Featured ಸೇತುವೆ ಕಾಮಗಾರಿ ಪರಿಶೀಲಿಸಿದ ಶಾಸಕ ತುನ್ನೂರು
ಮಾ.೨೩ರಿಂದ ಭೀಮಾ ಸೇತುವೆ ಸಂಚಾರಕ್ಕೆ ಮುಕ್ತ ಯಾದಗಿರಿ: ಶಹಾಪುರ-ಯಾದಗಿರಿ ಸಂಪರ್ಕ ಕಲ್ಪಿಸುವ ಭೀಮಾ ನದಿಗೆ ಅಡ್ಡಲಾಗಿರುವ ಹಳೆಯ ಸೇತುವೆ ರಿಪೇರಿ ಕಾರ್ಯ ಮುಗಿದಿದ್ದು ಮಾ.೨೩ ರಂದು ಸಂಚಾರಕ್ಕೆ ಮುಕ್ತವಾಗಲಿದೆ ಎಂದ ಶಾಸಕ ಚೆನ್ನಾರೆಡ್ಡಿ ಪಾಟೀಲ್...