ಕರ್ನಾಟಕದಲ್ಲಿ ಹಿಜಾಬ್ ವಿವಾದ ಜೋರಾಗಿದೆ. ಹಿಜಾಬ್ ಧರಿಸಿ ಮಕ್ಕಳು ಶಾಲಾ ಕಾಲೇಜುಗಳಿಗೆ ಬರಬಾರದು ಎಂಬ ಫರ್ಮಾನು ಕೂಡಾ ಹೊರಡಿಸಿದೆ. ಇದರ ಮಧ್ಯೆ ನಟಿ ಹಾಗೂ ಬಿಜೆಪಿ ನಾಯಕಿ ಶ್ರುತಿ ಹಿಜಬ್ ಧರಿಸಿ ಅಚ್ಚರಿ ಮೂಡಿಸಿದ್ದಾರೆ....
ಜೀ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗುತ್ತಿರುವ ಸೂಪರ್ ನ್ಯಾಚುರಲ್ ಧಾರಾವಾಹಿ ನಾಗಿಣಿ 2 ರಲ್ಲಿ ನಾಯಕಿ ಶಿವಾನಿಯಾಗಿ ಅಭಿನಯಿಸುತ್ತಿರುವ ನಮೃತಾ ಗೌಡ ತನ್ನ ಧಾರಾವಾಹಿಯ ತಾಂತ್ರಿಕ ವರ್ಗವನ್ನು ಹೊಗಳಿದ್ದಾರೆ. ಶೂಟಿಂಗ್ ಶೆಡ್ಯೂಲ್ ನಲ್ಲಿ ಕ್ಯಾಮೆರಾ ವರ್ಗದ...
ಏಕ್ತಾ ಕಪೂರ್ ನಿರ್ದೇಶನದಲ್ಲಿ ಮೂಡಿ ಬರುತ್ತಿರುವ ಸೂಪರ್ ನ್ಯಾಚುರಲ್ ಧಾರಾವಾಹಿ ನಾಗಿನ್ 6 ಧಾರಾವಾಹಿಯಲ್ಲಿ ನಾಗಿನ್ ಆಗಿ ನಟಿಸುತ್ತಿರುವ ತೇಜಸ್ವಿ ಪ್ರಕಾಶ್ ತನ್ನ ಲುಕ್ ಹಾಗೂ ಗೆಟ್ ಅಪ್ ಬಗ್ಗೆ ಸಂತಸ ವ್ಯಕ್ತಪಡಿಸಿದ್ದಾರೆ. ಅವರು...
ಬಾಲಿವುಡ್ ಬೆಡಗಿ ದೀಪಿಕಾ ಪಡುಕೋಣೆ ಅವರು ಒಬ್ಬ ಪ್ರತಿಭಾವಂತ ನಟಿ ಎಂಬ ವಿಚಾರ ಸಿನಿ ಪ್ರಿಯರಿಗೆ ತಿಳಿದೇ ಇದೆ. ಇನ್ನು ನಟನೆಯ ಹೊರತಾಗಿ ದೀಪಿಕಾ ಪಡುಕೋಣೆ ತನ್ನ ತಂದೆಯಂತೆ ಬ್ಯಾಡ್ಮಿಂಟನ್ ಆಟಗಾರ್ತಿ ಕೂಡಾ ಹೌದು....
ಮಾಯಾ ಕನ್ನಡಿ ಚಿತ್ರದ ಮೂಲಕ ಕನ್ನಡ ಚಿತ್ರರಂಗಕ್ಕೆ ಕಾಲಿಟ್ಟ ನಟಿ ಕಾಜಲ್ ಕುಂದರ್ ಈಗ ನಟ ಪ್ರಮೋದ್ ಅವರೊಂದಿಗೆ ಬಾಂಡ್ ರವಿ ಚಿತ್ರದಲ್ಲಿ ಪ್ರಮುಖ ಪಾತ್ರದಲ್ಲಿ ನಟಿಸುತ್ತಿದ್ದಾರೆ.ಈ ಸಿನಿಮಾದಲ್ಲಿ ಅವರ ಪಾತ್ರದ ಕುರಿತು ಮಾತನಾಡಿರುವ...
ಪಾನ್-ಇಂಡಿಯನ್ ನಿರ್ದೇಶಕ, ಕನ್ನಡಿಗ ಪ್ರಶಾಂತ್ ನೀಲ್ ಸದ್ಯ ಕೆಜಿಎಫ್ ಚಾಪ್ಟರ್ 2ರ ಪ್ರಚಾರದಲ್ಲಿ ನಿರತರಾಗಿದ್ದಾರೆ. ಕೆಜಿಎಫ್ ಚಾಪ್ಟರ್ 1 ರಿಂದ ಭಾರತದಾದ್ಯಂತ ಪ್ರಖ್ಯಾತರಾದ ನೀಲ್, ತಮ್ಮ ಮುಂದಿನ ಚಿತ್ರವನ್ನ ಟೋಲಿವುಡ್ ನ ಪಾನ್ ಇಂಡಿಯನ್...
ಕನ್ನಡ ಚಿತ್ರರಂಗದ ಕನಸುಗಾರ, ಕ್ರೇಜಿಸ್ಟಾರ್ ರವಿಚಂದ್ರನ್ ಕನ್ನಡಿಗರೆಲ್ಲರ ಅಚ್ಚುಮೆಚ್ಚು. ದಶಕಗಳಿಂದ ಕನ್ನಡ ಸಿನಿರಸಿಕರಿಗೆಲ್ಲ ವಿವಿಧ ರೀತಿಯ ಸಿನಿಮಾಗಳನ್ನು ಉಣಬಡಿಸಿರುವ ಹೆಸರಾಂತ ನಟ, ನಿರ್ದೇಶಕ ಇನ್ನು ಹಲವು ಕ್ಷೇತ್ರಗಳ ಪರಿಣಿತ ರವಿಚಂದ್ರನ್ ಅವರು ಇನ್ನು ಮುಂದೆ...
ಜೀ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗುತ್ತಿರುವ ಜೊತೆಜೊತೆಯಲಿ ಧಾರಾವಾಹಿಯಲ್ಲಿ ನಾಯಕಿ ಅನು ಸಿರಿಮನೆ ಆಗಿ ಅಭಿನಯಿಸುದ ಮೂಲಕ ಕಿರುತೆರೆಗೆ ಪಾದಾರ್ಪಣೆ ಮಾಡಿದ ಮೇಘಾ ಶೆಟ್ಟಿ ಕಡಿಮೆ ಅವಧಿಯಲ್ಲಿಯೇ ಕರುನಾಡಿನಾದ್ಯಂತ ಮನೆ ಮಾತಾದ ಚೆಲುವೆ. ಮೊದಲ ಧಾರಾವಾಹಿಯಲ್ಲಿಯೇ...
ಪ್ರತಿಯೊಬ್ಬರಿಗೂ ಜೀವನದಲ್ಲಿ ಒಂದಲ್ಲ ಒಂದು ರೀತಿಯ ಕ್ರೇಜ್ ಇರುತ್ತದೆ. ಲಾಂಗ್ ಡ್ರೈವ್ ಹೋಗುವುದು, ವಾರಾಂತ್ಯದಲ್ಲಿ ಟ್ರಿಪ್ ಹೋಗುವುದು, ಫ್ರೆಂಡ್ಸ್ ಜೊತೆ ಸಿನಿಮಾ ನೋಡುವುದು, ಸುತ್ತಾಡುವುದು, ಶಾಪಿಂಗ್ ಮಾಡುವುದು ಹೀಗೆ ಒಬ್ಬೊಬ್ಬರಿಗೆ ಒಂದೊಂದು ಕ್ರೇಜ್. ಇನ್ನು...
ವೀರ ಮದಕರಿ ಚಿತ್ರದ ಮೂಲಕ ಸ್ಯಾಂಡಲ್ ವುಡ್ ಗೆ ಕಾಲಿಟ್ಟ ನಟಿ ರಾಗಿಣಿ ದ್ವಿವೇದಿ ಈಗಂತೂ ಚಿತ್ರರಂಗದಲ್ಲಿ ಸಕತ್ ಬ್ಯುಸಿ. ಸಾಲು ಸಾಲು ಚಿತ್ರಗಳಲ್ಲಿ ನಟಿಸುತ್ತಿರುವ ತುಪ್ಪದ ಬೆಡಗಿ ರಾಗಿಣಿ ಕನ್ನಡ ಮಾತ್ರವಲ್ಲದೇ ಪರಭಾಷೆಗಳಿಂದಲೂ...