ರಾಜಕೀಯ ಸಮಾವೇಶವಾಯಿತಾ? ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ
ಇಂದಿನಿಂದ ಬೆಂಗಳೂರಿನಲ್ಲಿ ಅಂತರರಾಷ್ಟ್ರೀಯ ಚಲನಚಿತ್ರೋತ್ಸವ ಆರಂಭವಾಗಲಿದೆ…ಈ ಚಿತ್ರೋತ್ಸವದಲ್ಲಿ ಸಾಕಷ್ಟು ಸಿನಿಮಾಗಳು ಪ್ರದರ್ಶನವಾಗುವುದರ ಜೊತೆಗೆ ಪ್ರಶಸ್ತಿಯನ್ನು ಪಡೆದುಕೊಳ್ಳಲಿದ್ದಾರೆ …ಸಿನಿಮಾ ಕಲಾವಿದರು ಹಾಗೂ ಪ್ರೇಕ್ಷಕರು ದೇಶ ವಿದೇಶದ ಸಿನಿಮಾಗಳನ್ನ ಚಿತೋತ್ಸವದಲ್ಲಿ ನೋಡಲು ಕಾತುರದಿಂದ ಕಾಯುತ್ತಿದ್ದಾರೆ… ಆದರೆ ಈ...
