ನ್ಯಾಯಕ್ಕೆ ಸಿಕ್ಕ ಜಯ : ಪ್ರಭುಲಿಂಗ ದೊಡ್ಡಿಣಿ
ನ್ಯಾಯಕ್ಕೆ ಸಿಕ್ಕ ಜಯ : ಪ್ರಭುಲಿಂಗ ದೊಡ್ಡಿಣಿ
ನ್ಯಾಯಕ್ಕೆ ಸಿಕ್ಕ ಜಯ : ಪ್ರಭುಲಿಂಗ ದೊಡ್ಡಿಣಿ Read More »
ನ್ಯಾಯಕ್ಕೆ ಸಿಕ್ಕ ಜಯ : ಪ್ರಭುಲಿಂಗ ದೊಡ್ಡಿಣಿ
ನ್ಯಾಯಕ್ಕೆ ಸಿಕ್ಕ ಜಯ : ಪ್ರಭುಲಿಂಗ ದೊಡ್ಡಿಣಿ Read More »
ಆಗಸ್ಟ್ 19ರಿಂದ ಸಗರನಾಡಿನ ಆರಾಧ್ಯದೈವ ಶ್ರೀ ಹೈಯ್ಯಾಳಲಿಂಗೇಶ್ವರ ಜಾತ್ರೆ ಆರಂಭ
ಆಗಸ್ಟ್ 19ರಿಂದ ಸಗರನಾಡಿನ ಆರಾಧ್ಯದೈವ ಶ್ರೀ ಹೈಯ್ಯಾಳಲಿಂಗೇಶ್ವರ ಜಾತ್ರೆ ಆರಂಭ Read More »
ಆಗಸ್ಟ್ 19ರಂದು ಯಾದಗಿರಿ ಜಿಲ್ಲಾ ಕಾಂಗ್ರೆಸ್ ಸಮಿತಿಯಿಂದ ಬೃಹತ್ ಪ್ರತಿಭಟನೆ
ಆಗಸ್ಟ್ 19ರಂದು ಯಾದಗಿರಿ ಜಿಲ್ಲಾ ಕಾಂಗ್ರೆಸ್ ಸಮಿತಿಯಿಂದ ಬೃಹತ್ ಪ್ರತಿಭಟನೆ Read More »
ಕರ್ನಾಟಕ ಭಾಗ್ಯ ವಾರ್ತೆ ಯಾದಗಿರಿ : ಆರ್ಯ ಈಡಿಗ ಸಮಾಜದ ವತಿಯಿಂದ ಆಗಸ್ಟ್ 20ರಂದು ನಡೆಯುವ ಬ್ರಹ್ಮಶ್ರೀ ನಾರಾಯಣಗುರು ಜಯಂತ್ಯೋತ್ಸವ ಕಾರ್ಯಕ್ರಮದಲ್ಲಿ ಸಮಾಜದ ಪ್ರತಿಭಾವಂತ ಎಸ್‌ಎಸ್‌ಎಲ್‌ಸಿ ಹಾಗೂ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಹಮ್ಮಿಕೊಳ್ಳಲಾಗಿದೆ ಎಂದು ಆರ್ಯ ಈಡಿಗ ಸಮಾಜದ ಜಿಲ್ಲಾಧ್ಯಕ್ಷ ಮಹೇಂದ್ರ ಅನಪೂರ ತಿಳಿಸಿದರು. ನಗರದ ಜಿಲ್ಲಾ ಪತ್ರಿಕಾ ಭವನದಲ್ಲಿ ಸುದ್ದಿಗೋಷ್ಠಯಲ್ಲಿ ವಿಷಯ ತಿಳಿಸಿದ ಅವರು, ಯಾದಗಿರಿ ಜಿಲ್ಲಾಡಳಿತ ಭವನದ ಆಡಿಟೋರಿಯಂನಲ್ಲಿ ಆಗಸ್ಟ್ 20ರಂದು ರಾಜ್ಯ ಸರ್ಕಾರ, ಜಿಲ್ಲಾಡಳಿತ, ಆರ್ಯ ಈಡಿಗ ಸಮಾಜದ ಸಹಯೋಗದಲ್ಲಿ ನಡೆಯುವ ಈ ಕಾರ್ಯಕ್ರಮದಲ್ಲಿ ಆರ್ಯ ಈಡಿಗ ಸಮಾಜದ ಎಸ್‌ಎಸ್‌ಎಲ್‌ಸಿ ಮತ್ತು ದ್ವಿತೀಯ ಪಿಯುಸಿಯಲ್ಲಿ ಶೇ.75ರಷ್ಟು ಅಂಕ ಪಡೆದ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಹಾಗೂ ಸನ್ಮಾನ ಸಮಾರಂಭ ಹಮ್ಮಿಕೊಳ್ಳಲಾಗಿದೆ ಎಂದರು.ಜಿಲ್ಲಾ ಉಪಾಧ್ಯಕ್ಷ ರಾದ ದೇವಪ್ಪಗೌಡ ರಾಚನಹಳ್ಳಿ ಮಾತನಾಡಿ,ನಮ್ಮ ಸಮಾಜದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಹೆಚ್ಚಿನ ಸಾಧನೆ ಮಾಡಬೇಕು ಎನ್ನುವ ಛಲ ಬರಲಿ ಎನ್ನುವ ಉದ್ದೇಶದಿಂದ ಈ ಪ್ರತಿಭಾ ಪುರಸ್ಕಾರ ಹಮ್ಮಿಕೊಳ್ಳಲಾಗಿದ್ದು, ಮುಂಬರುವ ದಿನಗಳಲ್ಲಿ ನಮ್ಮ ಸಮಾಜದ ಬೇರೆ ಕ್ಷೇತ್ರದಲ್ಲಿರುವ ಪ್ರತಿಭಾವಂತರಿಗೂ ಗೌರವ ಪ್ರೋತ್ಸಾಹ ಕಾರ್ಯಕ್ರಮಗಳು ಹಮ್ಮಿಕೊಳ್ಳುವ ಉದ್ದೇಶ ಹೊಂದಲಾಗಿದೆ ಎಂದರು.ಜಿಲ್ಲಾ ಪ್ರಧಾನ ಕಾರ್ಯದರ್ಶಿ ಮಲ್ಲಯ್ಯ ಗುಂಡಗುರ್ತಿ ಮಾತನಾಡಿ,ಎಲ್ಲಾ ತಾಲೂಕುಗಳ ಅಧ್ಯಕ್ಷರು ತಾಲೂಕು ಆಡಳಿತವತಿಯಿಂದ ನಡೆಯುವ ಬ್ರಹ್ಮಶ್ರೀ ನಾರಾಯಣಗುರುಗಳ ಜಯಂತ್ಯೋತ್ಸವದಲ್ಲಿ ಕಡ್ಡಾಯವಾಗಿ ಭಾಗವಹಿಸಿ ಕಾರ್ಯಕ್ರಮವನ್ನು ಪ್ರತಿ ತಾಲೂಕಿನಲ್ಲಿಯೂ ಕೂಡ ಯಶಸ್ವಿಗೊಳಿಸಬೇಕು ಎಂದು ತಿಳಿಸಿದರು. ಆಗಸ್ಟ್ 20ರಂದು ಆರ್ಯ ಈಡಿಗ ಸಮಾಜದ ವತಿಯಿಂದ ಯಾದಗಿರಿ ನಗರದ ಬಾಲಯೋಗಿ ರಾಜೇಂದ್ರ ಮಹಾರಾಜರ ಮಠದಿಂದ ಬ್ರಹ್ಮಶ್ರೀ ನಾರಾಯಣಗುರುಗಳ ಭವ್ಯ ಭಾವಚಿತ್ರ ಮೆರವಣಿಗೆಯು ನಗರದ ಮೈಲಾಪುರ ಅಗಸಿ , ಚಕ್ಕರ ಕಟ್ಟ , ಗಾಂಧಿ ವೃತ್ತ, ಬಾಬು ಜಗಜೀವನರಾಂ ವೃತ್ತ, ಕನಕ ವೃತ್ತ, ಅಂಬೇಡ್ಕರ್ ನಗರ, ಶಾಸ್ತ್ರೀ ವೃತ್ತದಿಂದ ಸುಭಾಷ್ ಚಂದ್ರ ಬೋಸ್ ವ್ರತ್ತದ ಮಾರ್ಗವಾಗಿ ಜಿಲ್ಲಾಡಳಿತ ಭವನ ತಲುಪಲಿದೆ. ಈ ಮೆರವಣಿಗೆಯಲ್ಲಿ ಸಮಾಜದ ಪ್ರತಿಯೊಬ್ಬರೂ ಭಾಗವಹಿಸಬೇಕೆಂದು ಕೋರಿದರು.ಈ ಸಂದರ್ಭದಲ್ಲಿ ಖಜಾಂಚಿ ವೆಂಕಟೇಶ್ ಬದ್ದೆಪಲ್ಲಿ, ಸಂಘಟನಾ ಕಾರ್ಯದರ್ಶಿ ಮರೆಪ್ಪ ಇಬ್ರಾಹಿಂಪುರ, ನಂದಕುಮಾರ್ ಜಿಲ್ಲಾಲಪುರ್, ಜಿಲ್ಲಾ ಯ್ಯುತ್ ಅಧ್ಯಕ್ಷ ಪಿ ಬಾಲಾಜಿ ಪೋಲಿಸ್, ಯ್ಯುತ್ ತಾಲ್ಲೂಕು ಅಧ್ಯಕ್ಷ ರಾಘು ಸೈದಾಪುರ, ಪ್ರಕಾಶ್ ಗುತ್ತೆದಾರ ಬಳಿಚಕ್ರ, ನರೇಂದ್ರ ಗೌಡ ಮಾನಸಗಲ್, ಮಲ್ಲಿಕಾರ್ಜುನ ಶಾಬಾದಿ, ಕಾಶಿನಾಥ್ ಮುಷ್ಟೂರ್, ದತ್ತಾತ್ರೇಯ ಶಾಬಾದಿ ಇದ್ದರು.
ಈಡಿಗ ಸಮಾಜದಿಂದ ಪ್ರತಿಭಾ ಪುರಸ್ಕಾರ ಸಮಾರಂಭ ಆಗಸ್ಟ್ 20ರಂದು Read More »
ಈಡಿಗ ಸಮಾಜದ ಜಿಲ್ಲಾಧ್ಯಕ್ಷರಾಗಿ ಮಹೇಂದ್ರ ಅನಪೂರ ಆಯ್ಕೆ
ಕರ್ನಾಟಕ ಭಾಗ್ಯ ವಾರ್ತೆ
ಯಾದಗಿರಿ : ನಗರದ ಬಾಲಯೋಗಿ ಶ್ರೀ ರಾಜೇಂದ್ರ ಮಹಾರಾಜರ ಆಶ್ರಮದ ಆವರಣದಲ್ಲಿ ನಡೆದ ಆರ್ಯ ಈಡಿಗ ಸಮಾಜದ ಮುಖಂಡರ ಸಭೆಯಲ್ಲಿ ಮಹೇಂದ್ರ ಅನಪೂರ ಅವರನ್ನು ಆಯ್ಕೆ ಮಾಡಲಾಯಿತು.
.ಈ ಸಂದರ್ಭದಲ್ಲಿ ಸಮಾಜದ ಮುಖಂಡರಾದ ನರೇಂದ್ರಗೌಡ ಮಾನಸಗಲ್, ರಾಜಶೇಖರಗೌಡ ವಡಿಗೇರ, ನಾಗರಾಜಗೌಡ ಮಾನಸಗಲ್, ರವೀಂದ್ರ ಗೌಡ ಮುಂಡರಗಿ, ಕಾಶಪ್ಪ ಮುಸ್ಟೂರು, ಮಲ್ಲಯ್ಯ ಗುಂಡಗುರ್ತಿ, ಸೂರ್ಯಕಾಂತ ಯರಗೋಳ, ದೇವಪ್ಪ ಗೌಡ ರಾಚನಹಳ್ಳಿ, ಡಾ ವೆಂಕಟೇಶ್ ಬದ್ದೆಪಲ್ಲಿ, ಮರಿಯಪ್ಪ ಇಬ್ರಾಹಿಂಪುರ್, ಬಾಲಾಜಿ ಪೊಲೀಸ್, ರಾಘವೇಂದ್ರ ಕಲಾಲ್ ಸೈದಾಪುರ್, ಶರಣು ಗುತ್ತೇದಾರ್ ಮಳ್ಳಳ್ಳಿ, ದತ್ತಾತ್ರೇಯ ಶಾಬಾದಿ ಹಾಗೂ ಇನ್ನಿತರರು ಹಾಜರಿದ್ದರು.
ಆರ್ಯ ಈಡಿಗ ಸಮಾಜದ ಜಿಲ್ಲಾಧ್ಯಕ್ಷರಾಗಿ ಮಹೇಂದ್ರ ಅನಪೂರ ಆಯ್ಕೆ Read More »
ಏಕ್ ಪೇಡ್ ಮಾ ಕೇ ನಾಮಸೇ ಕರ್ನಾಟಕ ಭಾಗ್ಯ ವಾರ್ತೆಯಾದಗಿರಿ: ಬಿಜೆಪಿ ಜಿಲ್ಲಾ ಕಾರ್ಯಲಯದಲ್ಲಿ, ಭಾರತೀಯ ಜನಸಂಘದ ಸಂಸ್ಥಾಪಕರು, ಡಾ. ಶ್ಯಾಮ್ ಪ್ರಸಾದ್ ಮುಖರ್ಜಿ ಅವರ ಜಯಂತಿ, ಹಾಗೂ ಹಸಿರು ಕ್ರಾಂತಿಯ ಹರಿಕಾರ ಮಾಜಿ ಉಪಪ್ರಧಾನಿ ಡಾ. ಬಾಬು ಜಗಜೀವನ ರಾಂ ಅವರ ಪುಣ್ಯಸ್ಮರಣೆ ಅಂಗವಾಗಿ ಭಾರತೀಯ ಜನತಾ ಪಾರ್ಟಿ ಯಾದಗಿರಿ ನಗರ ಮಂಡಲ ವತಿಯಿಂದ ಪುಷ್ಪ ನಮನ ಸಲ್ಲಿಸಿ ಅವರನ್ನು ಸ್ಮರಿಸಲಾಯಿತು..ಯಾದಗಿರಿ ನಗರ ಮಂಡಲ ಅಧ್ಯಕ್ಷರು ಲಿಂಗಪ್ಪ ಹತ್ತಿಮನಿ ಅವರು ಏಕ್ ಪೇಡ್ ಮಾ ಕೆ ನಾಮ್’ ಹೆಮ್ಮೆಯ ಪ್ರಧಾನಿ ಶ್ರೀ ನರೇಂದ್ರ ಮೋದಿಜೀ ಅವರು ಕರೆ ನೀಡಿರುವ ಏಕ್ ಪೇಡ್ ಮಾ ಕೆ ನಾಮ್ (ತಾಯಿಗಾಗಿ ಒಂದು ಗಿಡ) ಅಭಿಯಾನದ ಅಂಗವಾಗಿ ಭಾರತ ಮಾತೆಯ ಹೆಸರಿನಲ್ಲಿ ಜಿಲ್ಲಾ ಬಿಜೆಪಿ ಕಾರ್ಯಲಯದಲ್ಲಿ ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರು ಸೇರಿ ಸಸಿ ನೆಟ್ಟರು..ಈ ಸಂದರ್ಭದಲ್ಲಿ ಯಾದಗಿರಿ ಗ್ರಾಮೀಣ ಮಂಡಲ ಅಧ್ಯಕ್ಷ ರಾಜಶೇಖರ್ ಕಾಡಂನೋರ್, ಯಾದಗಿರಿ ನಗರ ಮಂಡಲ ಪ್ರಧಾನ ಕಾರ್ಯದರ್ಶಿ ರಮೇಶ್ ದೊಡ್ಡಮನಿ, ಮಲ್ಲಿಕಾರ್ಜುನ ಕಟ್ಟಿಮನಿ, ನಗರ ಸಭೆ ಸದಸ್ಯ ಸ್ವಾಮೀದೇವ ದಾಸನಕೇರಿ, ಜಿಲ್ಲಾ ಯುವ ಮೋರ್ಚಾ ಉಪಾಧ್ಯಕ್ಷ ಮಲ್ಲು ಕೋಲಿವಾಡ, ಯುವಮೋರ್ಚಾ ನಗರ ಮಂಡಲ ಅಧ್ಯಕ್ಷ ಶ್ರೀ ಧರ ರಾಯಚೂರು, ಸಾಬಣ್ಣ ಪರಸನಾಯಕ, ಸೋಮಣ್ಣಗೌಡ, ನಾಗಪ್ಪ ಗಚಿನಮನಿ, ಬಸ್ಸು ಗೊಂದೆನೂರು, ಸುನೀತಾ ಚೌವ್ಹಾಣ, ಸ್ನೇಹ ರಸಾಳಕರ್, ಭೀಮಭಾಯಿ ಶೇಂಡಗಿ, ಶಕುಂತಲಾ ಗುಂಜಲುರು, ವೆಂಕಟೇಶ್, ರಾಜರಂ, ಸೇರಿದಂತೆ ಇತರರು ಇದ್ದರು..
ಗುರುಮಠಕಲ್ : ತಾಲ್ಲೂಕಿನಾದ್ಯಂತ ಗ್ರಾಮೀಣ ಪ್ರದೇಶಗಳಲ್ಲಿ ಡೆಂಗ್ಯೂ, ಕಾಲರಾ ಮಲೇರಿಯಾ ಹರಡುವ ಭೀತಿ ಎದುರಾಗಿದ್ದು ಗ್ರಾಮೀಣ ಆಡಳಿತ ಸಂಪೂರ್ಣ ನಿಷ್ಕಿçಯವಾಗಿದ್ದು ಕೂಡಲೇ ವಾರಕ್ಕೊಮ್ಮೆ ಸ್ವಚ್ಛತಾ ಕಾರ್ಯ ಕೈಗೊಳ್ಳಬೇಕೆಂದು ಜಯ ಕರ್ನಾಟಕ ಸಂಘಟನೆ ತಾಲ್ಲೂಕು ಅದ್ಯಕ್ಷ ನಾಗೇಶ ಗದ್ದಿಗಿ ಒತ್ತಾಯಿಸಿದ್ದಾರೆ.
ಗ್ರಾಮೀಣ ಪ್ರದೇಶದಲ್ಲಿ ಸ್ವಚ್ಛತಾ ಕಾರ್ಯ ಕೈಗೊಳ್ಳಲು ನಾಗೇಶ ಗದ್ದಿಗಿ ಒತ್ತಾಯ Read More »
ಯಾದಗಿರಿ ಜಿಲ್ಲೆಯ ಸುರಪುರ ಮತಕ್ಷೇತ್ರದ ಉಪ ಚುನಾವಣೆಯ ಫಲಿತಾಂಶ
ಕಾAಗ್ರೆಸ್ ಅಭ್ಯರ್ಥಿ ರಾಜಾ ವೇಣುಗೋಪಾಲ ನಾಯಕ ಮುನ್ನಡೆ
ಯಾದಗಿರಿ ಜಿಲ್ಲೆಯ ಸುರಪುರ ಮತಕ್ಷೇತ್ರದ ಉಪ ಚುನಾವಣೆಯ ಫಲಿತಾಂಶ Read More »