Karnataka Bhagya

Author name: Mahesh Kalal

ಬಿಜೆಪಿಗೆ ಬಿ.ವೈ.ವಿಜಯೇಂದ್ರ ಸಾರಥ್ಯ : ಸಿಹಿ ಹಂಚಿ ಸಂಭ್ರಮಿಸಿದ ಮುದ್ನಾಳ ಪಡೆ

ಬಿಜೆಪಿಗೆ ಬಿ.ವೈ.ವಿಜಯೇಂದ್ರ ಸಾರಥ್ಯ : ಸಿಹಿ ಹಂಚಿ ಸಂಭ್ರಮಿಸಿದ ಮುದ್ನಾಳ ಪಡೆ

ಬಿಜೆಪಿಗೆ ಬಿ.ವೈ.ವಿಜಯೇಂದ್ರ ಸಾರಥ್ಯ : ಸಿಹಿ ಹಂಚಿ ಸಂಭ್ರಮಿಸಿದ ಮುದ್ನಾಳ ಪಡೆ

ಬಿಜೆಪಿಗೆ ಬಿ.ವೈ.ವಿಜಯೇಂದ್ರ ಸಾರಥ್ಯ : ಸಿಹಿ ಹಂಚಿ ಸಂಭ್ರಮಿಸಿದ ಮುದ್ನಾಳ ಪಡೆ

ಬಿಜೆಪಿಗೆ ಬಿ.ವೈ.ವಿಜಯೇಂದ್ರ ಸಾರಥ್ಯ : ಸಿಹಿ ಹಂಚಿ ಸಂಭ್ರಮಿಸಿದ ಮುದ್ನಾಳ ಪಡೆ Read More »

ಬಸವೇಶ್ವರರ ಭಾವಚಿತ್ರಕ್ಕೆ ಅವಮಾನ-ವೀರಶೈವ ಮಹಾಸಭಾ ಖಂಡನೆ ಕರ್ನಾಟಕ ಭಾಗ್ಯ ಸುದ್ದಿ ಯಾದಗಿರಿ : ಹಲಕರ್ಟಿಯಲ್ಲಿ ಬಸವೇಶ್ವರ ಭಾವಚಿತ್ರಕ್ಕೆ ಅಪಮಾನ ಮಾಡಿರುವುದನ್ನು ಖಂಡಿಸಿ ಅಖಿಲ ಭಾರತ ವೀರಶೈವ ಮಹಾಸಭಾ ಜಿಲ್ಲಾ ಘಟಕದಿಂದ ಶುಕ್ರವಾರ ಇಲ್ಲಿನ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಲಾಯಿತು.

ಬಸವೇಶ್ವರರ ಭಾವಚಿತ್ರಕ್ಕೆ ಅವಮಾನ-ವೀರಶೈವ ಮಹಾಸಭಾ ಖಂಡನೆ

ಬಸವೇಶ್ವರರ ಭಾವಚಿತ್ರಕ್ಕೆ ಅವಮಾನ-ವೀರಶೈವ ಮಹಾಸಭಾ ಖಂಡನೆ
ಕರ್ನಾಟಕ ಭಾಗ್ಯ ಸುದ್ದಿ ಯಾದಗಿರಿ : ಹಲಕರ್ಟಿಯಲ್ಲಿ ಬಸವೇಶ್ವರ ಭಾವಚಿತ್ರಕ್ಕೆ ಅಪಮಾನ ಮಾಡಿರುವುದನ್ನು ಖಂಡಿಸಿ ಅಖಿಲ ಭಾರತ ವೀರಶೈವ ಮಹಾಸಭಾ ಜಿಲ್ಲಾ ಘಟಕದಿಂದ ಶುಕ್ರವಾರ ಇಲ್ಲಿನ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಲಾಯಿತು.

ಬಸವೇಶ್ವರರ ಭಾವಚಿತ್ರಕ್ಕೆ ಅವಮಾನ-ವೀರಶೈವ ಮಹಾಸಭಾ ಖಂಡನೆ ಕರ್ನಾಟಕ ಭಾಗ್ಯ ಸುದ್ದಿ ಯಾದಗಿರಿ : ಹಲಕರ್ಟಿಯಲ್ಲಿ ಬಸವೇಶ್ವರ ಭಾವಚಿತ್ರಕ್ಕೆ ಅಪಮಾನ ಮಾಡಿರುವುದನ್ನು ಖಂಡಿಸಿ ಅಖಿಲ ಭಾರತ ವೀರಶೈವ ಮಹಾಸಭಾ ಜಿಲ್ಲಾ ಘಟಕದಿಂದ ಶುಕ್ರವಾರ ಇಲ್ಲಿನ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಲಾಯಿತು.

ಬಸವೇಶ್ವರರ ಭಾವಚಿತ್ರಕ್ಕೆ ಅವಮಾನ-ವೀರಶೈವ ಮಹಾಸಭಾ ಖಂಡನೆ Read More »

ಬಸವೇಶ್ವರ ಭಾವಚಿತ್ರ ವಿರೂಪ ಕಿಡಿಗೇಡಿಗಳ ಬಂಧನಕ್ಕೆ ಆಗ್ರಹ ಕರ್ನಾಟಕ ಭಾಗ್ಯ ಸುದ್ದಿ ಯಾದಗಿರಿ : ಕಲಬುರಗಿ ಜಿಲ್ಲೆಯ ಚಿತ್ತಾಪೂರ ತಾಲೂಕಿನ ಹಲಕರ್ಟಿ ಗ್ರಾಮದಲ್ಲಿ ಶ್ರೀ ಬಸವೇಶ್ವರ ಭಾವಚಿತ್ರವನ್ನು ಕಿಡಿಗೇಡಿಗಳು ವಿರೂಪಗೊಳಿಸಿರುವುದನ್ನು ಖಂಡಿಸಿ ಯಾದಗಿರಿ ಬಸವ ಉತ್ಸವ ಸಮಿತಿ ಸದಸ್ಯರು ಪ್ರತಿಭಟನೆ ನಡೆಸಿದರು.

ಬಸವೇಶ್ವರ ಭಾವಚಿತ್ರ ವಿರೂಪ ಕಿಡಿಗೇಡಿಗಳ ಬಂಧನಕ್ಕೆ ಆಗ್ರಹ

ಬಸವೇಶ್ವರ ಭಾವಚಿತ್ರ ವಿರೂಪ ಕಿಡಿಗೇಡಿಗಳ ಬಂಧನಕ್ಕೆ ಆಗ್ರಹ
ಕರ್ನಾಟಕ ಭಾಗ್ಯ ಸುದ್ದಿ ಯಾದಗಿರಿ :
ಕಲಬುರಗಿ ಜಿಲ್ಲೆಯ ಚಿತ್ತಾಪೂರ ತಾಲೂಕಿನ ಹಲಕರ್ಟಿ ಗ್ರಾಮದಲ್ಲಿ ಶ್ರೀ ಬಸವೇಶ್ವರ ಭಾವಚಿತ್ರವನ್ನು ಕಿಡಿಗೇಡಿಗಳು ವಿರೂಪಗೊಳಿಸಿರುವುದನ್ನು ಖಂಡಿಸಿ ಯಾದಗಿರಿ ಬಸವ ಉತ್ಸವ ಸಮಿತಿ ಸದಸ್ಯರು ಪ್ರತಿಭಟನೆ ನಡೆಸಿದರು.

ಬಸವೇಶ್ವರ ಭಾವಚಿತ್ರ ವಿರೂಪ ಕಿಡಿಗೇಡಿಗಳ ಬಂಧನಕ್ಕೆ ಆಗ್ರಹ ಕರ್ನಾಟಕ ಭಾಗ್ಯ ಸುದ್ದಿ ಯಾದಗಿರಿ : ಕಲಬುರಗಿ ಜಿಲ್ಲೆಯ ಚಿತ್ತಾಪೂರ ತಾಲೂಕಿನ ಹಲಕರ್ಟಿ ಗ್ರಾಮದಲ್ಲಿ ಶ್ರೀ ಬಸವೇಶ್ವರ ಭಾವಚಿತ್ರವನ್ನು ಕಿಡಿಗೇಡಿಗಳು ವಿರೂಪಗೊಳಿಸಿರುವುದನ್ನು ಖಂಡಿಸಿ ಯಾದಗಿರಿ ಬಸವ ಉತ್ಸವ ಸಮಿತಿ ಸದಸ್ಯರು ಪ್ರತಿಭಟನೆ ನಡೆಸಿದರು.

ಬಸವೇಶ್ವರ ಭಾವಚಿತ್ರ ವಿರೂಪ ಕಿಡಿಗೇಡಿಗಳ ಬಂಧನಕ್ಕೆ ಆಗ್ರಹ Read More »

ಕರ್ನಾಟಕ ಭಾಗ್ಯ ಸುದ್ದಿ ಯಾದಗಿರಿ : ಶಹಾಪೂರ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ಅಧ್ಯಕ್ಷರಾಗಿ ಅಯ್ಯಣ್ಣ ಜೇರಬಂಡಿ ಹಾಲಗೇರಾ ಉಪಾಧ್ಯಕ್ಷರಾಗಿ ಬಸವರಾಜ ಹೈಯ್ಯಾಳ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ಅಯ್ಯಣ್ಣ ಜೇರಬಂಡಿ ಹಾಲಗೇರಾ ಶಹಾಪೂರ ಎಪಿಎಂಸಿ ಅಧ್ಯಕ್ಷರಾಗಿ ಅವಿರೋಧ ಆಯ್ಕೆ

ಕರ್ನಾಟಕ ಭಾಗ್ಯ ಸುದ್ದಿ ಯಾದಗಿರಿ : ಶಹಾಪೂರ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ಅಧ್ಯಕ್ಷರಾಗಿ ಅಯ್ಯಣ್ಣ ಜೇರಬಂಡಿ ಹಾಲಗೇರಾ ಉಪಾಧ್ಯಕ್ಷರಾಗಿ ಬಸವರಾಜ ಹೈಯ್ಯಾಳ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ಕರ್ನಾಟಕ ಭಾಗ್ಯ ಸುದ್ದಿ ಯಾದಗಿರಿ : ಶಹಾಪೂರ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ಅಧ್ಯಕ್ಷರಾಗಿ ಅಯ್ಯಣ್ಣ ಜೇರಬಂಡಿ ಹಾಲಗೇರಾ ಉಪಾಧ್ಯಕ್ಷರಾಗಿ ಬಸವರಾಜ ಹೈಯ್ಯಾಳ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ಅಯ್ಯಣ್ಣ ಜೇರಬಂಡಿ ಹಾಲಗೇರಾ ಶಹಾಪೂರ ಎಪಿಎಂಸಿ ಅಧ್ಯಕ್ಷರಾಗಿ ಅವಿರೋಧ ಆಯ್ಕೆ Read More »

ಮುಂಡರಗಿ ವಿದ್ಯುತ್ ಸರಬರಾಜು ಕೇಂದ್ರಕ್ಕೆ ಶಾಸಕ ಚೆನ್ನಾರೆಡ್ಡಿ ತುನ್ನೂರ ಭೇಟಿ

ಮುಂಡರಗಿ ವಿದ್ಯುತ್ ಸರಬರಾಜು ಕೇಂದ್ರಕ್ಕೆ ಶಾಸಕ ಚೆನ್ನಾರೆಡ್ಡಿ ತುನ್ನೂರ ಭೇಟಿ

ಮುಂಡರಗಿ ವಿದ್ಯುತ್ ಸರಬರಾಜು ಕೇಂದ್ರಕ್ಕೆ ಶಾಸಕ ಚೆನ್ನಾರೆಡ್ಡಿ ತುನ್ನೂರ ಭೇಟಿ ಕರ್ನಾಟಕ ಭಾಗ್ಯ ಸುದ್ದಿಯಾದಗಿರಿ : ಮುಂಡರಗಿ ವಿದ್ಯುತ್ ಸರಬರಾಜು ಉಪ ಕೇಂದ್ರಕ್ಕೆ ಸೋಮವಾರ ಮಧ್ಯಾಹ್ನ ಶಾಸಕ ಚೆನ್ನಾರೆಡ್ಡಿ ತುನ್ನೂರ ಭೇಟಿ ನೀಡಿ ಪರಿಶೀಲಿಸಿದರು.ಮುಂಡರಗಿ ವಿದ್ಯುತ್ ಉಪಕೇಂದ್ರದ ಕಾಮಗಾರಿಯನ್ನು ತ್ವರಿತಗತಿಯಲ್ಲಿ ಪೂರ್ಣಗೊಳಿಸಬೇಕು, ಇಂದರಿAದ ಕೊಂಕಲ್, ಸೈದಾಪೂರ ವಲಯದ ಹಲವು ಹಳ್ಳಿಗಳ ವಿದ್ಯುತ್ ಸಮಸ್ಯೆ ಬಗೆ ಹರಿಯಲಿದೆ ಎಂದ ಅವರು, ಜೆಸ್ಕಾಂ ಅಧಿಕಾರಿಗಳು ಇಚ್ಚಾಸಕ್ತಿ ಪ್ರದರ್ಶಿಸಬೇಕು, ಎಷ್ಟು ಸಾಧ್ಯವೋ ಅಷ್ಟು ಬೇಗ ಕಾಮಗಾರಿ ಮುಗಿದಲ್ಲಿ ಈ ಭಾಗದ ಜನರಿಗೆ ತುಂಬಾ ಅನುಕೂಲವಾಗಲಿದೆ ಎಂದು ಅಭಿಪ್ರಾಯವ್ಯಕ್ತಪಡಿಸಿದರು.ಈ ಸಂದರ್ಭದಲ್ಲಿ ಜೆಸ್ಕಾಂ ಅಧಿಕಾರಿಗಳಾದ ರಾಘವೇಂದ್ರ ದುಖಾನ್, ಕಾಂಗ್ರೆಸ್ ಮುಖಂಡರಾದ ಲಾಯಕ್ ಹುಸೇನ್ ಬಾದಲ್ ಸೇರಿದಂತೆ ಇತರರಿದ್ದರು.

ಮುಂಡರಗಿ ವಿದ್ಯುತ್ ಸರಬರಾಜು ಕೇಂದ್ರಕ್ಕೆ ಶಾಸಕ ಚೆನ್ನಾರೆಡ್ಡಿ ತುನ್ನೂರ ಭೇಟಿ

ಮುಂಡರಗಿ ವಿದ್ಯುತ್ ಸರಬರಾಜು ಕೇಂದ್ರಕ್ಕೆ ಶಾಸಕ ಚೆನ್ನಾರೆಡ್ಡಿ ತುನ್ನೂರ ಭೇಟಿ Read More »

ಬಿಜೆಪಿ ದ್ವೇಷ ರಾಜಕಾರಣ ಮಾಡುತ್ತಿದೆ : ಚೆನ್ನಾರೆಡ್ಡಿ ತುನ್ನೂರ

ಬಿಜೆಪಿ ದ್ವೇಷ ರಾಜಕಾರಣ ಮಾಡುತ್ತಿದೆ : ಚೆನ್ನಾರೆಡ್ಡಿ ತುನ್ನೂರ ಯಾದಗಿರಿ : ಬಿಜೆಪಿ ದ್ವೇಷ ರಾಜಕಾರಣ ಮಾಡುತ್ತಿದ್ದು, ನಮ್ಮ ನಾಯಕರನ್ನು ಟಾರ್ಗೆಟ್ ಮಾಡುತ್ತಿದೆ. ಇದಕ್ಕೆ ಸಂಬAಧಿಸಿದAತೆ ವಿರುದ್ಧ ನಾಯಕ ರಾಹುಲ್ ಗಾಂಧಿ ಅವರನ್ನು ರಾವಣನಂತೆ ಬಿಂಬಿಸಿ ಬಿಜೆಪಿ ಪೋಸ್ಟರ್ ಬಿಡುಗಡೆಗೊಳಿಸಿರುವದನ್ನು ಹೀನ ಕೃತ್ಯವಾಗಿದೆ ಎಂದು ಶಾಸಕ ಚೆನ್ನಾರೆಡ್ಡಿ ಪಾಟೀಲ ತುನ್ನೂರ ಆಕ್ರೋಶವ್ಯಕ್ತಪಡಿಸಿದರು.ನಗರದ ಸುಭಾಷ್ ವೃತ್ತದಲ್ಲಿ ಬಿಜೆಪಿ ವಿರುದ್ದಧ ಹಮ್ಮಿಕೊಂಡ ಪ್ರತಿಭಟನೆಯ ನೇತೃತ್ವವಹಿಸಿ ಅವರು ಮಾತನಾಡಿದರು.ಇದಕ್ಕೂ ಮುನ್ನ ಜಿಲ್ಲಾ ಕಾಂಗ್ರೆಸ್ ಕಚೇರಿಯಿಂದ ಸುಭಾಷ್ ವೃತ್ತದ ವರಗೆ ಪ್ರತಿಭಟನೆ ಮೆರವಣಿಗೆ ನಡೆಯಿತು.ಈ ಸಂದರ್ಭದಲ್ಲಿ ಕಾಂಗ್ರೆಸ್ ಜಿಲ್ಲಾ ಸಮಿತಿ ಅಧ್ಯಕ್ಷ ಬಸರೆಡ್ಡಿ ಅನಪೂರ, ಮರಿಗೌಡ ಹುಲಕಲ್, ಶರಣಪ್ಪ ಸಲಾದಪೂರ, ರಾಘವೇಂದ್ರ ಮಾನಸಗಲ್, ಅಮರೇಶ ಜಾಕಾ, ಸೋಮು ಸಾಹುಕಾರ, ಅಯ್ಯಣ್ಣ ಜೇರಬಂಡಿ, ಗೌತಮ್ ಕ್ರಾಂತಿ, ಲಕ್ಷö್ಮಣ ಆಶನಾಳ ಸೇರಿದಂತೆ ಇತರರಿದ್ದರು.

ಬಿಜೆಪಿ ದ್ವೇಷ ರಾಜಕಾರಣ ಮಾಡುತ್ತಿದೆ : ಚೆನ್ನಾರೆಡ್ಡಿ ತುನ್ನೂರ Read More »

ಕರ್ನಾಟಕ ಬಂದ್‌ಗೆ ಕರವೇ ಪ್ರವೀಣಶೆಟ್ಟಿ ಬಣ ಬೆಂಬಲ

ನಮ್ಮ ನೀರು ನಮ್ಮ ಹಕ್ಕು ಶರಣು ಗದ್ದುಗೆ ಆಕ್ರೋಶ ಕರ್ನಾಟಕ ಭಾಗ್ಯ ಸುದ್ದಿ ಯಾದಗಿರಿ : ಕಾವೇರಿ ಹೋರಾಟದ ಕಿಚ್ಚು ಗಿರಿನಾಡು ಯಾದಗಿರಿಯಲ್ಲೂ ಕೂಡ ಹಬ್ಬಿದೆ. ಸೆ.೨೯ರಂದು ವಿವಿಧ ಕನ್ನಡ ಪರ ಸಂಘಟನೆಗಳು ನೀಡಿದ ಕಾವೇರಿ ಬಂದ್‌ಗೆ ಯಾದಗಿರಿ ಜಿಲ್ಲೆಯಲ್ಲಿ ಕರ್ನಾಟಕ ರಕ್ಷಣಾ ವೇದಿಕೆ ಉತ್ತರ ಕರ್ನಾಟಕ ಅಧ್ಯಕ್ಷ ಶರಣು ಗದ್ದುಗೆ ಬೆಂಬಲ ವ್ಯಕ್ತಪಡಿಸಿ ಪ್ರತಿಭಟನೆ ನಡೆಸಿದರು. ನಗರದ ಸುಭಾಶ್ಚಂದ್ರ ವೃತ್ತದಲ್ಲಿ ಯಾದಗಿರಿ ಜಿಲ್ಲಾ ಘಟಕದ ಅಧ್ಯಕ್ಷ ಸಿದ್ದುಗೌಡ ತಂಗಡಗಿ ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಭಾಗವಹಿಸಿ ಮಾತನಾಡಿದ ಅವರು ಕಾವೇರಿ ಯಾವತ್ತಿದ್ದರೂ ನಮ್ಮ ರಾಜ್ಯದ ಸ್ವತ್ತು. ನಮ್ಮ ನೀರು ನಮ್ಮ ಹಕ್ಕು ಎಂದು ಆಕ್ರೋಶವ್ಯಕ್ತಪಡಿಸಿದರು. ಇದೇ ವೇಳೆ ಮಾತನಾಡಿದ ಕರವೇ ಉತ್ತರ ಕರ್ನಾಟಕ ಅಧ್ಯಕ್ಷ ಶರಣು ಬಿ. ಗದ್ದುಗೆ, ತಮಿಳುನಾಡಿಗೆ ಕಾವೇರಿ ನೀರು ಹರಿಸುತ್ತಿರುವುದನ್ನು ಖಂಡಿಸಿ ಸೆಪ್ಟೆಂಬರ ೨೯ ರಂದು ಕರ್ನಾಟಕ ಬಂದಗೆ ಕರೆ ನೀಡಿರುವ ಕನ್ನಡಪರ ಸಂಘಟನೆಗಳ ಒಕ್ಕೂಟದ ಹೋರಾಟಕ್ಕೆ ಕರವೇ(ಪ್ರವೀಣ ಶೆಟ್ಟಿ)  ವತಿಯಿಂದ ಕರವೇ ಉತ್ತರ ಕರ್ನಾಟಕ ಆದ್ಯಂತ ಎಲ್ಲಾ ೧೩ ಜಿಲ್ಲಾ ಹಾಗೂ ತಾಲ್ಲೂಕು ಕೇಂದ್ರದಿAದ ಸಂಪೂರ್ಣವಾಗಿ ಕರವೇ ಬೆಂಬಲ ನೀಡಲಿದೆ ಎಂದು ತಿಳಿಸಿದರು. ನಮ್ಮ ರಾಜ್ಯಕ್ಕೆ ಆಗಿರುವ ಅನ್ಯಾಯ ಸಹಿಸುವುದಿಲ್ಲ.ಕೃಷ್ಣ, ಭೀಮೆ,ತುಂಗಾ,ಯಾವ ನದಿಗಳು ಇರಲಿ ರಕ್ಷಣೆ ನಮ್ಮದಾಗಿದೆ. ಕಾವೇರಿ ನೀರಿನ ಸಮಸ್ಯೆಗೆ ಸಂಬAಧಿಸಿದAತೆ ಪ್ರತಿ ಬಾರಿಯೂ ರಾಜ್ಯಕ್ಕೆ ಅನ್ಯಾಯವಾಗುತ್ತಿದ್ದು,ಈ ಸಂಬAಧ ಸೆಪ್ಟೆಂಬರ ೨೯ ರ ಕರ್ನಾಟಕ ಬಂದಗೆ ನಮ್ಮ ಸಂಪೂರ್ಣ ಬೆಂಬಲವಿದೆ. ನಾಳೆ ಎಲ್ಲಾ ೧೩ ಜಿಲ್ಲೆಗಳಲ್ಲಿ ಬಂದ್ ಗೆ ಬೆಂಬಲ ನೀಡಿ ಪ್ರತಿಭಟನೆ ನಡೆಸಿ ಕಾರ್ಯಕರ್ತರು ಮನವಿ ಸಲ್ಲಿಸಲಿದ್ದಾರೆ ಎಂದು  ಹೇಳಿದರು. ಈ ಸಂದರ್ಭದಲ್ಲಿ ಕರವೇ ಪ್ರವಿಣಶೆಟ್ಟಿ ಬಣದ ನೂರಾರು ಕಾರ್ಯಕರ್ತರಿದ್ದರು.

ಕರ್ನಾಟಕ ಬಂದ್‌ಗೆ ಕರವೇ ಪ್ರವೀಣಶೆಟ್ಟಿ ಬಣ ಬೆಂಬಲ Read More »

ಶಾಂತಿ ಸಂಕೇತವಾದ ಪಾರಿವಾಳ ಹಾರಿ ಬಿಡುವ ಮೂಲಕ ಕ್ರೀಡಾಕೂಟಕ್ಕೆ ಶಾಸಕರ ಚಾಲನೆ

ಕ್ರೀಡಾ ಸ್ಫೂರ್ತಿ ಮೆರೆಯಲು ಶಾಸಕ ಚೆನ್ನಾರೆಡ್ಡಿ ತುನ್ನೂರ ಸಲಹೆ ಕರ್ನಾಟಕ ಭಾಗ್ಯ ಸುದ್ದಿ ಯಾದಗಿರಿ : ಕ್ರೀಡೆಗಳು ದೈಹಿಕ, ಮಾನಸಿಕ ಆರೋಗ್ಯಕ್ಕೆ ಸಹಕಾರಿಯಾಗಿದ್ದು, ವಿದ್ಯಾರ್ಥಿಗಳು ಹೆಚ್ಚೆಚ್ಚು ಕ್ರೀಡೆಗಳಲ್ಲಿ ಭಾಗವಹಿಸಿ ಕ್ರೀಡಾ ಸ್ಫೂರ್ತಿ ಮೆರೆಯಬೇಕು ಎಂದು ಶಾಸಕ ಚೆನ್ನಾರೆಡ್ಡಿ ಪಾಟೀಲ ತುನ್ನೂರ ಸಲಹೆ ನೀಡಿದರು.ನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ಯಾದಗಿರಿ ತಾಲೂಕು ಮಟ್ಟದ ಪ್ರಾಥಮಿಕ ಮತ್ತು ಪ್ರೌಢ ಶಾಲೆ ವಿದ್ಯಾರ್ಥಿಗಳ ಕ್ರೀಡಾಕೂಟಕ್ಕೆ ಚಾಲನೆ ನೀಡಿ ಮಾತನಾಡಿದರು.ಕ್ರೀಡೆಯಲ್ಲಿ ಸೋಲು ಗೆಲವು ಸಹಜ, ಸೋಲನ್ನು ಸವಾಲಾಗಿ ಸ್ವೀಕರಿಸುವ ಮೂಲಕ ಗೆಲುವಿನತ್ತ ಮುನ್ನುಗ್ಗಬೇಕು ಎಂದು ಹೇಳಿದರು.ಈ ಸಂದರ್ಭದಲ್ಲಿ ಬಿಇಒ ಬಸವರಾಜ ಶೆಟ್ಟಿ, ಕ್ಷೇತ್ರ ಸಂಪನ್ಮೂಲ ಅಧಿಕಾರಿ ಮಲ್ಲಿಕಾರ್ಜುನ ಪೂಜಾರಿ, ಅಕ್ಷರ ದಾಸೋಹ ಅಧಿಕಾರಿ ಕನಕಪ್ಪ, ದಾನಿಗಳಾದ ಬಿ.ಎನ್.ವಿಶ್ವನಾಥ ನಾಯಕ, ಮಲ್ಲಿಕಾರ್ಜುನ ಕಟ್ಟಿಮನಿ, ದೇವು ನಾಯಕ ಸೇರಿದಂತೆ ಇತರರಿದ್ದರು.

ಶಾಂತಿ ಸಂಕೇತವಾದ ಪಾರಿವಾಳ ಹಾರಿ ಬಿಡುವ ಮೂಲಕ ಕ್ರೀಡಾಕೂಟಕ್ಕೆ ಶಾಸಕರ ಚಾಲನೆ Read More »

ವಿಮೋಚನಾ ಹೋರಾಟ ಎಲ್ಲರಿಗೂ ಪ್ರೇರಣೆ

ಯಾದಗಿರಿ : ಕಲ್ಯಾಣ ಕರ್ನಾಟಕ ವಿಮೋಚನಾ ಹೋರಾಟಗಾರರ ತ್ಯಾಗ, ಬಲಿದಾನದ ಫಲವಾಗಿ ನಾವಿಂದು ಅಮೂಲ್ಯ ಸ್ವಾತಂತ್ರö್ಯವನ್ನು ಅನುಭವಿಸುತ್ತಿದ್ದು, ಅವರ ಕನಸುಗಳ ಸಾಕಾರಕ್ಕೆ ನಾವು ಶ್ರಮಿಸುವುದು ನಮ್ಮೆಲ್ಲರ ಕರ್ತವ್ಯವಾಗಿದ್ದು, ವಿಮೋಚನಾ ಹೋರಾಟ ಎಲ್ಲರಿಗೂ ಪ್ರೇರಣೆಯಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಸಣ್ಣ ಕೈಗಾರಿಕೆ ಖಾತೆ ಸಚಿವರಾದ ಶರಣಬಸಪ್ಪ ದರ್ಶನಾಪೂರ ಹೇಳಿದರು.ಇಲ್ಲಿನ ಜಿಲ್ಲಾ ಕ್ರೀಡಾಂಗಣದಲ್ಲಿ ಕಲ್ಯಾಣ ಕರ್ನಾಟಕ ಉತ್ಸವ ದಿನಾಚರಣೆ ಅಂಗವಾಗಿ ರಾಷ್ಟç ಧ್ವಜಾರೋಹಣ ನೆರವೇರಿಸಿ ಮಾತನಾಡಿದರು.ಹಲವು ವರ್ಷಗಳ ಕಾಲ ಹೈದರಾಬಾದ್ ಕರ್ನಾಟಕ ಪ್ರದೇಶವು ಹೈದ್ರಾಬಾದ್ ನಿಜಾಮನ ಅಧಿನದಲ್ಲಿದ್ದವು. ಕಲಬುರಗಿ, ಬೀದರ್, ಯಾದಗಿರಿ, ಬಳ್ಳಾರಿ, ರಾಯಚೂರು, ಕೊಪ್ಪಳ ಮತ್ತು ವಿಜಯನಗರ ಪ್ರದೇಶಗಳು ನಿಜಾಮನ ಆಳ್ವಿಕೆಯಲ್ಲಿದ್ದವು. ೧೯೪೭ರ ಆಗಸ್ಟ್ ೧೫ ರಂದು ನಮ್ಮ ಭಾರತ ದೇಶಕ್ಕೆ ಸ್ವಾತಂತ್ರö್ಯ ಸಿಕ್ಕರೂ, ಈ ಅವಧಿಯಲ್ಲಿ ಸುಮಾರು ೫೬೨ ಸ್ವತಂತ್ರ ಸಂಸ್ಥಾನಗಳಿದ್ದು, ಅವುಗಳನ್ನು ಸ್ಥಳೀಯ ಅರಸರು ಆಳುತ್ತಿದ್ದರು, ಅದರಲ್ಲಿಹೈದರಾಬಾದ ಸಂಸ್ಥಾನ ನಿಜಾಮನ ಮಂತ್ರಿ ಕಾಶಿಂ ರಜ್ವಿಯ ದೌರ್ಜನ್ಯದಿಂದಾಗಿ ಈ ಭಾಗದ ಜನತೆ ಹೋರಾಟಕ್ಕೆ ಇಳಿಯಬೇಕಾಯಿತು. ಇಂತಹ ಸಂದರ್ಭದಲ್ಲಿ ಇಲ್ಲಿಯ ಜನರು ಭಾರತದ ಒಕ್ಕೂಟದಲ್ಲಿ ಹೈದರಾಬಾದ ಕರ್ನಾಟಕವನ್ನು ಸೇರಿಸುವಂತೆ ಅಂದಿನ ಪ್ರಧಾನಿ ಜವಾಹರಲಾಲ್ ನೆಹರು ಅವರಿಗೆ ಹಾಗೂ ಗೃಹ ಮಂತ್ರಿ ಹಾಗೂ ಭಾರತದ ಉಕ್ಕಿನ ಮನುಷ್ಯರೆಂದೇ ಕರೆಯಲ್ಪಡುವ ಸರ್ದಾರ್ ವಲ್ಲಭ್‌ಭಾಯಿ ಪಟೇಲರಿಗೆ ಮನವಿ ಸಲ್ಲಿಸಿದರು. ೧೯೪೮ರ ಸೆಪ್ಟೆಂಬರ್ ತಿಂಗಳಲ್ಲಿ ಅಂದಿನ ಗೃಹ ಮಂತ್ರಿಗಳಾದ ಸರ್ದಾರ್ ಪಟೇಲರು ಹೈದ್ರಾಬಾದ್ ಕರ್ನಾಟಕ ಜನರನ್ನು ಶೋಷಣೆಯಿಂದ ಮುಕ್ತರನ್ನಾಗಿ ಮಾಡಲು ಭಾರತದ ಸೇನೆಯನ್ನು ಹೈದರಾಬಾದ್‌ಗೆ ಕಳಿಸಿದರು. ಇದನ್ನು ಇತಿಹಾಸದಲ್ಲಿ ಪೊಲೀಸ್ ಕ್ರಮವೆಂದು ಬಣ್ಣಿಸಲಾಗಿದೆ.ಭಾರತದ ಸೇನೆಯು ಹೈದರಾಬಾದ್ ಪ್ರವೇಶಿಸಿ ನಿಜಾಮನ ಸೈನ್ಯವನ್ನು ಬಗ್ಗು ಬಡಿದ ಪರಿಣಾಮ ನಿಜಾಮ ಭಾರತದ ಸೇನೆಗೆ ಶರಣಾದ. ಸರ್ದಾರ್ ಪಟೇಲರು ನಿಜಾಮನಿಂದ ಪತ್ರವನ್ನು ಬರೆಸಿಕೊಂಡರು. ನಿಜಾಮನು ಸ್ವತಃ ತಾನು ಸ್ವ ಇಚ್ಛೆಯಿಂದ ಭಾರತದ ಒಕ್ಕೂಟ ಸೇರುವುದಾಗಿ, ಇದಕ್ಕೆ ಯಾರ ಒತ್ತಡವೂ ಇಲ್ಲ ಎಂದು ಬರೆದುಕೊಡುವ ಮುಖಾಂತರ ೧೯೪೮ರ ಸೆಪ್ಟೆಂಬರ್ ೧೭ ರಂದು ಈ ಪ್ರದೇಶ ಸ್ವತಂತ್ರö ಭಾರತದಲ್ಲಿ ವಿಲಿನ ಆಗುವದರೊಂದಿಗೆ ಜನರು ನೆಮ್ಮದಿಯ ನಿಟ್ಟುಸಿರು ಬಿಟ್ಟರು. ಹೈದರಾಬಾದ್ ಕರ್ನಾಟಕದ ಜಿಲ್ಲೆಗಳಲ್ಲಿ ಭಾರತದ ತ್ರಿವರ್ಣ ಧ್ವಜ ಹಾರಿಸಲಾಯಿತು ಎಂದು ಹೇಳಿದರು.ನಮ್ಮ ದೇಶ ಭಾರತ, ನಾವೆಲ್ಲರೂ ಭಾರತೀಯರು, ಭಾರತವು ಪರಕಿಯರಿಂದ ಆಳಲ್ಪಟ್ಟು ಅವರ ಕಪಿಮುಷ್ಠಿಯಿಂದ ಹೊರಬರಲು ೧೯೪೭ರ ಆಗಸ್ಟ್ ೧೫ರ ವರೆಗೆ ಕಾಯಬೇಕಾಯಿತು. ಅಂತೆಯೇ ಕಲ್ಯಾಣ ಕರ್ನಾಟಕ ಭಾಗವು ೧೯೪೮ರ ಸೆಪ್ಟೆಂಬರ್ ೧೭ ರಂದು ಸ್ವತಂತ್ರ‍್ರಗೊAಡಿತು. ಹೈದ್ರಾಬಾದ್ ನಿಜಾಮ ಅಸಫ್‌ಜಾಹಿ, ರಾಜವಂಶದ ೭ನೇಯವರಾದ ಮೀರ್ ಉಸ್ಮಾನ್ ಅಲಿಖಾನ್ ಮೇಲೆ “ಆಪರೇಷನ್ ಪೋಲೋ” ಮೂಲಕ ಸರ್ದಾರ ವಲ್ಲಭಭಾಯಿ ಪಟೇಲರು ಭಾರತೀಯ ಸೇನಾಪಡೆಗಳಿಂದ ನೇರ ಕಾರ್ಯಾಚರಣೆ ಮಾಡುವಂತೆ, ಮಾಡಿ ಭಾರತೀಯ ಒಕ್ಕೂಟಕ್ಕೆ ಸೇರ್ಪಡೆಗೊಳಿಸಿದ ಸುದಿನ ಇದಾಗಿದೆ ಎಂದು ಹೇಳಿದರು.ಅಹಿಂಸಾತ್ಮಕ ಹೋರಾಟದಲ್ಲಿ ನಮ್ಮ ಭಾಗದಲ್ಲಿ ಸ್ವಾಮಿ ರಮಾನಂದ ತೀರ್ಥರು ನೇತೃತ್ವವನ್ನು ವಹಿಸಿದ್ದರು. ಈ ಭಾಗ ಮುಕ್ತಿಯನ್ನು ಪಡೆಯಲು ೧೯೪೮ರ ಸೆಪ್ಟೆಂಬರ್ ೧೭ರ ವರೆಗೆ ಕಾಯಬೇಕಾಯಿತು ಎಂದು ಹೇಳಿದರು.ಇದರ ಹಿಂದೆ ಹಲವರ ಹೋರಾಟ, ತ್ಯಾಗ ಬಲಿದಾನ ಇದೆ. ಇಂತಹ ಸಂದರ್ಭದಲ್ಲಿ ಸರ್ದಾರ್ ಶರಣಗೌಡ ಇನಾಂದಾರ, ಚನ್ನಬಸಪ್ಪ ಕುಳಿಗೇರಿ, ಹಕೀಕತರಾವ್ ಚಿಟಗುಪಕರ್, ರಾಮಚಂದ್ರಪ್ಪ ವೀರಪ್ಪ, ಜಗನ್ನಾಥರಾವ್ ಚಂಡ್ರಿಕಿ ಮುಂತಾದವರನ್ನು ಅವರು ಸ್ಮರಿಸಿದರು.ಕಲ್ಯಾಣ ಕರ್ನಾಟಕ ಭಾಗ ಅಭಿವೃದ್ಧಿ ಹೊಂದಬೇಕಾದರೆ, ಶೈಕ್ಷಣಿಕವಾಗಿ, ರಾಜಕೀಯವಾಗಿ, ಸಮಾಜಿಕವಾಗಿ ಅಭಿವೃದ್ಧಿ ಹೊಂದಬೇಕು, ಕೈಗಾರಿಕೆ ಬೆಳವಣಿಗೆ, ಆರೋಗ್ಯ ಕ್ಷೇತ್ರದಲ್ಲಿ ಸುಧಾರಣೆಯಾಗಬೇಕು. ಈ ಭಾಗಕ್ಕೆ ೩೭೧ (ಜೆ) ವಿಧಿ ಜಾರಿಯಿಂದ ಈ ಭಾಗದ ಜನರಲ್ಲಿ ವಿಶೇಷವಾಗಿ ಯುವಜನಾಂಗದಲ್ಲಿ ಆಶಾಭಾವನೆ ಮೂಡಿಸಿದೆ. ರಾಜ್ಯದ ೬.೪೦ ಕೋಟಿ ಜನಸಂಖ್ಯೆಯಲ್ಲಿ ೧.೨೦ ಕೋಟಿ ಜನರು ಈ ಭಾಗದಲ್ಲಿ ಇದ್ದು, ಈ ಭಾಗದಲ್ಲಿ ೩೭೧ (ಜೆ) ಜಾರಿಯಾಗಿದ್ದರಿಂದ ಶಿಕ್ಷಣದಲ್ಲಿ, ಉದ್ಯೋಗದಲ್ಲಿ ಉತ್ತಮ ಅವಕಾಶವನ್ನು ಪಡೆಯಲು ಹೆಚ್ಚು ಸಹಾಯಕಾರಿಯಾಗಿದೆ. ಈ ಭಾಗವು ಹಿಂದುಳಿದಿದೆ ಎಂಬ ಹಣಿಪಟ್ಟಿಯನ್ನು ಅಳಿಸಲು ಸಾರ್ವಜನಿಕರಿಗೆ ಉಪಯೋಗವಾಗುವ ಕಾರ್ಯಗಳನ್ನು ಮಾಡುವಾಗ ಜವಾಬ್ದಾರಿಯುತವಾಗಿ ಎಲ್ಲರೂ ಕಾರ್ಯನಿರ್ವಹಿಸಬೇಕು ಎಂದು ಕರೆ ನೀಡಿದರು.ಈ ಭಾಗದ ಅಭಿವೃದ್ಧಿಯಲ್ಲಿ ಎಲ್ಲರ ಕಳಕಳಿ, ಭಾಗವಹಿಸುವಿಕೆ ಮುಖ್ಯ, ನಿಸ್ವಾರ್ಥ ಸೇವಾ ಮನೋಭಾವವನ್ನು ಬೆಳೆಸಿಕೊಳ್ಳಬೇಕು. ಸರ್ಕಾರದ ಯೋಜನೆಗಳನ್ನು ಅನುಷ್ಠಾನಗೊಳಿಸಿ ಜನ ಸಾಮಾನ್ಯರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಕಾರ್ಯಪ್ರವೃತ್ತರಾಗುವುದು ಅತ್ಯಂತ ಅವಶ್ಯಕವಾಗಿದೆ ಎಂಬುದನ್ನು ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳಿಗೆ ಮನವರಿಕೆ ಮಾಡಬಯಸುತ್ತೇನೆ. ಶಿಕ್ಷಣ, ಆರೋಗ್ಯ, ನೈರ್ಮಲ್ಯ, ಕೃಷಿ, ಅಭಿವೃದ್ಧಿಪಡಿಸಲು ನಾವು ಬದ್ಧರಾಗೋಣ ನಾವೆಲ್ಲರೂ ಪ್ರಜ್ಞಾವಂತರಾಗೋಣ ಸಾಮಾಜಿಕ ಕಳಕಳಿ ಬೆಳೆಸಿಕೊಳ್ಳೋಣ ಎಂದು ಹೇಳಿದರು.ಇದೇ ಸಂದರ್ಭದಲ್ಲಿ ಸಚಿವರು ಹಾಗೂ ಗಣ್ಯರು ರಾಷ್ಟç ಪ್ರಶಸ್ತಿ ಪಡೆದ ಯಾದಗಿರಿ ತಾಯಿ ಮತ್ತು ಮಕ್ಕಳ ಆಸ್ಪತ್ರೆ ಹಾಗೂ ಪ್ರಾಥಮಿಕ ಆರೋಗ್ಯ ಕೇಂದ್ರ ರಾಜನಕೊಳ್ಳುರು ಇದರ ಅಧಿಕಾರಿ ಸಿಬ್ಬಂದಿಗಳಿಗೆ ಪ್ರಮಾಣ ಪತ್ರ ನೀಡಿ ಸನ್ಮಾನಿಸಲಾಯಿತು. ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಿಂದ ಹೊರ ತಂದಿರುವ ಅಮೃತ ಮಹೋತ್ಸವದ ಕಲ್ಯಾಣ ಕರ್ನಾಟಕ ಸ್ಮರಣ ಸಂಚಿಕೆಯನ್ನು ಬಿಡುಗಡೆ ಮಾಡಿದರು. ಮಕ್ಕಳ ದೇಶಭಕ್ತಿ ಸಾಂಸ್ಕೃತಿಕ ಕಾರ್ಯಕ್ರಮಗಳು ಗಮನ ಸೆಳೆದವು.ಈ ಸಂದರ್ಭದಲ್ಲಿ ಶಾಸಕರಾದ ಚೆನ್ನರೆಡ್ಡಿಗೌಡ ಪಾಟೀಲ್ ತುನ್ನೂರ್, ವಿಧಾನ ಪರಿಷತ್ ಸದಸ್ಯರಾದ ಛಲವಾದಿ ಟಿ.ನಾರಾಯಣಸ್ವಾಮಿ, ಜಿಲ್ಲಾಧಿಕಾರಿ ಡಾ. ಸುಶೀಲಾ.ಬಿ, ಜಿಲ್ಲಾ ಪಂಚಾಯತ ಮುಖ್ಯಕಾರ್ಯನಿರ್ವಹಣಾಧಿಕಾರಿ ಗರಿಮಾ ಪನ್ವಾರ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಜಿ. ಸಂಗೀತಾ, ಅಪರ ಜಿಲ್ಲಾಧಿಕಾರಿ ಶರಣಬಸಪ್ಪ ಕೋಟೆಪ್ಪಗೋಳ, ಅರಣ್ಯ ಸಂರಕ್ಷಣಾಧಿಕಾರಿ ಕಾಜಲ್, ಸಹಾಯಕ ಆಯುಕ್ತರಾದ ಹಂಪಣ್ಣ ಸಜ್ಜನ್ ಹಾಗೂ ಇತರರು ಉಪಸ್ಥಿತರಿದ್ದರು.

ವಿಮೋಚನಾ ಹೋರಾಟ ಎಲ್ಲರಿಗೂ ಪ್ರೇರಣೆ Read More »

ಕಲ್ಯಾಣ ಕರ್ನಾಟಕ ಉತ್ಸವ, ಪ್ರಧಾನಿ ಮೋದಿ ಜನುದಿನ ಸಂಭ್ರಮದ ಆಚರಣೆಗೆ ಕೋರ ಕಮೀಟಿ ನಿರ್ಣಯ.

ಸೆ. ೨೩ ರಂದು ಜಿಲ್ಲಾ ಮಟ್ಟದ ಬಿಜೆಪಿ ಕೋರ್ ಕಮಿಟಿ ಸಭೆ ಕಲ್ಯಾಣ ಕರ್ನಾಟಕ ಉತ್ಸವ, ಪ್ರಧಾನಿ ಮೋದಿ ಜನುದಿನ ಸಂಭ್ರಮದ ಆಚರಣೆಗೆ ಕೋರ ಕಮೀಟಿ ನಿರ್ಣಯ. ಯಾದಗಿರಿ : ಯಾದಗಿರಿ ಜಿಲ್ಲೆಯಲ್ಲಿ ಪಕ್ಷದ ಸಂಘಟನೆ ಇನ್ನಷ್ಟು ಪರಿಣಾಮಕಾರಿಯಾಗಿ ಮಾಡಬೇಕಿದ್ದು, ಮುಂಬರುವ ಲೋಕಸಭೆ ಚುನಾವಣೆ ವೇಳೆಗೆ ಮತ್ತಷ್ಟು ಸಂಘಟನೆ ಬಲಿಷ್ಟವಾಗಿ ಕಟ್ಟಬೇಕು ಎಂದು ಮಾಜಿ ಸಚಿವ ಅರವಿಂದ ಲಿಂಬಾವಳಿ ತಿಳಿಸಿದರು.ನಗರದ ಸಪ್ತಪದಿ ಹೊಟೇಲ್‌ನಲ್ಲಿ ನಡೆದ ಕೋರ್ ಕಮಿಟಿ ಸಭೆಯಲ್ಲಿ ಮಾತನಾಡಿದ ಅವರು,ಪಕ್ಷ ಸಂಘಟನೆಯ ಜೊತೆಗೆ ಪಕ್ಷದ ಸೂಚನೆಯಂತೆ ವಿವಿಧ ಕಾರ್ಯಕ್ರಮಗಳನ್ನು ಆಯೋಜಿಸುವ ಮೂಲಕ ಕಾರ್ಯಕರ್ತರನ್ನು ಹುರಿದುಂಬಿಸಬೇಕು ಎಂದು ಹೇಳಿದರು.ಹಾಲಿ ರಾಜ್ಯ ಸರ್ಕಾರದ ವೈಫಲ್ಯಗಳು ಸಾಕಷ್ಟಿದ್ದು ಅವುಗಳನ್ನು ಪರಿಣಾಮಕಾರಿಯಾಗಿ ಜನರ ಮುಂದೆ ಇಡಲು ಎಲ್ಲರೂ ಶ್ರಮವಹಿಸಬೇಕಿದೆ ಎಂದು ಹೇಳಿದರು.ಬಿಜೆಪಿ ರಾಜ್ಯ ಉಪಾಧ್ಯಕ್ಷ ಮಾಲಿಕಯ್ಯ ಗುತ್ತೇದಾರ ಮಾತನಾಡಿ, ಲೋಕಸಭೆ ಚುನಾವಣೆ ೬ ತಿಂಗಳು ಇರುವುದರಿಂದ ತಯಾರಿ ಮಾಡಿಕೊಳ್ಳಲು ಚರ್ಚಿಸಲಾಯಿತು. ಕೇಂದ್ರದ ವಿವಿಧ ಯೋಜನೆಗಳ ಪ್ರಚಾರ ಮಾಡುವಂತೆ ಸಲಹೆ ಸೂಚನೆ ನೀಡಿದರು.ಜಿಲ್ಲಾಧ್ಯಕ್ಷ ಡಾ. ಶರಣಭೂಪಾಲರಡ್ಡಿ ಅಧ್ಯಕ್ಷತೆ ವಹಿಸಿ ಮಾತನಾಡಿ, ಪ್ರಥಮ, ದ್ವಿತಿಯ ಶ್ರೇಣಿ ನಾಯಕರನ್ನು ಬಳಸಿಕೊಂಡು ಪಕ್ಷ ಸಂಘಟನೆಯ ಜೊತೆಗೆ ಕಲ್ಯಾಣ ಕರ್ನಾಟಕ ಉತ್ಸವ ಹಾಗೂ ಪ್ರಧಾನಿ ನರೇಂದ್ರ ಮೋದಿ ಅವರ ಜನುಮದಿನ ಆಚರಣೆಯನ್ನು ಸಂಭ್ರಮದಿAದ ಆಚರಿಸಲು ಶ್ರಮಿಸಬೇಕಿದೆ ಎಂದು ಹೇಳಿದರು.ಪಕ್ಷ ಸಂಘಟನೆಗಾಗಿ ಇದೇ ಸೆ. ೨೩ ರಂದು ಜಿಲ್ಲಾ ಮಟ್ಟದ ಸಭೆ ನಡೆಸಲು ತೀರ್ಮಾನ ಕೈಗೊಳ್ಳಲಾಯಿತು. ಮತದಾರರ ಪಟ್ಟಿ ಪರಿಷ್ಕರಣೆ, ಸೇರ್ಪಡೆ ಕಾರ್ಯಕ್ರಮದಲ್ಲಿಯೂ ಕಾರ್ಯಕರ್ತರು ಸಕ್ರಿಯವಾಗಿ ಭಾಗಿಯಾಗಬೇಕು ಅರ್ಹ ಮತದಾರರ ಸೇರ್ಪಡೆ ಕಾರ್ಯಕ್ಕೆ ಕೈಜೋಡಿಸಬೇಕೆಂದು ತಿಳಿಸಲಾಯಿತು.ಕಲ್ಯಾಣ ಕರ್ನಾಟಕ ಉತ್ಸವ ಹಾಗೂ ಪ್ರಧಾನಿ ನರೇಂದ್ರ ಮೋದಿ ಅವರ ಜನುಮದಿನ ಆಚರಣೆಯನ್ನು ಸಂಭ್ರಮದಿAದ ಆಚರಿಸಲು ಬಿಜೆಪಿ ಜಿಲ್ಲಾ ಕೋರ್ ಕಮೀಟಿ ಸಭೆಯಲ್ಲಿ ತೀರ್ಮಾನಿಸಲಾಯಿತು.ಈ ಸಂದರ್ಭದಲ್ಲಿ ಜಿಲ್ಲಾ ಪ್ರಭಾರಿ ಅಮರನಾಥ ಪಾಟೀಲ್,ಸುಬ್ಬನರಸಿಂವ, ವೆಂಕಟಪ್ರಸಾದ ಮಾಲಿಪಾಟಿ, ಅರುಣ ಬಿನ್ನಾಡಿ,ನಾಗರತ್ನ ಕುಪ್ಪಿ,ಕು ಲಲಿತಾ ಅನಂತಪುರ,ದೆವಿAದ್ರನಾಥ ನಾದ,ಗುರು ಕಾಮ ಇದ್ದರು.

ಕಲ್ಯಾಣ ಕರ್ನಾಟಕ ಉತ್ಸವ, ಪ್ರಧಾನಿ ಮೋದಿ ಜನುದಿನ ಸಂಭ್ರಮದ ಆಚರಣೆಗೆ ಕೋರ ಕಮೀಟಿ ನಿರ್ಣಯ. Read More »

Scroll to Top