21.9 C
Bengaluru
June 11, 2026
Karnataka Bhagya

ಕ್ರೂಸರ್ ಹಾಗೂ ಬೈಕ್ ಮಧ್ಯೆ ಮುಖಾಮುಖಿ ‌ಡಿಕ್ಕಿ, ಇಬ್ಬರ ಸಾವು..!*

Mahesh Kalal

ಯಾದಗಿರಿ : ಬೈಕ್ ಗೆ ಕ್ರೂಸರ್ ಡಿಕ್ಕಿ ಹೊಡೆದ ರಭಸಕ್ಕೆ ಸ್ಥಳದಲ್ಲೇ ಇಬ್ಬರು ಮೃತಪಟ್ಟ ಘಟನೆ ಯಾದಗಿರಿ ಜಿಲ್ಲೆಯ ಸುರಪುರ ತಾಲೂಕಿನ ಆಲ್ದಾಳ ಮುಖ್ಯ ರಸ್ತೆಯಲ್ಲಿ ಜರುಗಿದೆ.
ಕ್ರೂಸರ್ ನಲ್ಲಿದ್ದ ಹಲವರಿಗೆ ಗಾಯಗಾಳಾಗಿದ್ದು ಸ್ಥಳೀಯ ಆಸ್ಪತ್ರೆಗೆ ರವಾನೆ ಮಾಡಲಾಗಿದ್ದು, ಮೃತಪಟ್ಟವರು ಗೋಗಿ ಮೂಲದವರು ಎಂದು ಗುರುತಿಸಲಾಗಿದೆ.
ಅಪಘಾತ ಸ್ಥಳಕ್ಕೆ ಕೆಂಭಾವಿ ಪೋಲಿಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಕೆಂಭಾವಿ ಪೋಲಿಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ..

Copy link
Powered by Social Snap