ಕನ್ನಡ ಸಿನಿಮಾರಂಗದ ಹಿರಿಯ ನಟ ರಾಜೇಶ್ ಅವರ ಆರೋಗ್ಯ ಸ್ಥಿತಿ ಗಂಭಿರವಾಗಿದೆ… ಕಲಾತಪಸ್ವಿ ಎಂದೇ ಪ್ರಖ್ಯಾತಿ ಗಳಿಸಿರುವ ರಾಜೇಶ್ ಅವರು ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದಾರೆ
ಸದ್ಯ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ರಾಜೇಶ್ ಅವರಿಗೆ ಚಿಕಿತ್ಸೆ ನೀಡುತ್ತಿತ್ತು ಆದಷ್ಟು ಬೇಗ ಚೇತರಿಸಿಕೊಳ್ಳಲಿ ಎಂದು ಅಭಿಮಾನಿಗಳ ಬಳಗ ಪ್ರಾರ್ಥನೆ ಸಲ್ಲಿಸುತ್ತಿದೆ…
200 _ಕ್ಕೂ ಹೆಚ್ಚು ಸಿನಿಮಾಗಳಲ್ಲಿ ನಟಿಸಿರುವ ರಾಜೇಶ್ ಅವರು ರಾಜ್ ಕುಮಾರ್ ,ಅಂಬರೀಶ್, ವಿಷ್ಣುವರ್ಧನ್ ಸೇರಿದಂತೆ ಅನೇಕ ರ ಜತೆ ತೆರೆಹಂಚಿಕೊಂಡಿದ್ದರು… ಅಷ್ಟೇ ಅಲ್ಲದೆ ನಾಯಕ ನಟರಾಗಿ ಕೂಡ ಗುರ್ತಿಸಿಕೊಂಡಿದ್ದರು ..