22.2 C
Bengaluru
September 28, 2026
Karnataka Bhagya
Blogವಾಣಿಜ್ಯ

ಕರಾವಳಿಯ ಪುಣ್ಯಕ್ಷೇತ್ರಗಳಿಗೆ ಕಿಚ್ಚ ಸುದೀಪ್ ಭೇಟಿ

ನಟ‌ ಕಿಚ್ಚ ಸುದೀಪ್ ಸದಾ ಸಿನಿಮಾಗಳಲ್ಲಿ‌‌ ಬ್ಯುಸಿ ಇರೋ ಕಲಾವಿದ…ಸ್ಯಾಂಡಲ್ ವುಡ್ ಮಾತ್ರವಲ್ಲದೆ ಅಕ್ಕ ಪಕ್ಕದ ಇಂಡಸ್ಟ್ರಿಯ ಸಿನಿಮಾಗಳಲ್ಲಿಯೂ ಬ್ಯೂಸಿ ಆಗಿರೋ ಕಿಚ್ಚ ಏಕಾಏಕಿ ಪುಣ್ಯಕ್ಷೇತ್ರಗಳ ದರ್ಶನದಲ್ಲಿ ಬ್ಯುಸಿ ಆಗಿದ್ದಾರೆ…

ಸದ್ಯ ಕರಾವಳಿ ಪ್ರವಾಸದಲ್ಲಿರುವ ನಟ ಕಿಚ್ಚ ಸುದೀಪ್ ಶ್ರೀಕ್ಷೇತ್ರ ಕುದ್ರೋಳಿ ಶ್ರೀ ಗೋಕರ್ಣನಾಥ ದೇವಸ್ಥಾನಕ್ಕೆ ಭೇಟಿ ನೀಡಿದ್ದಾರೆ‌ ಕಿಚ್ಚ ಜೊತೆಗೆ ಪತ್ನಿ ಪ್ರಿಯಾ ಕೂಡ ದೇವರ ದರ್ಶನ ಪಡೆದಿದ್ದಾರೆ…

ನಂತರ ಇತಿಹಾಸ ಪ್ರಸಿದ್ಧ ಕುಕ್ಕೆ ಶ್ರೀ ಸುಬ್ರಹ್ಮಣ್ಯ ಕ್ಷೇತ್ರಕ್ಕೆ ಕಿಚ್ಚ ಸುದೀಪ್ ಕುಟುಂಬ ಸಮೇತರಾಗಿ ಭೇಟಿ ನೀಡಿ, ಶ್ರೀ ಸುಬ್ರಹ್ಮಣ್ಯ ದೇವರ ದರ್ಶನ ಪಡೆದರು..

ಸುಬ್ರಹ್ಮಣ್ಯದ ಸಂಪುಟ ನರಸಿಂಹ ಮಠದಲ್ಲಿ ಆಶ್ಲೇಷ ಬಲಿ ಪೂಜೆ ಹಾಗೂ ನಾಗಪ್ರತಿಷ್ಠೆ ಸೇವೆ ಸಲ್ಲಿಸಿದ್ದಾರೆ.. ನಂತರ ವಿದ್ಯಾಪ್ರಸನ್ನ ತೀರ್ಥ ಶ್ರೀಗಳ ಭೇಟಿ ಮಾಡಿ ಆಶೀರ್ವಾದ ಪಡೆದಿದ್ದಾರೆ.

Related posts

ನೂರು ಮಿಲಿಯನ್ ವೀಕ್ಷಣೆ ಪಡೆದ ಈ ಹಾಡು ಯಾವುದು ಗೊತ್ತಾ?

Nikita Agrawal

ಕ್ರಿಸ್ಮಸ್ ಸೆಲಬ್ರೇಟ್ ಮಾಡಿದ ಯಶ್- ರಾಧಿಕಾ

Nikita Agrawal

ವಿದೇಶ ಸುತ್ತಿ ಮನೆಗೆ ಬಂದ ರಶ್ಮಿಕಾಗೆ ಸಿಕ್ತು ಮುತ್ತಿನ‌ ವೆಲ್ಕಂ‌

Karnatakabhagya

Leave a Comment

Share via
Copy link
Powered by Social Snap