ಕೆಜಿಎಫ್ ಟ್ರೈಲರ್ ಲಾಂಚ್: ಕ್ಷಣಕ್ಷಣಕ್ಕೂ ಹೆಚ್ಚುತ್ತಿದೆ ರೋಮಾಂಚನ.
ಏಪ್ರಿಲ್ 14ರಂದು ಪ್ರಪಂಚಾದಾದ್ಯಂತ ತೆರೆಕಾಣುತ್ತಿರೋ ಕೆಜಿಎಫ್ ಚಾಪ್ಟರ್ 2 ಚಿತ್ರದ ಟ್ರೈಲರ್ ಬಿಡುಗಡೆಗೆ ಕ್ಷಣಗಣನೆ ಆರಂಭವಾಗಿದೆ. ರಾಕಿ ಭಾಯ್ ನಾಯಕತ್ವದ ನರಾಚಿಯ ತುಣುಕೊಂದನ್ನು ಕಣ್ತುಂಬಿಕೊಳ್ಳಲು ಅಭಿಮಾನಿಗಳು ಅತಿನಿರೀಕ್ಷಿತರಾಗಿದ್ದಾರೆ. ಬೆಂಗಳೂರಿನಲ್ಲಿ ನಡೆಯಲಿರೋ ಟ್ರೈಲರ್ ರಿಲೀಸ್ ಕಾರ್ಯಕ್ರಮಕ್ಕೆ...
