ಬಿಡುಗಡೆಯಾಗಿ 3ವರ್ಷವಾದರೂ ದಾಖಲೆ ನಿಲ್ಲಿಸದ ಕೆಜಿಎಫ್ ಸಿನಿಮಾ
ರಾಕಿಂಗ್ ಸ್ಟಾರ್ ಯಶ್ ಅಭಿನಯದ ಕೆಜಿಎಫ್ ಸಿನಿಮಾ ಬಿಡುಗಡೆಯಾಗಿ 3ವರ್ಷ ಕಳೆದಿದೆ ಬಿಡುಗಡೆಯ ಸಂದರ್ಭದಲ್ಲಿ ಹಾಗೂ ಬಿಡುಗಡೆ ಮುನ್ನವೇ ಸಾಕಷ್ಟು ದಾಖಲೆಗಳನ್ನು ಬರೆದಿದ್ದಂಥ ಕೆಜಿಎಫ್ ಸಿನಿಮಾ ಬಿಡುಗಡೆಯಾಗಿ 3ವರ್ಷವಾದರೂ ಇನ್ನೂ ಕೂಡ ದಾಖಲೆಗಳ ಮೇಲೆ...
