Karnataka Bhagya
Blogರಾಜಕೀಯ

ಜೇಮ್ಸ್ ಟೀಸರ್ ನೋಡಿ ಎದೆ ಕೊಯ್ದುಕೊಂಡ ಅಭಿಮಾನಿ

ಕರುನಾಡ ರಾಜರತ್ನ ಪುನೀತ್ ರಾಜ್ ಕುಮಾರ್ ಅಭಿನಯದ ಜೆ ಟೀಸರ್ ಇಂದು ಬಿಡುಗಡೆಯಾಗಿದೆ ಚಿತ್ರ ಇದೇ ಮಾರ್ಚ್ ರಂದು ತೆರೆಗೆ ಬಂದಿತ್ತು ಚಿತ್ರದಲ್ಲಿ ಪುನೀತ್ ರಾಜ್ ಕುಮರ್ ಆರ್ಮಿ ಆಫೀಸರ್ ಆಗಿ ಕಾಣಿಸಿಕೊಂಡಿದ್ದಾರೆ …

ಪವರ್ ಪ್ಯಾಕ್ಡ್ ಆಗಿರುವ ಟೀಸರ್ ನೋಡಿ ಅಭಿಮಾನಿಗಳು ಖುಷಿ ಪಟ್ಟರೆ ವಿಜಯನಗರದ ಅಭಿಮಾನಿಯೊಬ್ಬ ಟೀಸರ್ ನೋಡಿ ಎದೆ ಮೇಲೆ ಅಪ್ಪು ಎಂದು ಬರೆದುಕೊಂಡಿದ್ದಾನೆ …
ವಿಜಯನಗರ ಜಿಲ್ಲೆ ಹೊಸಪೇಟೆ ತಾಲೂಕಿನ ಮರಿಯಮ್ಮನ ಹಳ್ಳಿಯ ಅಪ್ಪು ಅಭಿಮಾನಿ ಕನಕ ಎಂಬುವವರು ಈ ರೀತಿ ಮಾಡುವ ಮೂಲಕ ತನ್ನ ಅಭಿಮಾನವನ್ನ ವ್ಯಕ್ತಪಡಿಸಿದ್ದಾನೆ‌…

ಪುನೀತ್ ಅಭಿಮಾನಿಗಳು ಹೊಸಪೇಟೆಯಲ್ಲಿ ಎಲ್‌ಈ ಡಿ ಮೂಲಕ‌ ಟೀಸರ್ ಲಾಂಚ್ ಮಾಡಿದ್ರು ಅಲ್ಲೇ ಅಪ್ಪು ಫೋಟೋಗೆ ಪೂಜೆ ಸಲ್ಲಿಸಿದ್ರು…ಟೀಸರ್ ನೋಡಿದ ಬಳಿಕ, ಅಪ್ಪು ಅಭಿಮಾನಿ ಅಪ್ಪು ಫೋಟೋ ಜೊತೆ ಸೆಲ್ಪಿ ಕ್ಲಿಕ್ಕಿಸಿಕೊಂಡು ಮನೆಗೆ ಹೋಗಿದ್ದಾನೆ..ನಂತರ ಮನೆಯಲ್ಲಿ ಯಾರು ಇಲ್ಲದ ವೇಳೆ ಎದೆ ಕೊಯ್ದುಕೊಂಡು ಅಪ್ಪು ಹೆಸರು ಕರೆದುಕೊಂಡಿದ್ದಾನೆ..ಒಟ್ಟಾರೆ ಅಪ್ಪು ನೆನಪು ಪ್ರತಿಯೊಬ್ಬರನ್ನು ಬೇರೆ ಬೇರೆ ರೀತಿಯಲ್ಲಿ ಕಾಡುತ್ತಿದೆ ಅನ್ನೋದಕ್ಕೆ ಇದೊಂದು ಉದಾಹರಣೆ

Related posts

ಮಗನಿಗೆ ಹೊಸ ಹೆಸರಿಟ್ಟ ಮೇಘನಾ ರಾಜ್ ಸರ್ಜಾ

Karnatakabhagya

ಅಬ್ಬರಿಸಲು ತಯಾರಾಗುತ್ತಿದ್ದಾರೆ ಪ್ರಜ್ವಲ್ ದೇವರಾಜ್

Nikita Agrawal

ಈ‌ವರ್ಷದ ಹುಟ್ಟುಹಬ್ಬ ದರ್ಶನ್ ಗೆ ಸಖತ್ ಸ್ಪೆಷಲ್ ಕಾರಣ ಇಲ್ಲಿದೆ

Nikita Agrawal

Leave a Comment

Share via
Copy link
Powered by Social Snap