Featured ಶಹಾಪುರ ನಗರದಲ್ಲಿ ಲೋಕಸಭಾ ಚುನಾವಣೆ ಹಿನ್ನೆಲೆ ರಾಯಚೂರ ಬಿಜೆಪಿ ಅಭ್ಯರ್ಥಿ ರಾಜಾ ಅಮರೇಶ್ವರ ನಾಯಕ ಅವರ ಪರ ಪ್ರಚಾರ ಸಭೆ ಅಂಗವಾಗಿ ಬಿಜೆಪಿ ಕೈಗೊಂಡ ರೋಡ್ ಶೋ ದಲ್ಲಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ ಕಾಂಗ್ರೆಸ್ ವಿರುದ್ಧ ವಾಗ್ದಾಳಿ
ಬ್ರಿಟಿಷ್ ಕಾನೂನು ಜಾರಿಗೆ ಕಾಂಗ್ರೆಸ್ ಹುನ್ನಾರ:-ಯತ್ನಾಳ ಆರೋಪ ಕನಾರ್ಟಕ ಭಾಗ್ಯ ವಾರ್ತೆ ಯಾದಗಿರಿ : ಕಾಂಗ್ರೆಸ್ ಪಕ್ಷ ಎ ಟೂ ಝೆಡ್ ವರೆಗೂ ಇಂಗ್ಲೀಷ್ ವರ್ಣಮಾಲೆ ಹೆಸರಿನಡಿ ಮಾಡಿದ ಹಗರಣಗಳು ಸರಾಗವಾಗಿ ಹೆಸರಿಸಲಾಗಿದೆ ಅಷ್ಟೊಂದು...