ಬಹುದಿನಗಳ ನಂತ್ರ ಅಭಿಮಾನಿಗಳ ಮುಂದೆ ಬಂದ ಯಶ್ ಮತ್ತು ರಾಧಿಕಾ ಪಂಡಿತ್ .
ಕೋವಿಡ್ ನಿಂದಾಗಿ ಸಿನಿಮಾ ಕಲಾವಿದರು ಯಾವುದೇ ಸಾರ್ವಜನಿಕ ಕಾರ್ಯಕ್ರಮ ಹಾಗೂ ಅಭಿಮಾನಿಗಳ ಭೇಟಿಯ ಸಮಾರಂಭಗಳಲ್ಲಿ ಭಾಗಿಯಾಗಿಲ್ಲ…ಆದ್ರೆ ಸಾಕಷ್ಟು ದಿನಗಳ ನಂತ್ರ ನಟ ರಾಕಿಂಗ್ ಸ್ಟಾರ್ ಯಶ್ ಹಾಗೂ ರಾಧಿಕಾಪಂಡಿತ್ ಒಟ್ಟಿಗೆ ಕಾಣಿಸಿಕೊಂಡಿದ್ದಾರೆ.. ಯಶ್ ಮ್ಯಾನೇಜರ್...
