Karnataka Bhagya

Author : Nikita Agrawal

1044 Posts - 0 Comments
Blogಕರ್ನಾಟಕ

ಘಟಾನುಘಟಿ ಸಿನಿಮಾಗಳನ್ನ ಹಿಂದಿಕ್ಕಿದ ‘777 ಚಾರ್ಲಿ’.

Nikita Agrawal
ಸದ್ಯ ಭಾರತದಾದ್ಯಂತ ಮನೆಮಾತಾಗಿರುವ ಚಿತ್ರ ‘777 ಚಾರ್ಲಿ’. ಎಳೆಯರಿಂದ ಹಿಡಿದು ಇಳಿವಯಸ್ಕರವರೆಗೆ ಪ್ರತಿಯೊಬ್ಬರೂ ಮನಸಾರೆ ಚಿತ್ರವನ್ನ ಹಾಡಿಹೊಗಳುತ್ತಿದ್ದಾರೆ. ಧರ್ಮ-ಚಾರ್ಲಿಯ ಜೀವನದ ಕಥೆಯ ಮೂಲಕ ಮನುಷ್ಯ ಮತ್ತು ನಾಯಿಯ ನಡುವಿನ ಭಾಂದವ್ಯವನ್ನು ಸಾರುವ ಈ ಸಿನಿಮಾ...
Blogಕರ್ನಾಟಕ

ಮಹಿಳೆಯ ವೈಯಕ್ತಿಕ ನಿರ್ಧಾರ ಪ್ರಶ್ನಿಸಬೇಡಿ ಎಂದ ರಾಧಾ ಮಿಸ್… ಏನು ಗೊತ್ತಾ?

Nikita Agrawal
ಕಲರ್ಸ್ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗುತ್ತಿದ್ದ ರಾಧಾ ರಮಣ ಧಾರಾವಾಹಿಯಲ್ಲಿ ನಾಯಕಿ ಆರಾಧನಾ ಆಲಿಯಾಸ್ ರಾಧಾ ಮಿಸ್ ಆಗಿ ಅಭಿನಯಿಸಿದ್ದ ಶ್ವೇತಾ ಪ್ರಸಾದ್ ಮುಂದೆ ಕಿರುತೆರೆಯಲ್ಲಿ ಕಾಣಿಸಿಕೊಳ್ಳಲೇ ಇಲ್ಲ. ನಟನೆಯಿಂದ ಕೊಂಚ ದೂರವಿದ್ದ ರಾಧಾ ಮಿಸ್...
Blogಕರ್ನಾಟಕ

ಆರು ವರ್ಷದ ಹಳೆಯ ನೆನಪನ್ನು ಹಂಚಿಕೊಂಡ ಐಶ್ವರ್ಯಾ ಬಸ್ಪುರೆ

Nikita Agrawal
ಜೀ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗುತ್ತಿದ್ದ ಸೂಪರ್ ನ್ಯಾಚುರಲ್ ಧಾರಾವಾಹಿ ಯಾರೇ ನೀ ಮೋಹಿನಿ ಯಲ್ಲಿ ಖಳನಾಯಕಿ ಮಾಯಾ ಆಗಿ ಅಭಿನಯಿಸಿದ್ದ ಐಶ್ವರ್ಯಾ ಬಸ್ಪುರೆ ನಟನಾ ಪಯಣ ಶುರುವಾಗಿದ್ದು ಮಹಾಸತಿ ಧಾರಾವಾಹಿಯಿಂದ. ಉದಯ ವಾಹಿನಿಯಲ್ಲಿ ಪ್ರಸಾರವಾಗುತ್ತಿದ್ದ...
Blogಕರ್ನಾಟಕ

ಸಂಚಿನ ಸುಳಿಯಲ್ಲಿ ಕಿನ್ನರಿ ಜೋಡಿ

Nikita Agrawal
ಕಲರ್ಸ್ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗುತ್ತಿದ್ದ ಜನಪ್ರಿಯ ಧಾರಾವಾಹಿ ಕಿನ್ನರಿಯಲ್ಲಿ ನಾಯಕ ನಕುಲ್ ಹಾಗೂ ನಾಯಕಿ ಮಣಿಯಾಗಿ ಅಭಿನಯಿಸಿದ್ದ ಪವನ್ ಕುಮಾರ್ ಹಾಗೂ ಭೂಮಿ ಶೆಟ್ಟಿ ಜೋಡಿ ಇದೀಗ ಮತ್ತೆ ವರ್ಷಗಳ ಬಳಿಕ ಒಂದಾಗುತ್ತಿದೆ. ನಕುಲ್...
Blogಕರ್ನಾಟಕ

ಪತ್ರದ ಮೂಲಕ ಅಭಿಮಾನಿಗಳ ಬಳಿ ಮನವಿ ಮಾಡಿದ ಗೋಲ್ಡನ್ ಸ್ಟಾರ್

Nikita Agrawal
ಕಾಮಿಡಿ ಟೈಮ್ಸ್ ಶೋ ಮೂಲಕ ಕಿರುತೆರೆಗೆ ಕಾಲಿಟ್ಟ ಗಣೇಶ್ ಇಂದು ಹಿರಿತೆರೆಯ ಬ್ಯುಸಿ ನಟ ಹೌದು. ಮುಂಗಾರುಮಳೆಯ ಪ್ರೀತಮ್ ಆಗಿ ಹಿರಿತೆರೆಯಲ್ಲಿ ಮೋಡಿ ಮಾಡಿರುವ ಗಣೇಶ್ ಇಂದು ಸಿನಿ ಪ್ರಿಯರ ಪಾಲಿಗೆ ಗೋಲ್ಡನ್‌ ಸ್ಟಾರ್....
Blogಕರ್ನಾಟಕ

ಟಾಲಿವುಡ್ ನಲ್ಲಿ ಸದ್ದು ಮಾಡಲಿದ್ದಾರೆ ಯಶ ಶಿವಕುಮಾರ್

Nikita Agrawal
ಬೈರಾಗಿ ಸಿನಿಮಾದ ಮೂಲಕ ಚಂದನವನಕ್ಕೆ ಪರಿಚಿತರಾದ ಯಶ ಶಿವಕುಮಾರ್ ಇದೀಗ ಪರಭಾಷೆಯ ಸಿನಿರಂಗದಲ್ಲಿ ನಟಿಸುವ ಅವಕಾಶ ಪಡೆದುಕೊಂಡಿದ್ದಾರೆ. ಕೋಸ್ಟಲ್ ವುಡ್ ಮೂಲಕ ನಟನಾ ಕ್ಷೇತ್ರಕ್ಕೆ ಕಾಲಿಟ್ಟು ಸ್ಯಾಂಡಲ್ ವುಡ್ ನಲ್ಲಿ ಮೋಡಿ ಮಾಡಿರುವ ಯಶ...
Blogಕರ್ನಾಟಕ

ಸಲ್ಮಾನ್ ಖಾನ್ ಹೊಸ ಚಿತ್ರಕ್ಕೆ ರವಿ ಬಸ್ರುರ್ ಸಂಗೀತ.

Nikita Agrawal
ನಮ್ಮ ಕನ್ನಡದ ಕರಾವಳಿಯ ಪ್ರತಿಭೆ ರವಿ ಬಸ್ರುರ್ ಅವರು ಇದೀಗ ಇಡೀ ಪ್ರಪಂಚವೇ ಮಾತನಾಡಿಕೊಳ್ಳುವಂತ ಸಂಗೀತ ನಿರ್ದೇಶಕರು. ‘ಕೆಜಿಎಫ್’ ಚಿತ್ರಗಳ ಯಶಸ್ಸಿನಲ್ಲಿ ಇವರು ಕೂಡ ಒಂದು ಅವಿನಾಭಾವ ಅಂಗ ಎಂದರೆ ತಪ್ಪಾಗದು. ಸದ್ಯ ಇವರ...
Blogಕರ್ನಾಟಕ

ಶಶಿಕುಮಾರ್ ಮಗನ ಮೊದಲ ಸಿನಿಮಾದ ಟ್ರೈಲರ್ ರಿಲೀಸ್.

Nikita Agrawal
80ರ ದಶಕದಲ್ಲಿ ಕನ್ನಡ ಚಿತ್ರರಂಗ ಕಂಡಂತಹ ಅತಿ ಮುದ್ದಾದ ನಾಯಕ ನಟ ಶಶಿಕುಮಾರ್ ಅವರಾಗಿದ್ದರು ಎಂದರೆ ತಪ್ಪಾಗದು. ಆ ಕಾಲದಲ್ಲೇ ತಮ್ಮ ಮುಖ ಚಹರೆಯಿಂದಲೇ ಸಿನಿರಸಿಕರ ಮನೆಮಾತಾಗಿದ್ದ ಇವರು ‘ಸುಪ್ರೀಂ ಹೀರೋ’ ಎನಿಸಿಕೊಂಡವರು. ಹಲವು...
Blogಕರ್ನಾಟಕ

‘ಸಲಾರ್’ ಬಗ್ಗೆ ಮಾತನಾಡಿದ ಪೃಥ್ವಿರಾಜ್ ಸುಕುಮಾರನ್.

Nikita Agrawal
‘ಕೆಜಿಎಫ್’ ಎನ್ನೋ ಹೊಸ ಪ್ರಪಂಚವನ್ನೇ ಸೃಷ್ಟಿಸಿ ನಮ್ಮ ಪ್ರಪಂಚದಾದ್ಯಂತ ಅಪಾರ ಅಭಿಮಾನಿಗಳನ್ನು ಪಡೆದು, ಸ್ಟಾರ್ ನಿರ್ದೇಶಕ ಎನಿಸಿಕೊಂಡವರು ಪ್ರಶಾಂತ್ ನೀಲ್. ತಮ್ಮ ವಿಭಿನ್ನ ರೀತಿಯ ನಿರ್ದೇಶನದಿಂದ ಎಲ್ಲರ ಮನಸೆಳೆದಿರೋ ಇವರ ಮುಂದಿನ ಸಿನಿಮಾ ‘ಸಲಾರ್’....
Blogಕರ್ನಾಟಕ

ದಿಲ್ ಖುಷ್ ಎಂದ ಸ್ಪಂದನಾ ಸೋಮಣ್ಣ

Nikita Agrawal
ಕಿರುತೆರೆಯ ಮೂಲಕ ನಟನಾ ಕ್ಷೇತ್ರಕ್ಕೆ ಕಾಲಿಟ್ಟ ಅನೇಕರು ಇಂದು ಹಿರಿತೆರೆಯಲ್ಲಿ ಕಾಣಿಸಿಕೊಳ್ಳುತ್ತಿರುವುದು ಮಾಮೂಲಿ. ಉದಯ ವಾಹಿನಿಯಲ್ಲಿ ಪ್ರಸಾರವಾಗುತ್ತಿದ್ದ ನಾನೂ ನನ್ನ ಕನಸು ಧಾರಾವಾಹಿಯಲ್ಲಿ ನಾಯಕಿ ಅನು ಆಗಿ ಅಭಿನಯಿಸಿದ್ದ ಸ್ಪಂದನಾ ಸೋಮಣ್ಣ ಇದೀಗ ಹಿರಿತೆರೆಗೆ...