24.1 C
Bengaluru
March 29, 2026
Karnataka Bhagya
Blogರಾಜಕೀಯ

ನಟಿ ಜಯಪ್ರದಾ ತಾಯಿ ನಿಧನ

ಹಿರಿಯ ನಟಿ ಹಾಗೂ ಬಿಜೆಪಿ ಮುಖಂಡೆ ಜಯಪ್ರದಾ ಅವರಿಗೆ ಮಾತೃ ವಿಯೋಗವಾಗಿದೆ. ಅನಾರೋಗ್ಯದಿಂದ ಬಳಲುತ್ತಿದ್ದ ಅವರ ತಾಯಿ ನೀಲವೇಣಿ (85) ಮಂಗಳವಾರ ಮೃತಪಟ್ಟಿದ್ದಾರೆ.
ಅನಾರೋಗ್ಯ ಹಿನ್ನೆಲೆಯಲ್ಲಿ ನೀಲವೇಣಿ ಅವರನ್ನು ಹೈದರಾಬಾದ್ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು ಚಿಕಿತ್ಸೆ ಫಲಕಾರಿಯಾಗದೇ ಅವರು ಅಸುನೀಗಿದ್ದಾರೆ‌‌‌

ಇದೇ ಸಮಯದಲ್ಲಿ ದೆಹಲಿಯಲ್ಲಿದ್ದ ಜಯಪ್ರದಾ ತಾಯಿ ಮೃತಪಟ್ಟಿರುವ ಸುದ್ದಿ ಕೇಳಿ ತಕ್ಷಣ ಹೈದರಾಬಾದ್ ಕಡೆ ಪ್ರಯಾಣ ಬೆಳೆಸಿದರು. ಜಯಪ್ರದಾ ತಾಯಿಯ ಸಾವಿಗೆ ಚಿತ್ರರಂಗದ ಗಣ್ಯರು ಸಂತಾಪ ಸೂಚಿಸಿದ್ದಾರೆ

Related posts

ಮಕ್ಕಳ ಮನಸ್ಸಿಗೆ ಕನ್ನಡಿಯಾಗ ಬರುತ್ತಿದೆ ‘ರೂಬಿಕ್ಸ್’.

Nikita Agrawal

‘ವಿಕ್ರಾಂತ್ ರೋಣ’ನ ಜೊತೆ ಬರಲಿದ್ದಾನೆ ‘ಗಾಳಿಪಟ’ದ ಗಣೇಶ.

Nikita Agrawal

“ಹೆಡ್ ಬುಷ್”ಗೆ ಬಂತು ಸಂಕಷ್ಟ!!

Nikita Agrawal

Leave a Comment

Share via
Copy link
Powered by Social Snap