Featured ಈಡಿಗ ಸಮಾಜದಿಂದ ಪ್ರತಿಭಾ ಪುರಸ್ಕಾರ ಸಮಾರಂಭ ಆಗಸ್ಟ್ 20ರಂದು
ಕರ್ನಾಟಕ ಭಾಗ್ಯ ವಾರ್ತೆ ಯಾದಗಿರಿ : ಆರ್ಯ ಈಡಿಗ ಸಮಾಜದ ವತಿಯಿಂದ ಆಗಸ್ಟ್ 20ರಂದು ನಡೆಯುವ ಬ್ರಹ್ಮಶ್ರೀ ನಾರಾಯಣಗುರು ಜಯಂತ್ಯೋತ್ಸವ ಕಾರ್ಯಕ್ರಮದಲ್ಲಿ ಸಮಾಜದ ಪ್ರತಿಭಾವಂತ ಎಸ್‌ಎಸ್‌ಎಲ್‌ಸಿ ಹಾಗೂ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಹಮ್ಮಿಕೊಳ್ಳಲಾಗಿದೆ ಎಂದು...
