26.8 C
Bengaluru
February 11, 2026
Karnataka Bhagya
Blogಲೈಫ್ ಸ್ಟೈಲ್

ಸಂಕ್ರಾಂತಿ ಸಂಭ್ರಮದಲ್ಲಿ ಝೈದ್ ಖಾನ್ ಹಾಗೂ ಸೋನಾಲ್

ಶಾಸಕ ಜಮೀರ್ ಅಹ್ಮದ್ ಖಾನ್ ಪುತ್ರ ಝೈದ್ ಖಾನ್ – ಸೋನಾಲ್ ಮಾಂಟೆರೊ ನಾಯಕ,‌ ನಾಯಕಿಯಾಗಿ ನಟಿಸಿರುವ, ಜಯತೀರ್ಥ ನಿರ್ದೇಶನದ ಪ್ಯಾನ್ “ಬನಾರಸ್” ಚಿತ್ರತಂಡ ಸಂಕ್ರಾಂತಿ ಸಂಭ್ರಮವನ್ನ ಆಚರಣೆ ಮಾಡುತ್ತಿದೆ…

ಮಕರ ಸಂಕ್ರಾಂತಿಯ ಈ ಶುಭ ಸಂದರ್ಭದಲ್ಲಿ ” ಬನಾರಸ್ ” ಚಿತ್ರತಂಡ ನೂತನ ಪೋಸ್ಟರ್ ವೊಂದನ್ನು ಅನಾವರಣಗೊಳಿಸುವ ಮೂಲಕ ಸಿನಿರಸಿಕರಿಗೆ‌ ಮಕರ ಸಂಕ್ರಮಣದ ಶುಭಾಶಯ ತಿಳಿಸಿದ್ದಾರೆ…

ಚಿತ್ರೀಕರಣ ಕಂಪ್ಲೀಟ್ ಮಾಡಿರೋ‌ ಬಹು ನಿರೀಕ್ಷಿತ ಬನಾರಸ್ ಚಿತ್ರ ಸದ್ಯದಲ್ಲೇ ತೆರೆಗೆ ಬರಲಿದೆ.
ನ್ಯಾಷನಲ್ ಖಾನ್ಸ್ ಪ್ರೊಡಕ್ಷನ್ಸ್ ಮೂಲಕ ತಿಲಕ್ ರಾಜ್ ಬಲ್ಲಾಳ್ ಈ ಚಿತ್ರ ನಿರ್ಮಾಣ ಮಾಡಿದ್ದಾರೆ.
ಅದ್ವೈತ ಗುರುಮೂರ್ತಿ ಅವರ ಛಾಯಾಗ್ರಹಣವಿರುವ ಈ ಚಿತ್ರಕ್ಕೆ ‌ಅಜನೀಶ್ ಲೋಕನಾಥ್ ಸಂಗೀತ ನೀಡಿದ್ದಾರೆ.. ಪೋಸ್ಟರ್ ಮೂಲಕ ನಿರೀಕ್ಷೆ ಹುಟ್ಟು ಹಾಕಿರೋ ಸಿನಿಮಾ ಶೀಘ್ರದಲ್ಲಿಯೇ ಪ್ಯಾನ್ ಇಂಡಿಯಾ ಲೆವೆಲ್ ನಲ್ಲಿ ರಿಲೀಸ್ ಆಗಲಿದೆ…

Related posts

ಮತ್ತೆ ಬಂದ ‘ನಮೋ ಭೂತಾತ್ಮ-2’ಹೇಗಿರಲಿದೆ ಕೋಮಲ್-ಲೇಖಾ ಚಂದ್ರ ನಟನೆ..!

kartik

ಅಕ್ಕನ ಮುದ್ದಾದ ಫೋಟೋದೊಂದಿಗೆ ಅಕ್ಕನಿಗೆ ಹುಟ್ಟುಹಬ್ಬದ ಶುಭಾಶಯ ಕೋರಿದ ರಚಿತಾ

Nikita Agrawal

ಜೊತೆಜೊತೆಯಲಿ ನನ್ನ ಜೀವನ ಬದಲಾಯಿಸಿದ ಪಯಣ – ಮಾನಸ ಮನೋಹರ್

Nikita Agrawal

Leave a Comment

Share via
Copy link
Powered by Social Snap