್ ಇಂಡಿಯಾ ಸ್ಪರ್ಧೆಯಲ್ಲಿ ಭಾಗವಹಿಸಿರುವುದು ಎಲ್ಲರಿಗೂ ಗೊತ್ತಿರುವ ವಿಚಾರ. ನಿವೇದಿತಾ ಮಿಸೆಸ್...
Blogಅಂಕಣ

‘ಲಕ್ಕಿ ಮ್ಯಾನ್’ ಅಪ್ಪುವಿಗೆ ಇರಲಿದೆಯಾ ಅವರದೇ ಧ್ವನಿ!!

Nikita Agrawal
ಕರುನಾಡ ಯುವರತ್ನ ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಅವರು ನಟಿಸಿರುವ ಮುಂದಿನ ಸಿನಿಮಾ ‘ಲಕ್ಕಿ ಮ್ಯಾನ್’. ‘ಜೇಮ್ಸ್’ ಸಿನಿಮಾದಲ್ಲಿ ಅವರು ಕೊನೆಯ ಬಾರಿ ನಾಯಕರಾಗಿ ನಟಿಸಿದ್ದರೆ, ‘ಲಕ್ಕಿ ಮ್ಯಾನ್’ನಲ್ಲಿ ವಿಶೇಷ ಪಾತ್ರವೊಂದಾಗಿ ದೇವರಾಗಿ ನಟಿಸಿದ್ದಾರೆ....
Blogಅಂಕಣ

ಮಿಲಿಯನ್ ವೀಕ್ಷಣೆಯನ್ನು ಕಂಡ ‘ಮಾನ್ಸೂನ್ ರಾಗ’ ಚಿತ್ರದ ರಾಗಸುಧಾ

Nikita Agrawal
‘ಮಾನ್ಸೂನ್ ರಾಗ’ ಚಿತ್ರದ ರಾಗಸುಧಾ ಥೀಮ್ ವಿಡಿಯೋ ಮಿಲಿಯನ್ ವೀಕ್ಷಣೆಯನ್ನು ಕಂಡಿದೆ. ಈ ಸಂಭ್ರಮಕ್ಕೆ ಚಿತ್ರತಂಡ ರಾಗ ಸುಧಾ‌ ಮೇಕಿಂಗ್ ವಿಡಿಯೋ ಒಂದನ್ನು ರಿಲೀಸ್ ಮಾಡಿದೆ. ಅನೂಪ್ ಸಿಳೀನ್ ಸಂಗೀತ ಸಂಯೋಜನೆಯ ಈ ಹಾಡಲ್ಲಿ...
Blogಅಂಕಣ

ಹೇಗಿರಲಿದ್ದಾನೆ ‘ಗಾಳಿಪಟ 2’ನ ಗಣೇಶ?

Nikita Agrawal
‘ಗಾಳಿಪಟ’, ಹಲವು ಕನ್ನಡಿಗರ ಮನದಲ್ಲಿ ಸದಾ ಉಳಿಯುವ ಸಿನಿಮಾ ಇದು. ದಶಕಗಳ ಹಿಂದೆ ತೆರೆಕಂಡಿದ್ದ ಈ ಸಿನಿಮಾ ಮೂರು ಸ್ನೇಹಿತರ ಕಥೆ ಹೇಳುತ್ತಾ, ಪರಿಶುದ್ಧ ಪ್ರೇಮವನ್ನ ಕನ್ನಡಿಗರಿಗೆ ತೋರಿಸಿತ್ತು. ಸದ್ಯ ‘ಗಾಳಿಪಟ’ದ ಪ್ರಮುಖ ರೂವಾರಿಗಳಾದ...