Karnataka Bhagya

Author name: Karnatakabhagya

ಕಲಬುರಗಿಯಸರ್ವಜ್ಞಕಾಲೇಜಿನಿಂದನೀಟ್ಪರೀಕ್ಷೆಯಲ್ಲಿಅದ್ಭುತಸಾಧನೆ : ಮೊಹಮ್ಮದ್ಮುಜಾಮಿಲ್667ಅಂಕಪಡೆದುಕಾಲೇಜಿಗೆಪ್ರಥಮಮತ್ತುಸಂಧ್ಯಾ651ಅಂಕಪಡೆದುದ್ವಿತೀಯಸ್ಥಾನಹಾಗೂಮೋನಿಕಾ647ಅಂಕಪಡೆದುತೃತೀಯಸ್ಥಾನ

ಕಲಬುರಗಿಯ ಸರ್ವಜ್ಞ ಕಾಲೇಜಿನಿಂದ ನೀಟ್‌ ಪರೀಕ್ಷೆಯಲ್ಲಿ ಅದ್ಭುತ ಸಾಧನೆ : ಮೊಹಮ್ಮದ್ ಮುಜಾಮಿಲ್ 667 ಅಂಕ ಪಡೆದು ಕಾಲೇಜಿಗೆ ಪ್ರಥಮ ಮತ್ತು ಸಂಧ್ಯಾ 651 ಅಂಕ ಪಡೆದು ದ್ವಿತೀಯ ಸ್ಥಾನ ಹಾಗೂ ಮೋನಿಕಾ 647 ಅಂಕ ಪಡೆದು ತೃತೀಯ ಸ್ಥಾನ

ಕಲಬುರಗಿಯ ಸರ್ವಜ್ಞ ಕಾಲೇಜಿನಿಂದ ನೀಟ್‌ ಪರೀಕ್ಷೆಯಲ್ಲಿ ಅದ್ಭುತ ಸಾಧನೆ : ಮೊಹಮ್ಮದ್ ಮುಜಾಮಿಲ್ 667 ಅಂಕ ಪಡೆದು ಕಾಲೇಜಿಗೆ ಪ್ರಥಮ ಮತ್ತು ಸಂಧ್ಯಾ 651 ಅಂಕ ಪಡೆದು ದ್ವಿತೀಯ ಸ್ಥಾನ ಹಾಗೂ ಮೋನಿಕಾ 647 ಅಂಕ ಪಡೆದು ತೃತೀಯ ಸ್ಥಾನ

ಕಲಬುರಗಿಯಸರ್ವಜ್ಞಕಾಲೇಜಿನಿಂದನೀಟ್ಪರೀಕ್ಷೆಯಲ್ಲಿಅದ್ಭುತಸಾಧನೆ : ಮೊಹಮ್ಮದ್ಮುಜಾಮಿಲ್667ಅಂಕಪಡೆದುಕಾಲೇಜಿಗೆಪ್ರಥಮಮತ್ತುಸಂಧ್ಯಾ651ಅಂಕಪಡೆದುದ್ವಿತೀಯಸ್ಥಾನಹಾಗೂಮೋನಿಕಾ647ಅಂಕಪಡೆದುತೃತೀಯಸ್ಥಾನ

ಕಲಬುರಗಿಯ ಸರ್ವಜ್ಞ ಕಾಲೇಜಿನಿಂದ ನೀಟ್‌ ಪರೀಕ್ಷೆಯಲ್ಲಿ ಅದ್ಭುತ ಸಾಧನೆ : ಮೊಹಮ್ಮದ್ ಮುಜಾಮಿಲ್ 667 ಅಂಕ ಪಡೆದು ಕಾಲೇಜಿಗೆ ಪ್ರಥಮ ಮತ್ತು ಸಂಧ್ಯಾ 651 ಅಂಕ ಪಡೆದು ದ್ವಿತೀಯ ಸ್ಥಾನ ಹಾಗೂ ಮೋನಿಕಾ 647 ಅಂಕ ಪಡೆದು ತೃತೀಯ ಸ್ಥಾನ Read More »

ನ್ಯಾಷನಲ್ ಅಗ್ರಿಕಲ್ಚರ್ ಕೋ ಆಪರೇಟಿವ್ ಮಾರ್ಕೆಟಿಂಗ್ ಪೆಡ್ರೇಶನ್ ಆಪ್ ಇಂಡಿಯಾ ಸಂಸ್ಥೆಯ ಉಪಾಧ್ಯಕ್ಷರಾಗಿ ಡಾ.ಸಿದ್ದಪ್ಪ ಎಸ್ ಹೊಟ್ಟಿ ಅವಿರೋಧವಾಗಿ ಆಯ್ಕೆ

ನ್ಯಾಷನಲ್ ಅಗ್ರಿಕಲ್ಚರ್ ಕೋ ಆಪರೇಟಿವ್ ಮಾರ್ಕೆಟಿಂಗ್ ಪೆಡ್ರೇಶನ್ ಆಪ್ ಇಂಡಿಯಾ ಸಂಸ್ಥೆಯ ಉಪಾಧ್ಯಕ್ಷರಾಗಿ ಡಾ.ಸಿದ್ದಪ್ಪ ಎಸ್ ಹೊಟ್ಟಿ ಅವಿರೋಧವಾಗಿ ಆಯ್ಕೆ

ನ್ಯಾಷನಲ್ ಅಗ್ರಿಕಲ್ಚರ್ ಕೋ ಆಪರೇಟಿವ್ ಮಾರ್ಕೆಟಿಂಗ್ ಪೆಡ್ರೇಶನ್ ಆಪ್ ಇಂಡಿಯಾ ಸಂಸ್ಥೆಯ ಉಪಾಧ್ಯಕ್ಷರಾಗಿ ಡಾ.ಸಿದ್ದಪ್ಪ ಎಸ್ ಹೊಟ್ಟಿ ಅವಿರೋಧವಾಗಿ ಆಯ್ಕೆ

ನ್ಯಾಷನಲ್ ಅಗ್ರಿಕಲ್ಚರ್ ಕೋ ಆಪರೇಟಿವ್ ಮಾರ್ಕೆಟಿಂಗ್ ಪೆಡ್ರೇಶನ್ ಆಪ್ ಇಂಡಿಯಾ ಸಂಸ್ಥೆಯ ಉಪಾಧ್ಯಕ್ಷರಾಗಿ ಡಾ.ಸಿದ್ದಪ್ಪ ಎಸ್ ಹೊಟ್ಟಿ ಅವಿರೋಧವಾಗಿ ಆಯ್ಕೆ

ನ್ಯಾಷನಲ್ ಅಗ್ರಿಕಲ್ಚರ್ ಕೋ ಆಪರೇಟಿವ್ ಮಾರ್ಕೆಟಿಂಗ್ ಪೆಡ್ರೇಶನ್ ಆಪ್ ಇಂಡಿಯಾ ಸಂಸ್ಥೆಯ ಉಪಾಧ್ಯಕ್ಷರಾಗಿ ಡಾ.ಸಿದ್ದಪ್ಪ ಎಸ್ ಹೊಟ್ಟಿ ಅವಿರೋಧವಾಗಿ ಆಯ್ಕೆ Read More »

ನಿಮ್ಮ ಮತ ನಿಮ್ಮ ಹಕ್ಕು, ಜಾಗೃತ ಮತದಾರ, ಸಧೃಢ ಪ್ರಜಾಪ್ರಭುತ್ವ, ನಿಮ್ಮ ಮತ ಗೌಪ್ಯವಾಗಿರಲಿ, ಪ್ರತಿಯೊಬ್ಬರೂ ತಪ್ಪದೆ ಮತಚಲಾಯಿಸಿ : ಟಿ.ಎನ್.ಭೀಮುನಾಯಕ ಕರ್ನಾಟಕ ಭಾಗ್ಯ ವಾರ್ತೆ ಯಾದಗಿರಿ :

ನಿಮ್ಮ ಮತ ನಿಮ್ಮ ಹಕ್ಕು, ಜಾಗೃತ ಮತದಾರ, ಸಧೃಢ ಪ್ರಜಾಪ್ರಭುತ್ವ, ನಿಮ್ಮ ಮತ ಗೌಪ್ಯವಾಗಿರಲಿ,

ಪ್ರತಿಯೊಬ್ಬರೂ ತಪ್ಪದೆ ಮತಚಲಾಯಿಸಿ : ಟಿ.ಎನ್.ಭೀಮುನಾಯಕ ಕರ್ನಾಟಕ ಭಾಗ್ಯ ವಾರ್ತೆ ಯಾದಗಿರಿ : ಪ್ರಜಾಪ್ರಭುತ್ವ ರಾಷ್ಟçದಲ್ಲಿ ಪ್ರತಿಯೊಬ್ಬ ವ್ಯಕ್ತಿಯ ಮತವೂ ಪವಿತ್ರವಾದುದು ಎಂದು ಕರವೇ ಜಿಲ್ಲಾಧ್ಯಕ್ಷರಾದ ಟಿ.ಎನ್.ಭೀಮುನಾಯಕ ಹೇಳಿದರು. ನಗರದ ಕರವೇ ಜಿಲ್ಲಾ ಕಾರ್ಯಾಲಯದಲ್ಲಿ ಮೇ ೭ರಂದು ನಡೆಯಲಿರುವ ಸಾರ್ವತಿಕ ಲೋಕಸಭಾ ಚುನಾವಣೆಯ ಪ್ರಯುಕ್ತ ಮತದಾರಲ್ಲಿ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಪತ್ರಿಕಾ ಹೇಳಿಕೆ ನೀಡಿ ಮಾತನಾಡಿದ ಅವರು. ವಿದ್ಯಾವಂತ ವಿಧ್ಯಾರ್ಥಿಗಳು ಪ್ರಥಮ ಬಾರಿಗೆ ಮತದಾನದ ಹಕ್ಕು ಪಡೆದಿದ್ದು ಯಾವುದೇ ಭಯ, ಆತಂಕ, ಮುಜುಗರವಿಲ್ಲದೇ, ನಿರ್ಬಯ ಹಾಗೂ ನಿರ್ಬಿತಿಯಿಂದ ಮತ ಚಲಾಯಿಸಬೇಕೆಂದರು. ಈವಾಗಿನ ಯುವ ಪೀಳಿಗೆ ತಾವು ಮತ ಹಾಕುವುದಲ್ಲದೇ ತಮ್ಮ ಕುಟುಂಬದ ಸದಸ್ಯರನ್ನು, ನೆರೆಹೊರೆಯವರನ್ನು ಮತದಾನಕ್ಕೆ ಪ್ರೇರೇಪಿಸಬೇಕೆಂದು ಹೇಳಿದರು. ಶೇ.೧೦೦ರಷ್ಟು ಮತದಾನವಾಗುವುದರಿಂದ ಸಧೃಢ ಪ್ರಜಾಪ್ರಭುತ್ವ ಕಟ್ಟಲು ಸಾಧ್ಯ. ಆ ದಿಸೆಯಲ್ಲಿ ಸಂವಿಧಾನಾತ್ಮಕ ಹಕ್ಕಾದ ಮತದಾನ ಕಾರ್ಯದಲ್ಲಿ ತಪ್ಪದೇ ಪಾಲ್ಗೊಳ್ಳುವಂತಾಗಬೇಕೆAದು ಅಭೀಪ್ರಾಯಪಟ್ಟರು ನಿಮ್ಮ ಮತ ನಿಮ್ಮ ಹಕ್ಕು, ಜಾಗೃತ ಮತದಾರ, ಸಧೃಢ ಪ್ರಜಾಪ್ರಭುತ್ವ, ನಿಮ್ಮ ಮತ ಗೌಪ್ಯವಾಗಿರಲಿ, ಮತದಾನ ಪ್ರತಿಯೊಬ್ಬರ ಹಕ್ಕು ಮತ್ತು ಕರ್ತವ್ಯ, ಇನ್ನೊಬ್ಬರ ಹೆಸರಿನಲ್ಲಿ ಮತದಾನ ಮಾಡುವುದು ಅಕ್ಷಮ್ಯ ಅಪರಾಧ ಮತ್ತು ಶಿಕ್ರ‍್ಹ. ಮುಕ್ತ, ನ್ಯಾಯಸಮ್ಮತ ಹಾಗೂ ಶಾಂತಿಯುತ ಚುನಾವಣೆಗೆ ಸಹಕರಿಸಿ, ಚುನಾವಣೆ ಪ್ರಜಾಪ್ರಭುತ್ವದ ಭದ್ರ ಬುನಾದಿ, ಯಾವುದೇ ಆಸೆ ಆಮಿಷಗಳಿಗೆ ತುತ್ತಾಗದೆ ನಿರ್ಬಿತಿಯಿಂದ ಮತ ಚಲಾಯಿಸಿ, ಮತದಾರರ ಪಟ್ಟಿಯಲ್ಲಿ ಹೆಸರಿರುವುದನ್ನು ಖಚಿತ ಪಡಿಸಿಕೊಂಡು ಮತಗಟ್ಟಿಗೆ ತೇರಳಿ ಖಡ್ಡಾಯವಾಗಿ ಮತದಾನ ಮಾಡಿ’ ನಿಮ್ಮ ಹಕ್ಕನ್ನು ಚಲಾಯಿಸದೆ ವಂಚಿತರಾಗಬೇಡಿ ಎಂದು ಸಾರ್ವಜನಿಕರಲ್ಲಿ ಕರೆ ನೀಡಿದರು. ಈ ಸಂಧರ್ಭದಲ್ಲಿ ಕರವೇ ಮುಖಂಡರಾದ ಮಲ್ಲು ಮಾಳಿಕೇರಿ, ವಿಶ್ವರಾಧ್ಯ ದಿಮ್ಮೆ, ಸಿದ್ದನಾಯಕ ಹತ್ತಿಕುಣಿ, ಅಂಬ್ರೇಶ ಹತ್ತಿಮನಿ, ಸಂತೋಶಕುಮಾರ ನಿರ್ಮಲ್ಕರ್, ವಿಶ್ವರಾಜ ಹೊನಗೇರಾ, ನಾಗರಾಜ್ ತಾಂಡೂಲ್ಕರ್ ಇನ್ನಿತರರು ಭಾಗಿಯಾಗಿದ್ದರು

ನಿಮ್ಮ ಮತ ನಿಮ್ಮ ಹಕ್ಕು, ಜಾಗೃತ ಮತದಾರ, ಸಧೃಢ ಪ್ರಜಾಪ್ರಭುತ್ವ, ನಿಮ್ಮ ಮತ ಗೌಪ್ಯವಾಗಿರಲಿ, ಪ್ರತಿಯೊಬ್ಬರೂ ತಪ್ಪದೆ ಮತಚಲಾಯಿಸಿ : ಟಿ.ಎನ್.ಭೀಮುನಾಯಕ ಕರ್ನಾಟಕ ಭಾಗ್ಯ ವಾರ್ತೆ ಯಾದಗಿರಿ :

ನಿಮ್ಮ ಮತ ನಿಮ್ಮ ಹಕ್ಕು, ಜಾಗೃತ ಮತದಾರ, ಸಧೃಢ ಪ್ರಜಾಪ್ರಭುತ್ವ, ನಿಮ್ಮ ಮತ ಗೌಪ್ಯವಾಗಿರಲಿ, Read More »

ಶಹಾಪುರ ನಗರದಲ್ಲಿ ಲೋಕಸಭಾ ಚುನಾವಣೆ ಹಿನ್ನೆಲೆ ರಾಯಚೂರ ಬಿಜೆಪಿ ಅಭ್ಯರ್ಥಿ ರಾಜಾ ಅಮರೇಶ್ವರ ನಾಯಕ ಅವರ ಪರ ಪ್ರಚಾರ ಸಭೆ ಅಂಗವಾಗಿ ಬಿಜೆಪಿ ಕೈಗೊಂಡ ರೋಡ್ ಶೋ ದಲ್ಲಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ ಕಾಂಗ್ರೆಸ್ ವಿರುದ್ಧ ವಾಗ್ದಾಳಿ ಬ್ರಿಟಿಷ್ ಕಾನೂನು ಜಾರಿಗೆ ಕಾಂಗ್ರೆಸ್ ಹುನ್ನಾರ:-ಯತ್ನಾಳ ಆರೋಪ

ಶಹಾಪುರ ನಗರದಲ್ಲಿ ಲೋಕಸಭಾ ಚುನಾವಣೆ ಹಿನ್ನೆಲೆ ರಾಯಚೂರ ಬಿಜೆಪಿ ಅಭ್ಯರ್ಥಿ ರಾಜಾ ಅಮರೇಶ್ವರ ನಾಯಕ ಅವರ ಪರ ಪ್ರಚಾರ ಸಭೆ ಅಂಗವಾಗಿ ಬಿಜೆಪಿ ಕೈಗೊಂಡ ರೋಡ್ ಶೋ ದಲ್ಲಿ ಶಾಸಕ  ಬಸನಗೌಡ ಪಾಟೀಲ್ ಯತ್ನಾಳ ಕಾಂಗ್ರೆಸ್ ವಿರುದ್ಧ ವಾಗ್ದಾಳಿ

ಬ್ರಿಟಿಷ್ ಕಾನೂನು ಜಾರಿಗೆ ಕಾಂಗ್ರೆಸ್ ಹುನ್ನಾರ:-ಯತ್ನಾಳ ಆರೋಪ ಕನಾರ್ಟಕ ಭಾಗ್ಯ ವಾರ್ತೆ ಯಾದಗಿರಿ : ಕಾಂಗ್ರೆಸ್ ಪಕ್ಷ ಎ ಟೂ ಝೆಡ್ ವರೆಗೂ ಇಂಗ್ಲೀಷ್ ವರ್ಣಮಾಲೆ ಹೆಸರಿನಡಿ ಮಾಡಿದ ಹಗರಣಗಳು ಸರಾಗವಾಗಿ ಹೆಸರಿಸಲಾಗಿದೆ ಅಷ್ಟೊಂದು ಹಗರಣಗಳು ಮಾಡಿ ದೇಶದ ಸಂಪತ್ತು, ಹಣವನ್ನು ಕಾಂಗ್ರೆಸ್ ಲೂಟಿ ಮಾಡಿದೆ. ಇಂತಹ ಬೃಹತ್ ಭ್ರಷ್ಟಾಚಾರದ ಪಕ್ಷಕ್ಕೆ ಏನಾದರೂ ಅಧಿಕಾರ ಕೊಟ್ಟರೆ ದೇಶದ ಸ್ಥಿತಿ ಅದೋಗತಿಯೇ  ಗ್ಯಾರಂಟಿ  ಎಂದು ಶಾಸಕ  ಬಸನಗೌಡ ಪಾಟೀಲ್ ಯತ್ನಾಳ ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದರು. ಶಹಾಪುರ ನಗರದಲ್ಲಿ ಲೋಕಸಭಾ ಚುನಾವಣೆ ಹಿನ್ನೆಲೆ ರಾಯಚೂರ ಬಿಜೆಪಿ ಅಭ್ಯರ್ಥಿ ರಾಜಾ ಅಮರೇಶ್ವರ ನಾಯಕ ಅವರ ಪರ ಪ್ರಚಾರ ಸಭೆ ಅಂಗವಾಗಿ ಬಿಜೆಪಿ ಕೈಗೊಂಡ ರೋಡ್ ಶೋ ದಲ್ಲಿ ಭಾಗವಹಿಸಿ ಬಸವೇಶ್ವರ ವೃತ್ತದಲ್ಲಿ ನೆರೆದ ಜನರನ್ನು ಉದ್ದೇಶಿಸಿ ಮಾತನಾಡಿದರು. ಭ್ರಷ್ಟಾಚಾರ ಮುಕ್ತ, ಭಯೋತ್ಪಾಧನಾ ಮುಕ್ತ ಕಳಂಕ ರಹಿತ ಆಡಳಿತ ಮತ್ತು ದೇಶದ ಉನ್ನತೀಕರಣಕ್ಕೆ ಶ್ರಮಿಸುವ ಪ್ರಧಾನಿ ನರೇಂದ್ರ ಮೋದಿಜೀಯವರನ್ನು ಮತ್ತೊಮ್ಮೆ ನಾವು ಪ್ರಧಾನಿ ಮಾಡಬೇಕಿದೆ. ಆ ನಿಟ್ಟಿನಲ್ಲಿ ದೇಶದ ಸುಭದ್ರತೆಗಾಗಿ, ಏಳ್ಗೆಗಾಗಿ ಬಿಜೆಪಿಗೆ ಮತ ನೀಡುವ ಮೂಲಕ ಸಹಕರಿಸಬೇಕಿದೆ. ಕಾಂಗ್ರೆಸ್ ಗ್ಯಾರಂಟಿ ಹೆಸರಿನಡಿ ಪ್ರಚಾರ ನಡೆಸುತ್ತಿದ್ದು, ಕಾಂಗ್ರೆಸ್ ಒಂದು ಕೈಯಿಂದ ದುಡ್ಡು ನೀಡಿದಂತೆ ಮಾಡಿ ಇನ್ನೊಂದಡೆ ದುಪ್ಪಟ್ಟು ಹಣ ದೋಚುವ ಕೆಲಸ ಮಾಡುತ್ತಿದೆ. ಮೋದಿಜೀ ಅವರು ವರ್ಷಕ್ಕೆ ೬ ಸಾವಿರ ಧನ ಸಹಾಯ ಸೇರಿದಂತೆ ಯಡಿಯೂರಪ್ಪ ಸಿಎಂ ಇದ್ದಾಗ ರಾಜ್ಯದಿಂದ ೪ ಸಾವಿರ ಸೇರಿ ವರ್ಷಕ್ಕೆ ೧೦ ಸಾವಿರ ರೂ. ರೈತರ ಅಕೌಂಟ್‍ಗೆ ಹಾಕಲಾಗುತಿತ್ತು. ಆದರೆ ಸಿದ್ರಾಮಯ್ಯ ಬಂದು ರಾಜ್ಯದ ೪ ಸಾವಿರ ತೆಗೆದು ಹಾಕಿದ್ದಾರೆ ಎಂದು ಗುಡುಗಿದರು. ರೈತರ ಹಿತಾಸಕ್ತಿ ಕಾಪಾಡದ ಕಾಂಗ್ರೆಸ್ ಸುಳ್ಳು ಪಳ್ಳು ಯೋಜನೆ ರೂಪಿಸಿ ರಾಜ್ಯದ ಬೊಕ್ಕಸ ಖಾಲಿ ಚೊಂಬು ಮಾಡಿಟ್ಟಿದೆ. ಮೋದಿಜೀ ಖಾಲಿ ಚೊಂಬು ಕೊಟ್ಟಿದ್ದಾರೆ ಎನ್ನುವ ಸಿದ್ರಾಮಯ್ಯ, ಖರ್ಗೆ ಮತ್ತು ಬಂಡೆಗೆ ಈ ಬಾರಿ ನಾಲ್ಕು ನೂರಕ್ಕೂ ಹೆಚ್ಚು ಸ್ಥಾನಗಳನ್ನು ಗೆಲ್ಲಿಸುವ ಮೂಲಕ ಕಾಂಗ್ರೆಸ್ ನವರ ಕೈಗೆ ಚೊಂಬು ಕೊಟ್ಟು ಕಳಿಸಬೇಕಿದೆ. ಮೋದಿಜೀಯವರು ಅಕ್ಷಯಪಾತ್ರೆ ಕೊಟ್ಟಿದ್ದಾರೆ ಕಾಂಗ್ರೆಸ್ ನವರು ಅದನ್ನು ಪೊಳ್ಳು ಗ್ಯಾರಂಟಿ ನೀಡಿ ಖಾಲಿ ಚೊಂಬು ಆಗಿಸಿದ್ದು, ಅದನ್ನೆ ಅವರು ಮುಂದಿನ ಸರ್ಕಾರ ಆಡಳಿತ ಬರುವವರಿಗೆ ನೀಡುವ ಹುನ್ನಾರವನ್ನೇ ಜಾಹಿರಾತು ಮೂಲಕ ಸಾಬೀತು ಪಡಿಸಿದ್ದಾರೆ ಎಂದು ದೂರಿದರು. ಕಾಂಗ್ರೆಸ್ ಎರಡು ಕೆಟ್ಟ ಕಾನೂನು ಜಾರಿಗೆ ಸಿದ್ಧತೆ ಮಾಡಿಕೊಂಡಿದೆ. ಮೊದಲನೇಯದ್ದು ಆಸ್ತಿ ಕಸಿದುಕೊಳ್ಳುವದು ಹೇಗೆ.? ಅಂದರೆ ಅಮೇರಿಕಾದಲ್ಲಿರುವ ಪಿತ್ರಾರ್ಜಿತ ಆಸ್ತಿಯಲ್ಲಿ ಶೇ.೫೫ ರಷ್ಟು ಆಸ್ತಿ, ಸಂಪತ್ತನ್ನು ಕಸಿದುಕೊಂಡು ಹೆಚ್ಚು ಮಕ್ಕಳನ್ನು ಹೆತ್ತವರಿಗೆ ಅಂದರೆ ಯಾರು ಹೆಚ್ಚು ಮಕ್ಕಳನ್ನು ಹೆತ್ತವರು ಮುಸ್ಲಿಂರಿಗೆ ಹಂಚೋ ಕಾನೂನು ತರಲು ಕಾಂಗ್ರೆಸ್ ಮುಂದಾಗಿದೆ. ಇನ್ನೊಂದು ಅಟ್ರಾಸಿಟಿ ಮಾದರಿ ಮೀಸಲಾತಿಯನ್ನು ಅಲ್ಪಸಂಖ್ಯಾತರಿಗೂ ಕೊಡುವ ಹುನ್ನಾರ ನಡೆಸಿದ್ದಾರೆ. ಅಂದರೆ ಅಲ್ಪಸಂಖ್ಯಾತರ ವಿರುದ್ಧ ಧ್ವನಿ ಎತ್ತದಿರಲಿ ಅವರನ್ನು ಕೆಂಗಣ್ಣಿನಿಂದ ನೋಡಿದರು ಒದ್ದು ಒಳಗಾಗುವಂಥ ವಿಶೇಷ ಕಾನೂನು ತರಲು ಹೊರಟಿದೆ ಎಂದು ಕಿಡಿ ಕಾರಿದರು.  ಬಿಜೆಪಿ ಜಿಲ್ಲಾಧ್ಯಕ್ಷ ಅಮೀನರಡ್ಡಿ ಯಾಳಗಿ ಮಾತನಾಡಿದರು. ಜಿಲ್ಲಾ ಪ್ರಧಾನ ಕಾರ್ಯದರ್ಶಿ ಗುರು ಕಾಮಾ, ತಾಲೂಕು ಮಂಡಲ ಅಧ್ಯಕ್ಷ ರಾಜೂಗೌಡ ಉಕ್ಕಿನಾಳ, ನಗರ ಅಧ್ಯಕ್ಷ ದೇವಿಂದ್ರಪ್ಪ ಕೋನೇರ, ಪ್ರಮುಖ ಹಿರಿಯರಾದ ಡಾ.ಚಂದ್ರಶೇಖರ ಸುಬೇದಾರ, ಶಿವರಾಜ ದೇಶಮುಖ, ಬಸವರಾಜ ವಿಭೂತಿಹಳ್ಳಿ ಇತರರಿದ್ದರು.

ಶಹಾಪುರ ನಗರದಲ್ಲಿ ಲೋಕಸಭಾ ಚುನಾವಣೆ ಹಿನ್ನೆಲೆ ರಾಯಚೂರ ಬಿಜೆಪಿ ಅಭ್ಯರ್ಥಿ ರಾಜಾ ಅಮರೇಶ್ವರ ನಾಯಕ ಅವರ ಪರ ಪ್ರಚಾರ ಸಭೆ ಅಂಗವಾಗಿ ಬಿಜೆಪಿ ಕೈಗೊಂಡ ರೋಡ್ ಶೋ ದಲ್ಲಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ ಕಾಂಗ್ರೆಸ್ ವಿರುದ್ಧ ವಾಗ್ದಾಳಿ ಬ್ರಿಟಿಷ್ ಕಾನೂನು ಜಾರಿಗೆ ಕಾಂಗ್ರೆಸ್ ಹುನ್ನಾರ:-ಯತ್ನಾಳ ಆರೋಪ

ಶಹಾಪುರ ನಗರದಲ್ಲಿ ಲೋಕಸಭಾ ಚುನಾವಣೆ ಹಿನ್ನೆಲೆ ರಾಯಚೂರ ಬಿಜೆಪಿ ಅಭ್ಯರ್ಥಿ ರಾಜಾ ಅಮರೇಶ್ವರ ನಾಯಕ ಅವರ ಪರ ಪ್ರಚಾರ ಸಭೆ ಅಂಗವಾಗಿ ಬಿಜೆಪಿ ಕೈಗೊಂಡ ರೋಡ್ ಶೋ ದಲ್ಲಿ ಶಾಸಕ  ಬಸನಗೌಡ ಪಾಟೀಲ್ ಯತ್ನಾಳ ಕಾಂಗ್ರೆಸ್ ವಿರುದ್ಧ ವಾಗ್ದಾಳಿ Read More »

ಸುರಪುರ ವಿಧಾನಸಭೆ ಚುನಾವಣೆ ಅಭ್ಯರ್ಥಿ ರಾಜುಗೌಡ, ಲೋಕಸಭೆ ಅಭ್ಯರ್ಥಿ ರಾಜಾ ಅಮರೇಶ ನಾಯಕ ಪರ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ ನಡ್ಡಾ ಮತಯಾಚನೆ

ಸುರಪುರ ವಿಧಾನಸಭೆ ಚುನಾವಣೆ ಅಭ್ಯರ್ಥಿ ರಾಜುಗೌಡ, ಲೋಕಸಭೆ ಅಭ್ಯರ್ಥಿ ರಾಜಾ ಅಮರೇಶ ನಾಯಕ ಪರ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ ನಡ್ಡಾ ಮತಯಾಚನೆ

ದೇಶದ ಸುಭದ್ರತೆಗಾಗಿ ಮತ ನೀಡಿ ಕರ್ನಾಟಕ ಭಾಗ್ಯ ವಾರ್ತೆ ಸುರಪುರ : ದೇಶದ ಸಮಗ್ರ ಅಭಿವೃಧ್ಧಿಗಾಗಿ ಮತ್ತು ದೇಶದ ಸುಭದ್ರತೆಗಾಗಿ ತಾವೆಲ್ಲರು ನಮ್ಮ ಬಿಜೆಪಿ ಅಭ್ಯರ್ಥಿಗಳಿಗೆ ಮತ ನೀಡಿ ಗೆಲ್ಲಿಸುವ ಮೂಲಕ ನರೇಂದ್ರ ಮೋದಿಯವರ ಕೈ ಬಲಪಡಿಸುವಂತೆ ಭಾರತೀಯ ಜನತಾ ಪಕ್ಷದ ರಾಷ್ಟಿçÃಯ ಅಧ್ಯಕ್ಷ ಜೆ.ಪಿ ನಡ್ಡಾ ಜನರಲ್ಲಿ ಮನವಿ ಮಾಡಿದರು. ವಿಧಾನಸಭಾ ಉಪ ಚುನಾವಣೆಯ ಬಿಜೆಪಿ ಅಭ್ಯರ್ಥಿ ನರಸಿಂಹ ನಾಯಕ (ರಾಜುಗೌಡ) ಹಾಗೂ ಲೋಕಸಭೆ ಅಭ್ಯರ್ಥಿ ರಾಜಾ ಅಮರೇಶ್ವರ ನಾಯಕ ಪರ ಪ್ರಚಾರಕ್ಕೆ ಆಗಮಿಸಿ, ರೋಡ್ ಶೋ ನಡೆಸಿ ಮಾತನಾಡಿ,ದೇಶದಲ್ಲಿನ ಮಹಿಳೆಯರ ಏಳಿಗೆ,ರೈತರ ಏಳಿಗೆ,ಕಾರ್ಮಿಕರ ಏಳಿಗೆಗಾಗಿ ತಾವೆಲ್ಲರು ಬಿಜೆಪಿಯನ್ನು ಗೆಲ್ಲಿಸಬೇಕು ಎಂದು ಕರೆ ನೀಡಿ,ಬಿಜೆಪಿಗೆ ತಾವು ಮತ ನೀಡಿ ರಾಜಾ ಅಮರೇಶ್ವರ ನಾಯಕರನ್ನು ದೆಹಲಿಗೆ ಮತ್ತು ನರಸಿಂಹ ನಾಯಕ (ರಾಜುಗೌಡ) ಅವರನ್ನು ಬೆಂಗಳೂರಿಗೆ ವಿಧಾನಸೌಧಕ್ಕೆ ಕಳುಹಿಸುವಂತೆ ಕರೆ ನೀಡಿದರು. ವಿಧಾನಸಭಾ ಉಪ ಚುನಾವಣೆಯ ಅಭ್ಯರ್ಥಿ,ಮಾಜಿ ಸಚಿವ ರಾಜುಗೌಡ ಮಾತನಾಡಿ,ಇಂದು ಸುರಪುರ ಜನತೆಗೆ ಕುಡಿಯುವ ನೀರು ಹಗಲಿರಳು ದೊರೆಯುವಂತೆ ಮಾಡಿದ್ದೇನೆ,ನಾನು ಶಾಸಕನಾಗಿದ್ದ ಅಷ್ಟು ವರ್ಷಗಳು ಎರಡು ಬೆಳೆಗೆ ನೀರು ತಂದಿದ್ದೇನೆ,ಏತ ನೀರಾವರಿ ಮಂಜೂರು ಮಾಡಿಸಿದ್ದೇನೆ,ಅನೇಕ ಗ್ರಾಮ ದೊಡ್ಡಿಗಳಿಗೆ ವಿದ್ಯುತ್ ಕಲ್ಪಿಸುವ ಕೆಲಸ ಮಾಡಿದ್ದೇನೆ,ಮುಂದೆ ತಾವೆಲ್ಲರು ಮತ ನೀಡಿ ನನಗೆ ಆರಿಸಿ ಕಳುಹಿಸಿ ನಾನು ಶಾಸಕನಾಗಿರುವ ಅಷ್ಟು ವರ್ಷಗಳು ಎರಡು ಬೆಳೆಗೆ ನೀರು ತರುತ್ತೇನೆ,ನೀರು ತರದಿದ್ದಲ್ಲಿ ಶಾಸಕ ಸ್ಥಾನಕ್ಕೆ ರಾಜೀನಾಮೆ ಕೊಡುವುದಾಗಿ ಭರಸವೆ ನೀಡಿದರು. ಲೋಕಸಭೆ ಅಭ್ಯರ್ಥಿ ರಾಜಾ ಅಮರೇಶ್ವರ ನಾಯಕ ಮಾತನಾಡಿ,ಕಳೆದ ೧೦ ವರ್ಷದಲ್ಲಿ ನರೇಂದ್ರ ಮೋದಿಯವರು ಇಡೀ ಭಾರತ ದೇಶದತ್ತ ಜಗತ್ತು ನೋಡುವಂತೆ ಮಾಡಿದ್ದಾರೆ,ದೇಶದಲ್ಲಿ ಹಿಂದೆ ಎಂದೂ ಆಗದಷ್ಟು ಅಭಿವೃಧ್ಧಿ ಕಾರ್ಯಗಳನ್ನು ಮಾಡಿದ್ದಾರೆ.ನಾನುಕೂಡ ಲೋಕಸಭಾ ಕ್ಷೇತ್ರದ ಅಭಿವೃಧ್ಧಿಗೆ ಪ್ರಾಮಾಣಿಕವಾಗಿ ದುಡಿದಿದ್ದೇನೆ ಮತ್ತು ವಿಧಾನಸಭಾ ಚುನಾವಾಣೆಯ ಅಭ್ಯರ್ಥಿಯಾಗಿರುವ ರಾಜುಗೌಡ ಅವರ ಅಭಿವೃಧ್ಧಿ ನಿಮ್ಮ ಕಣ್ಣಮುಂದಿದೆ,ಸುರಪುರ ನಗರದ ಜನತೆಯ ಕುಡಿಯುವ ನೀರಿನನ ಬವಣೆಯನ್ನು ತಪ್ಪಿಸಿ ಈಗ ದಿನವಿಡೀ ನೀರು ದೊರೆಯುವಂತೆ ಮಾಡಿದ್ದಾರೆ,ಇದನ್ನು ಕಂಡು ತಾವೆಲ್ಲರು ಬಿಜೆಪಿಎ ಮತ ನೀಡುವಂತೆ ತಿಳಿಸಿದರು. ಇದಕ್ಕೂ ಮುನ್ನ ನಗರದ ಟೈಲರ್ ಮಂಜಿಲ್‌ನ ಹೆಲಿಪ್ಯಾಡ್‌ಗೆ ಜೆ.ಪಿ ನಡ್ಡಾ ಅವರು ಆಗಮಿಸುತ್ತಿದ್ದಂತೆ,ರಾಜುಗೌಡ ಸೇರಿದಂತೆ ಅನೇಕ ಮುಖಂಡರು ಬರಮಾಡಿಕೊಂಡರು,ನAತರ ಬಿಜೆಪಿ ಕಚೇರಿಯಿಂದ ವೇಣುಗೋಪಾಲಸ್ವಾಮಿ ದೇವಸ್ಥಾನ ಮಾರ್ಗವಾಗಿ ಮಹಾತ್ಮ ಗಾಂಧಿ ವೃತ್ತದ ವರೆಗೆ ಭರ್ಜರಿ ರೋಡ್ ಶೋ ನಡೆಸಿದರು.ಈ ಸಂದರ್ಭದಲ್ಲಿ ಬಿಜೆಪಿ ವಿಧಾನ ಪರಿಷತ್ ಸದಸ್ಯ ಬಿ.ಜಿ ಪಾಟೀಲ್,ಬಿಜೆಪಿ ಜಿಲ್ಲಾಧ್ಯಕ್ಷ ಅಮೀನರಡ್ಡಿ ಪಾಟೀಲ್ ಯಾಳಗಿ,ಮಾಜಿ ಶಾಸಕ ರಾಜಕುಮಾರ ಪಾಟೀಲ್ ತೆಲ್ಕೂರ್,ರಾಜಾ ಹನುಮಪ್ಪ ನಾಯಕ,ಯಲ್ಲಪ್ಪ ಕುರಕುಂದಿ,ಡಾ:ಸುರೇಶ ಸಜ್ಜನ್,ಹೆಚ್.ಸಿ.ಪಾಟೀಲ್ ಸೇರಿದಂತೆ ಸಾವಿರಾರು ಜನ ಬಿಜೆಪಿ ಕಾರ್ಯಕರ್ತರು ಭಾಗವಹಿಸಿದ್ದರು. ಕ್ಷೇತ್ರದ ಅಭಿವೃಧ್ಧಿಗೆ ಅನೇಕ ಕಾರ್ಯಗಳ ಮಾಡಿರುವೆ,ಈಗ ನನಗೆ ಮತ ನೀಡಿ ಶಾಸಕನನ್ನಾಗಿ ಮಾಡಿ ಎರಡು ಬೆಳೆಗೆ ನೀರು ತರುವೆ,ಆಗದಿದ್ದಲ್ಲಿ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುತ್ತೇನೆ- ವಿಧಾನಸಭೆ ಅಭ್ಯರ್ಥಿ ರಾಜುಗೌಡ

ಸುರಪುರ ವಿಧಾನಸಭೆ ಚುನಾವಣೆ ಅಭ್ಯರ್ಥಿ ರಾಜುಗೌಡ, ಲೋಕಸಭೆ ಅಭ್ಯರ್ಥಿ ರಾಜಾ ಅಮರೇಶ ನಾಯಕ ಪರ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ ನಡ್ಡಾ ಮತಯಾಚನೆ

ಸುರಪುರ ವಿಧಾನಸಭೆ ಚುನಾವಣೆ ಅಭ್ಯರ್ಥಿ ರಾಜುಗೌಡ, ಲೋಕಸಭೆ ಅಭ್ಯರ್ಥಿ ರಾಜಾ ಅಮರೇಶ ನಾಯಕ ಪರ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ ನಡ್ಡಾ ಮತಯಾಚನೆ Read More »

ಸಿನಿಮಾ ಅರ್ಧದಲ್ಲಿ ಕೈ ಬಿಟ್ಟು ರಶ್ಮಿಕಾ ಎಸ್ಕೇಪ್, ಹೊಸ ನಾಯಾಕಿಗಾಗಿ ಸಿನಿಮಾ ತಂಡ ಹುಡುಕಾಟ.

ಬೆಂಕಿ ಇಲ್ಲದೆ ಹೊಗೆ ಆಡುವುದಿಲ್ಲ ಎನ್ನುವುದು ಸಿನಿ ಪ್ರೇಕ್ಷಕರ ವಿಚಾರ, ಅದರಂತೆ ಸಾಕಷ್ಟು ಸಿನಿಮಾಗಳಲ್ಲಿ ಸಿಕ್ಕಾಪಟ್ಟೆ ಬ್ಯಸಿಯಾಗಿರುವ ನಟ ರಶ್ಮಿಕಾ ಮಂದಣ್ಣ ಸಿನಿಮಾದಿಂದ ರಶ್ಮಿಕಾ ಹೊರ ನಡೆದಿದ್ದಾರೆ. ಈ ವಿಚಾರವನ್ನು ಯಾರೂ ಅಧಿಕೃತವಾಗಿ ಒಪ್ಪಿಕೊಂಡಿಲ್ಲ.

ಸಿನಿಮಾ ಅರ್ಧದಲ್ಲಿ ಕೈ ಬಿಟ್ಟು ರಶ್ಮಿಕಾ ಎಸ್ಕೇಪ್, ಹೊಸ ನಾಯಾಕಿಗಾಗಿ ಸಿನಿಮಾ ತಂಡ ಹುಡುಕಾಟ. Read More »

ನಾಳೆ ಪುನೀತ್ ಕನಸು ನನಸಾಗುವ ದಿನ

ನಾಳೆ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಕಂಡಿದ್ದ ಬಹುದಿನದ ಕನಸು ನನಸಾಗುವ ದಿನ…ಪುನೀತ್ ನಿರ್ದೇಶಿಸಿ ನಿರ್ಮಾಣ ಮಾಡಿರೋ ಗಂಧದ ಗುಡಿ ಡಾಕ್ಯುಮೆಂಟರಿ ಬಿಡುಗಡೆಗೆ ಸಮಯ ನಿಗಧಿಯಾಗಿದೆ‌‌‌‌..ಅಪ್ಪು‌ಅವ್ರ ಪಿ ಆರ್ ಕೆ ಆಡಿಯೋ ಯ್ಯೂಟ್ಯೂಬ್ ಚಾನೆಲ್ ನಲ್ಲಿಯೇ ವಿಡಿಯೋ ರಿಲೀಸ್ ಆಗಲಿದೆ… ಬೆಳಗ್ಗೆ 10 ಗಂಟೆಗೆ ಬಿಡುಗಡೆ ಆಗಲಿದೆ…ಕರುನಾಡಿನ ನಿಸರ್ಗದ ವೈಭವನ್ನ ಸಾರೋ ಡಾಕ್ಯುಮೆಂಟರಿ ಇದಾಗಿದ್ದು ಡಾಕ್ಯೂಮೆಂಟರಿಯ ಟೈಟಲ್ ಟೀಸರ್ ನಾಳೆ ರಿಲೀಸ್ ಆಗಲಿದೆ…ಪುನೀತ್ ರಾಜ್ ಕುಮಾರ್ ಕ‌ನ್ನಡ ರಾಜ್ಯೋತ್ಸವ ಕ್ಕೆ ಟೈಟಲ್ ಟೀಸರ್ ಲಾಂಚ್ ಮಾಡೋದಕ್ಕೆ‌ ನಿರ್ಧರಿಸಿದ್ರು..ಆದ್ರೆ ಪುನೀತ್ ನಿಧನದಿಂದ ಅದು ಸಾಧ್ಯವಾಗಿಲ್ಲಈಗ ಅಪ್ಪು ಕನಸನ್ನ ಅಶ್ವಿನಿ ಪುನೀತ್ ರಾಜ್ ಕುಮಾರ್ ಮುಂದೆ ನಿಂತು ನೆರವೇರಿಸುತ್ತಿದ್ದಾರೆ….

ನಾಳೆ ಪುನೀತ್ ಕನಸು ನನಸಾಗುವ ದಿನ Read More »

ನಾನು ಸಾಯೋವರೆಗೂ ಅಪ್ಪು ಇಲ್ಲದ ನೋವು ಕರಗೋದಿಲ್ಲ -ಶಿವಣ್ಣ

ಅಪ್ಪು ನಮ್ಮೆಲ್ಲರನ್ನ ಅಗಲಿ ತಿಂಗಳು ಕಳೆದಿದೆ…ಅಪ್ಪು ಇಲ್ಲ ಅನ್ನೋದು ಸತ್ಯ ಆದ್ರು ಅವ್ರ ನೆನಪು ಮಾತ್ರ ಪ್ರತಿಕ್ಷಣ ಕಾಡುತ್ತಲೇ ಇದೆ…ಅಪ್ಪು ನೆನಪಿನಲ್ಲಿ ಪುನೀತ್ ರಾಜ್‍ಕುಮಾರ್ ಸ್ಮರಣಾಂಜಲಿ ಕಾರ್ಯಕ್ರಮ ಆಯೋಜನೆ ಮಾಡಲಾಗಿತ್ತು ಆರ್ಯ ಈಡಿಗರ ಸಂಘದ ವತಿಯಿಂದ ಕಾರ್ಯಕ್ರಮ ಆಯೋಜಿಸಿದ್ದು ಕಾರ್ಯಕ್ರಮದಲ್ಲಿ ನಟ ಶಿವರಾಜ್ ಕುಮಾರ್ , ನಟ ವಿಜಯ್ ರಾಘವೇಂದ್ರ, ಶ್ರೀಮುರಳಿ,ನಟಿ ಜಯಮಾಲಾ,ಪುನೀತ್ ಅಕ್ಕ ಲಕ್ಷ್ಮೀ,ಚಿನ್ನೆಗೌಡ ಇನ್ಮು ಅನೇಕರು ಭಾಗಿಯಾಗಿದ್ರು… ಪುನೀತ್ ಸ್ಮರಣಾರ್ಥ ರಕ್ತದಾನ ಮತ್ತು ನೇತ್ರದಾನ ಶಿಬಿರವನದನು ಆಯೋಜನೆ ಮಾಡಲಾಗಿತ್ತುಕಾರ್ಯಕ್ರಮದಲ್ಲಿ ಭಾವುಕರಾದ ನಟ ಶಿವರಾಜ್ ಕುಮಾರ್.ಅಪ್ಪು ನೆನೆದು ಒಂದು ಕ್ಷಣ ಕಣ್ಣೀರಾಕಿದ್ರು… ನಂತ್ರ ಅಪ್ಪು ಬಗ್ಗೆ ಮಾತನಾಡಿದ ಶಿವರಾಜ್ ಕುಮಾರ್ತುಂಬ ದುಖಃವಾಗ್ತಿದೆ..ಅಳಬಾರದು ಅನ್ಕೋತ್ತಿನಿ ಆದ್ರೆ ಆಗುವುದಿಲ್ಲ..ಪುನೀತ್ ಮುಖ ನೋಡಿದಾಗ ಕಣ್ಣೀರು ಬರುತ್ತೆ…ಅಪ್ಪು ಬಗ್ಗೆ ಯಾವಾಗಲೂ ಮಾತಾಡುತ್ತೇನೆ..ಎಲ್ಲಾರೂ ನಿಮ್ಮ ತಮ್ಮ ನಿಮ್ಮತರನೇ ಇದ್ದಾರೆ ಅಂತಿದ್ರು…ಆದ್ರೆ ನಾನು ನನ್ನ ತಮ್ಮನಂತೆ ಇದೀನಿ ಅಂತಿದ್ದೆ…ನಾನು ನನ್ನ ತಮ್ಮನೊಂದಿಗೆ ಜಗಳನೇ ಆಡಿಲ್ಲ…ವಾಚ್ ಮ್ಯಾನ್ ರನ್ನು ಕೂಡ ತನ್ನ ಸರಿಸಮಾನಾಗಿ ನೋಡುತ್ತಿದ್ದ ಅಪ್ಪ..ಅವನು ಯಾವತ್ತೂ ನನ್ನ ಅಣ್ಣ ಅಂತಾ ಕರಿತ್ತಿದ್ದಿಲ್ಲ…ಶಿವಣ್ಣ ಅಂತಾ ಕರಿತ್ತಿದ್ದ…ತಂಗಿಯರ ಜೊತೆ ಜಗಳ ಬಿಟ್ರೆ ತಮ್ಮರೊಂದಿಗೆ ಜಗಳವಾಡಿಲ್ಲ…ಅಪ್ಪು ಸಮಾಜಕ್ಕೆ ತನ್ನ‌ಕೈಲಾದಷ್ಟು ಉಡುಗೊರೆ ಕೊಟ್ಟಿದ್ದಾನೆ..ಅಪ್ಪು ಹುಟ್ಟಿದ್ದೆ ರಾಯಲ್ , ಬೆಳದಿದ್ದು ರಾಯಲ್ರಾಯಲ್ ಆಗಿಯೇ ನನ್ನ ತಮ್ಮ ಅಪ್ಪು ಹೋಗಿಬಿಟ್ಟನಾನು ಸಾಯೋವರೆಗೂ ಅಪ್ಪು ಕಳೆದುಕೊಂಡ ನೋವು ಕಡಿಮೆ ಆಗಲ್ಲ, ಹೋಗೊದು ಇಲ್ಲ..ನೋವು ಯಾವಾಗಲೂ ಕಾಡಬೇಕು , ಹಾಗಲೇ ಅವನ ನೆನಪು ಇರುತ್ತೆ..ಅಪ್ಪುನ ಯಾವಾಗಲೂ ಮನಸ್ಸಲ್ಲಿ ಇಟ್ಕೋಳಿ ಮರೆಯಬೇಡಿ ಎಂದರು

ನಾನು ಸಾಯೋವರೆಗೂ ಅಪ್ಪು ಇಲ್ಲದ ನೋವು ಕರಗೋದಿಲ್ಲ -ಶಿವಣ್ಣ Read More »

ಕೋಳಿ ಎಸ್ರು ಮಾಡ್ತಾರಂತೆ ಅಕ್ಷತಾ ಪಾಂಡವಪುರ

ಪಿಂಕಿ ಎಲ್ಲಿ? ‘ಚಿತ್ರದ ನಂತರ ಸಣ್ಣ ಬ್ರೇಕ್ ಪಡೆದುಕೊಂಡಿದ್ದ ನಟಿ ಅಕ್ಷತಾ ಪಾಂಡವಪುರ ಈಗ ತಮ್ಮ ಎರಡನೇ ಇನ್ನಿಂಗ್ಸ್ ಆರಂಭಿಸಿದ್ದಾರೆ…ಹೌದು ಅಕ್ಷತಾ ಹೊಸ ಸಿನಿಮಾಗೆ ಸಹಿ ಹಾಕಿದ್ದು ಚಿತ್ರದ ಟೈಟಲ್ ಸಖತ್ ಇಂಟ್ರೆಸ್ಟಿಂಗ್ ಆಗಿದೆ…ಹೌದು ಅಕ್ಷತಾ ಆಕ್ಟ್ ಮಾಡ್ತಿರೋ ಚಿತ್ರದ ಹೆಸರು ಕೋಳಿ ಎಸ್ರು.. ಕಾ ತ ಚಿಕ್ಕಣ್ಣ ರವರ ‘ಹುಚ್ಚಿರಿ ಕೋಳಿ ಎಸ್ರು ಪ್ರಸಂಗ’ ಈಗ ‘ಕೋಳಿ ಎಸ್ರು’ಅನ್ನೋ ಸಿನಿಮಾ ಆಗ್ತಿದೆ…ಚಿತ್ರವನ್ನ ಅಮ್ಮಚ್ಚಿ ಎಂಬ ನೆನಪು‌ ಸಿನಿಮಾ ನಿರ್ದೇಶನ ಮಾಡಿದ್ದ ಚಂಪ ಶೆಟ್ಟಿ ಅವ್ರೇ ನಿರ್ದೇಶಿಸುತ್ತಿದ್ದಾರೆ… ಸಿನಿಮಾದಲ್ಲಿ ಹುಚ್ಚಿರಿ ಪಾತ್ರದಲ್ಲಿ ಅಕ್ಷತಾ ಕಾಣಿಸಿಕೊಳ್ಳುತ್ತಿದ್ದು‌‌ ವಿಭಿನ್ನ ಪಾತ್ರಕ್ಕಾಗಿ ಕಾದಿದ್ದ ಅಕ್ಷತಾ ಅವ್ರಿಗೆ ಈ ಸಿನಿಮಾ‌ಸಿಕ್ಕಿರೋದು ಖುಷಿ ತಂದಿದ್ಯಂತೆ…

ಕೋಳಿ ಎಸ್ರು ಮಾಡ್ತಾರಂತೆ ಅಕ್ಷತಾ ಪಾಂಡವಪುರ Read More »

Scroll to Top