ತಮಿಳು ಕಿರುತೆರೆಯ ಜನಪ್ರಿಯ ರಿಯಾಲಿಟಿ ಶೋ ಬಿಗ್ ಬಾಸ್ ಸ್ಪರ್ಧಿಯಾಗಿ ಕಾಣಿಸಿಕೊಂಡಿದ್ದ ಯಶಿಕಾ ಆನಂದ್ ನಟನೆಯ ಮೂಲಕವೂ ಮನೆ ಮಾತಾದ ಚೆಲುವೆ. ಕಳೆದ ವರ್ಷ ಭೀಕರ ಕಾರು ಅಪಘಾತಕ್ಕೆ ಈಡಾಗಿ ಗಂಭೀರವಾಗಿ ಗಾಯಗೊಂಡಿದ್ದ ಯಶಿಕಾ ಆನಂದ್ ಇದೀಗ ಸಂಪೂರ್ಣವಾಗಿ ಚೇತರಿಸಿಕೊಂಡಿದ್ದಾರೆ. ಯಶಿಕಾ ಆನಂದ್ ಅವರು ಇದೀಗ ಫೋಟೋವೊಂದನ್ನು ಇನ್ ಸ್ಟಾಗ್ರಾಂನಲ್ಲಿ ಹಂಚಿಕೊಂಡಿದ್ದು ಫೋಟೋ ವೈರಲ್ ಆಗಿದೆ.

ಸಾಮಾಜಿಕ ಜಾಲತಾಣದಲ್ಲಿ ಆಕ್ಟೀವ್ ಆಗಿರುತ್ತಿದ್ದ ಯಶಿಕಾ ಅಪಘಾತದ ನಂತರ ಸೋಶಿಯಲ್ ಮೀಡಿಯಾದಿಂದ ಸಹಜವಾಗಿ ಕೊಂಚ ದೂರ ಉಳಿದಿದ್ದರು. ಈಗ ಮತ್ತೆ ಆಕ್ಟೀವ್ ಆಗಿರುವ ಯಶಿಕಾ ನಟನೆಯತ್ತ ಮುಖ ಮಾಡಿದ್ದಾರೆ.

ಚಳಿಗಾಲ ಮುಗಿದು ಬೇಸಿಗೆ ಕಾಲ ಆರಂಭವಾಗಿದೆ. ಬಿರುಬೇಸಗೆಯಲ್ಲಿ ಹಾಟ್ ಫೋಟೋ ಹಂಚಿಕೊಂಡಿರುವ ನಟಿ ಯಶಿಕಾ “ಬೇಸಿಗೆಯ ದುಃಖ”ಎಂಬ ಕ್ಯಾಪ್ಶನ್ ಹಾಕಿದ್ದಾರೆ. ಈ ಫೋಟೋಗೆ ಲಕ್ಷಕ್ಕೂ ಮೀರಿದ ಲೈಕ್ಸ್ ಬಂದಿದ್ದು ಪಡ್ಡೆ ಹುಡುಗರ ಹೃದಯಕ್ಕೆ ಕನ್ನ ಹಾಕಿದ್ದಾರೆ.

ಕಳೆದ ವರ್ಷ ಮಧ್ಯರಾತ್ರಿ ಪಾರ್ಟಿ ಮುಗಿಸಿಕೊಂಡು ಬರುವಾಗ ಕಾರು ಅಪಘಾತಕ್ಕೆ ತುತ್ತಾಗಿ ಗಂಭೀರ ಗಾಯಗೊಂಡಿದ್ದರು. ಅವರ ಸ್ನೇಹಿತೆ ವಲ್ಲಿ ಚೆಟ್ಟಿ ಭವಾನಿ ಮೃತಪಟ್ಟಿದ್ದರು.

- ರಾಜ್ಯದಲ್ಲಿ ಆಡಳಿತ ಯಂತ್ರ ಕುಸಿದಿರುವುದಕ್ಕೆ ಕಲಾಪ ಸ್ಥಗಿತವೇ ಉತ್ತರ : ಶ್ರೀಧರ ಸಾಹುಕಾರ
- ಕ್ರೂಸರ್ ಹಾಗೂ ಬೈಕ್ ಮಧ್ಯೆ ಮುಖಾಮುಖಿ ಡಿಕ್ಕಿ, ಇಬ್ಬರ ಸಾವು..!
- ಕಲ್ಯಾಣ ಕರ್ನಾಟಕ ಮಟ್ಟದ ಶಟಲ್ ಬ್ಯಾಡ್ಮಿಂಟನ್ ಟೂರ್ನಮೆಂಟ್
- ನೂತನ ಕಾರ್ಯಕಾರಿಣಿ ಸದಸ್ಯ ಮುದ್ನಾಳ್ ಗೆ ಸನ್ಮಾನ * ಮಲ್ಲನಗೌಡ ಪಾಟೀಲ್ ಹೇಳಿಕೆಯುವಕರ ರಾಜಕೀಯ ಪ್ರವೇಶ ಅತ್ಯಗತ್ಯ
- ಬಡ, ಪ್ರತಿಭಾವಂತ ಮಕ್ಕಳು ಮೆಡಿಕಲ್ ಓದಬೇಕನ್ನುವುದು ನನ್ನಾಸೆ : ಸಚಿವ ಡಾ.ಶರಣಪ್ರಕಾಶ ಪಾಟೀಲ್
- ನ್ಯಾಯ ನಿಷ್ಠುರ ನಡೆಯ ಮುತ್ಸದ್ದಿ ಶಾಮನೂರ : ರಾಚನಗೌಡ ಮುದ್ನಾಳ
- ಚಾರಿತ್ರಿಕ ಸಿನೆಮಾಗಳು ಜನತೆಯ ಮನೋಧರ್ಮ ಬದಲಿಸಬಲ್ಲವು – ಡಾ.ಹೊನ್ಕಲ್
- ವೋಟ್ ಚೋರಿ ವಿರುದ್ಧ ಕಾಂಗ್ರೆಸ್ ನಿಂದ ಸಹಿ ಸಂಗ್ರಹ.
- ಎಣ್ಣಿ ಕುಡ್ಯಂಗ ಆಗ್ಯಾದ್ರಿ ಸಾಬ್ರೆ
- ಅರ್ಜುಣಗಿ ರೋಡ್ ನೋಡ್ರಿ ಹೆಂಗಾಗ್ಯಾದ

