20.9 C
Bengaluru
August 13, 2026
Karnataka Bhagya

Month : July 2022

Blogಇತರೆ

ಪ್ರಜ್ವಲ್ ದೇವರಾಜ್ ಹೊಸ ಸಿನಿಮಾ ಬಿಡುಗಡೆಗೆ ಮುಹೂರ್ತ ಫಿಕ್ಸ್.

Nikita Agrawal
‘ಡೈನಾಮಿಕ್ ಪ್ರಿನ್ಸ್’ ಎಂದೇ ಖ್ಯಾತರಾಗಿರುವ ದೇವರಾಜ್ ಅವರ ಪುತ್ರ ಖ್ಯಾತ ನಟ ಪ್ರಜ್ವಲ್ ದೇವರಾಜ್ ಅವರು ಸದ್ಯ ಹಲವು ಸಿನಿಮಾಗಳಲ್ಲಿ ಬ್ಯುಸಿಯಾಗಿದ್ದಾರೆ. ಒಂದಾದ ಮೇಲೆ ಒಂದರಂತೆ ಹೊಸ ಸಿನಿಮಾಗಳ ಮೂಲಕ ಬೆಳ್ಳಿತೆರೆ ಏರುತ್ತಿರುವ ಇವರ...
Blogಇತರೆ

‘ರವಿ ಬೋಪಣ್ಣ’ ತೆರೆಮೇಲೆ!!

Nikita Agrawal
ಚಂದನವನದ ‘ಕನಸುಗಾರ’, ‘ಪ್ರೇಮಲೋಕ’ದ ಸರದಾರ, ಕ್ರೇಜಿ ಸ್ಟಾರ್ ರವಿಚಂದ್ರನ್ ಅವರು ಕನ್ನಡ ಚಿತ್ರರಂಗದ ಪ್ರಮುಖ ನಿರ್ದೇಶಕರಲ್ಲಿ ಒಬ್ಬರು. ದಶಕಗಳಿಂದ ಕನ್ನಡಿಗರಿಗೆ ಹಲವು ಅದ್ಭುತ ಸಿನಿಮಾಗಳನ್ನು ನೀಡಿರುವ ಇವರು, ಇದೀಗ ತಮ್ಮ ಹೊಸ ಚಿತ್ರದ ಜೊತೆಗೆ...
Blogಇತರೆ

ಕಿರುತೆರೆಗೆ ಕಾಲಿಡುತ್ತಿದ್ದಾನೆ ‘ಸಲಗ’.

Nikita Agrawal
ಕನ್ನಡ ಚಿತ್ರರಂಗದ ಖ್ಯಾತ ನಟ ದುನಿಯಾ ವಿಜಯ್ ಅವರನ್ನು ನಿರ್ದೇಶಕನಾಗಿ ಗೆಲ್ಲಿಸಿದ ಸಿನಿಮಾ ‘ಸಲಗ’. ಮಂದಗತಿಯಲ್ಲಿ ಓಡುತ್ತಿದ್ದ ಅವರ ಸಿನಿಪಯಣಕ್ಕೆ ಅತೀವ ಚೈತನ್ಯ ತಂದುಕೊಟ್ಟ ಸಿನಿಮಾ ಇದು. ಚಿತ್ರಮಂದಿರಗಳಲ್ಲಿ ಕನ್ನಡಿಗರ ಮನಗೆದ್ದು, ಯಶಸ್ವಿ ಪ್ರದರ್ಶನ...
Blogಇತರೆ

‘ರಾಘವೇಂದ್ರ ಸ್ಟೋರ್ಸ್’ ತೆರೆಮೇಲೆ ಸದ್ಯಕ್ಕಿಲ್ಲ

Nikita Agrawal
ಸದ್ಯ ಕನ್ನಡದ ಮುಂಚೂಣಿ ಸಿನಿಮಾ ನಿರ್ಮಾಣ ಸಂಸ್ಥೆ ಎಂದರೆ ಅದು ‘ಹೊಂಬಾಳೆ ಫಿಲಂಸ್’. ಕೆಜಿಎಫ್ ಸಿನಿಮಾದಿಂದ ತಮ್ಮ ಪ್ರಯತ್ನಕ್ಕೆ ಅತೀವ ಯಶಸ್ಸು ಪಡೆದ ಈ ಸಂಸ್ಥೆ ಸದ್ಯ ತಮ್ಮ ಕೈಯಲ್ಲಿ ಹಲವು ಸಿನಿಮಾಗಳನ್ನು ಇಟ್ಟುಕೊಂಡಿದೆ....
Blogಇತರೆ

ಹೊಸ ತಂತ್ರಜ್ಞಾನದ ಮೂಲಕ ಹೊಸ ಪ್ರಯತ್ನಕ್ಕೆ ಮುಂದಾದ ‘ವಿಕ್ರಾಂತ್ ರೋಣ’.

Nikita Agrawal
ಸದ್ಯ ಕನ್ನಡಿಗರಷ್ಟೇ ಅಲ್ಲದೇ ದೇಶದಾದ್ಯಂತ ಸಿನಿರಸಿಕರು ಕಾಯುತ್ತಿರುವ ಸಿನಿಮಾಗಳಲ್ಲಿ ‘ವಿಕ್ರಾಂತ್ ರೋಣ’ಕೂಡ ಒಂದು. ಅನೂಪ್ ಭಂಡಾರಿ ನಿರ್ದೇಶನದಲ್ಲಿ ಕಿಚ್ಚ ಸುದೀಪ್ ಅವರು ನಟಿಸಿರುವ ಈ ಸಿನಿಮಾ ಇದೇ ಜುಲೈ 28ರಿಂದ ವಿವಿಧ ಭಾಷೆಗಳಲ್ಲಿ,3ಡಿ ಯಲ್ಲಿ...
Blogಇತರೆ

ಗಂಧದ ಗುಡಿ ಬಿಡುಗಡೆಯ ದಿನಾಂಕ ಘೋಷಿಸಿದ ಅಶ್ವಿನಿ ಪುನೀತ್ ರಾಜಕುಮಾರ್

Nikita Agrawal
ಕನ್ನಡಿಗರ ನೆಚ್ಚಿನ ನಟ ಪುನೀತ್ ರಾಜಕುಮಾರ್ ಅವರ ಕೊನೆಯ ಸಿನಿಮಾ ‘ಗಂಧದಗುಡಿ’ ಥಿಯೇಟರ್ ನಲ್ಲಿ ತೆರೆ ಕಾಣಲು ಸಜ್ಜಾಗಿ ನಿಂತಿದೆ. ಪ್ರಕೃತಿ ಸೌಂದರ್ಯ ಮತ್ತು ವನ್ಯಜೀವಿಗಳ ಕುರಿತ ಸಾಕ್ಷ್ಯಚಿತ್ರದ ಬಗ್ಗೆ ಅಪಾರ ಆಸಕ್ತಿಯನ್ನು ಹೊಂದಿದ್ದ...
Blogಇತರೆ

ನಟ ರಿಷಿ ಅವರ ಹೊಸ ಸಿನಿಮಾ ಬಿಡುಗಡೆಗೆ ಮುಹೂರ್ತ ಫಿಕ್ಸ್.

Nikita Agrawal
ಚಂದನವನದ ಸಿಂಪಲ್ ಡೈರೆಕ್ಟರ್ ‘ಸಿಂಪಲ್’ ಸುನಿ ಅವರ ನಿರ್ದೇಶನದಲ್ಲಿ ಮೂಡಿಬಂದಿದ್ದಂತಹ ಹಿಟ್ ಸಿನಿಮಾ ‘ಆಪರೇಷನ್ ಅಲಮೇಲಮ್ಮ’ದಲ್ಲಿನ ತಮ್ಮ ವಿಭಿನ್ನ ಅಭಿನಯದಿಂದ ಕನ್ನಡಿಗರ ಮನದ ಮನೆಮಾತಾದ ನಟ ರಿಷಿ ಅವರು. ನಂತರ ‘ಕವಲುದಾರಿ’, ‘ಸಾರ್ವಜನಿಕರಿಗೆ ಸುವರ್ಣಾವಕಾಶ’...
Blogಇತರೆ

ಶಿವಣ್ಣನ ‘ಘೋಸ್ಟ್’ ತಂಡ ಸೇರಿದ ಕೆಜಿಎಫ್ ತಂತ್ರಜ್ಞ.

Nikita Agrawal
ಚಂದನವನದ ಚಿರಯುವಕ ‘ಹ್ಯಾಟ್ರಿಕ್ ಹೀರೋ’ ಶಿವರಾಜಕುಮಾರ್ ಅವರ 128ನೇ ಸಿನಿಮಾವಾಗಿ ಘೋಷಣೆಯಾಗಿರುವ ‘ಘೋಸ್ಟ್’ ಸಿನಿಮಾ ಎಲ್ಲೆಡೆ ಸದ್ದು ಮಾಡುತ್ತಿದೆ. ಶಿವಣ್ಣನ ಜನ್ಮದಿನದಂದು ಹೊರಬಿಟ್ಟಂತಹ ಪೋಸ್ಟರ್ ಒಂದು ಪಕ್ಕ ಮಾಸ್ ಆಗಿದ್ದು, ಸಿನಿಮಾದ ಮೇಲಿನ ನಿರೀಕ್ಷೆ...
Blogಇತರೆ

‘ವಿಕ್ರಾಂತ್ ರೋಣ’ನ ವಿವಿಧ ವಿತರಕರು.

Nikita Agrawal
ಸ್ಯಾಂಡಲ್ವುಡ್ ನಿಂದ ಬರುತ್ತಿರುವ ಮುಂದಿನ ಪಾನ್-ಇಂಡಿಯನ್ ಸಿನಿಮಾ, ಬಹುನಿರೀಕ್ಷಿತ ‘ವಿಕ್ರಾಂತ್ ರೋಣ’ ಬಿಡುಗಡೆಯಾಗಲು ದಿನಗಣನೆ ಆರಂಭವಾಗಿದೆ. ಅನೂಪ್ ಭಂಡಾರಿ ನಿರ್ದೇಶನದಲ್ಲಿ,’ಅಭಿನಯ ಚಕ್ರವರ್ತಿ’ ಕಿಚ್ಚ ಸುದೀಪ್ ಅವರು ನಾಯಕರಾಗಿ ನಟಿಸುತ್ತಿರುವ ಈ ಸಿನಿಮಾದ ಮೇಲೆ ಮುಗಿಲೆತ್ತರದ...
Blogಇತರೆ

ಅಭಿಮಾನಿಗಳ ಮುಂದೆ ‘ಕ್ರಿಟಿಕಲ್ ಕೀರ್ತನೆಗಳು’

Nikita Agrawal
ಚಂದನವನದಲ್ಲಿ ಹಲವು ವಿಭಿನ್ನ ರೀತಿಯ ಸಿನಿಮಾಗಳು ಬರುತ್ತಿವೆ. ಹೊಸ ತಲೆಮಾರಿನ ಸಿನಿಕರ್ಮಿಗಳು, ಹಾಗು ಸಿನಿಪ್ರೇಮಿಗಳು ಸೇರಿ ಹೊಸ ಹೊಸ ವಿಚಾರಗಳನ್ನು ಇಟ್ಟುಕೊಂಡ ಸಿನಿಮಾಗಳನ್ನು ಮಾಡುತ್ತಾ ನೋಡುತ್ತಾ ಹೊಸ ಪರಿಯನ್ನು ಆರಂಭಿಸಿದ್ದಾರೆ. ಇಂತಹದ್ದೇ ಒಂದು ಸಿನಿಮಾ...