ಕಿರುತೆರೆಗೆ ಕಾಲಿಟ್ಟ ಲವ್ಲಿ ಕಪಲ್ಸ್… ಕಾರಣ ಇಲ್ಲಿದೆ ನೋಡಿ
ಕಲರ್ಸ್ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗುತ್ತಿರುವ ನಮ್ಮನೆ ಯುವರಾಣಿ ಧಾರಾವಾಹಿಯು ಇತ್ತೀಚೆಗಷ್ಟೇ ಯಶಸ್ವಿ 809 ಸಂಚಿಕೆ ಪೂರೈಸಿದೆ. ಇದೀಗ ಧಾರಾವಾಹಿಯಲ್ಲಿ ಹೊಸ ಕಥೆಯು ಆರಂಭವಾಗಿದ್ದು ಸದ್ಯ ಮದುವೆಯ ಸಂಚಿಕೆಗಳು ಪ್ರಸಾರವಾಗುತ್ತಿವೆ. ಇದರ ಜೊತೆಗೆ ಮದುವೆಯ ಸಂಚಿಕೆಗಾಗಿ...
