Karnataka Bhagya
Blog

Featured ಸೇತುವೆ ಕಾಮಗಾರಿ ಪರಿಶೀಲಿಸಿದ ಶಾಸಕ ತುನ್ನೂರು

Mahesh Kalal
ಮಾ.೨೩ರಿಂದ ಭೀಮಾ ಸೇತುವೆ ಸಂಚಾರಕ್ಕೆ ಮುಕ್ತ ಯಾದಗಿರಿ: ಶಹಾಪುರ-ಯಾದಗಿರಿ ಸಂಪರ್ಕ ಕಲ್ಪಿಸುವ ಭೀಮಾ ನದಿಗೆ ಅಡ್ಡಲಾಗಿರುವ ಹಳೆಯ ಸೇತುವೆ ರಿಪೇರಿ ಕಾರ್ಯ ಮುಗಿದಿದ್ದು ಮಾ.೨೩ ರಂದು ಸಂಚಾರಕ್ಕೆ ಮುಕ್ತವಾಗಲಿದೆ ಎಂದ ಶಾಸಕ ಚೆನ್ನಾರೆಡ್ಡಿ ಪಾಟೀಲ್...
ಕರ್ನಾಟಕ

Featured ಜೇವರ್ಗಿ ಬಾಲಕಿ ಆತ್ಮಹತ್ಯೆ,‌ ಬಸವೇಶ್ವರ ಮೂರ್ತಿಗೆ ಅವಮಾನ ಖಂಡಿಸಿ ಪ್ರತಿಭಟನೆ.

Mahesh Kalal
ಜೇವರ್ಗಿ ಬಾಲಕಿ ಆತ್ಮಹತ್ಯೆ,‌ ಬಸವೇಶ್ವರ ಮೂರ್ತಿಗೆ ಅವಮಾನ ಖಂಡಿಸಿ ಪ್ರತಿಭಟನೆ. ಅಖಿಲ ಭಾರತ ವೀರಶೈವ, ಲಿಂಗಾಯತ ಮಹಾಸಭಾ ಜಿಲ್ಲಾ ಘಟಕ, ಜಿಲ್ಲಾ ಯುವ ಘಟಕದಿಂದ ಮಾನವ ಸರಪಳಿ ನಿರ್ಮಿಸಿ ಆಕ್ರೋಶ. ಕರ್ನಾಟಕ ಭಾಗ್ಯ ವಾರ್ತೆ...
ಇತರೆ

Featured ಮಲ್ಲಯ್ಯನ ಮೂರ್ತಿ ಕಿತ್ತಿ ನಿಧಿ ಹುಡುಕಾಟ

Mahesh Kalal
ಕರ್ನಾಟಕ ಭಾಗ್ಯ ವಾರ್ತೆ ಯಾದಗಿರಿ : ನಿಧಿಗಾಗಿ ದೇವರ ಕಲ್ಲಿನ ಮೂರ್ತಿ ಕಿತ್ತು ಹಾಕಿ ತೆಗ್ಗು ಗುಂಡಿ ಅಗೆದು ನಿಧಿ ಹುಡುಕಾಡಿದ ಘಟನೆ ವಡಗೇರಾ ತಾಲೂಕಿನ ಗೋಡಿಹಾಳ ಬಳಿ ನಡೆದಿದೆ. ಗೋಡಿಹಾಳ ಹೋಗುವ ಮಾರ್ಗದಲ್ಲಿರುವ...
ಕರ್ನಾಟಕ

Featured ಬಾಂಗ್ಲಾದಲ್ಲಿ ಹಿಂದೂ ಸಮುದಾಯದ ಮೇಲೆ ದಾಳಿ ಖಂಡಿಸಿ ಬಿಜೆಪಿ ಯುವ ಮೋರ್ಚಾ ಪ್ರತಿಭಟನೆ..

Mahesh Kalal
ಬಾಂಗ್ಲಾದಲ್ಲಿ ಹಿಂದೂ ಸಮುದಾಯದ ಮೇಲೆ ದಾಳಿ ಖಂಡಿಸಿ ಬಿಜೆಪಿ ಯುವ ಮೋರ್ಚಾ ಪ್ರತಿಭಟನೆ.. ಕರ್ನಾಟಕ ಭಾಗ್ಯ ವಾರ್ತೆಯಾದಗಿರಿ : ಬಿಜೆಪಿ ಜಿಲ್ಲಾ ಯುವ ಮೋರ್ಚಾ ವತಿಯಿಂದ ಬಾಂಗ್ಲಾದೇಶದಲ್ಲಿ ನಡೆಯಿತ್ತಿರುವ ಹಿಂದೂಗಳ ಮೇಲಿನ ಆತ್ಯಾಚಾರ ಮತ್ತು...
ಕರ್ನಾಟಕ

Featured ಕಂದಕೂರ ನಿಷ್ಠೆಗೊಲಿದ ಜೆಡಿಎಸ್ ಜಿಲ್ಲಾಧ್ಯಕ್ಷ ಪಟ್ಟ

Mahesh Kalal
ಯಾದಗಿರಿ ಜಿಲ್ಲಾ ಜೆಡಿಎಸ್ ಅಧ್ಯಕ್ಷರಾಗಿ ಸುಭಾಷ ಕಟಕಟಿ ನೇಮಕ, ನೇಮಕ ಪತ್ರ ಪಡೆಯುವ ವೇಳೆ ಭಾವುಕರಾದ ಕಟಕಟಿ ಯಾದಗಿರಿ ಜಿಲ್ಲಾ ಜೆಡಿಎಸ್ ಅಧ್ಯಕ್ಷರಾಗಿ ಸುಭಾಷ ಕಟಕಟಿ ನೇಮಕ, ನೇಮಕ ಪತ್ರ ಪಡೆಯುವ ವೇಳೆ ಭಾವುಕರಾದ...
ಕರ್ನಾಟಕ

Featured ಹುಣಸಗಿಯಲ್ಲಿ ಕನ್ನಡ ರಥಯಾತ್ರೆಗೆ ಭವ್ಯ ಸ್ವಾಗತದಾರಿಯುದ್ಧಕ್ಕೂ ರಾರಾಜಿಸಿದ ಕನ್ನಡ ಬಾವುಟಗಳು

Mahesh Kalal
‘ಕನ್ನಡ ಜ್ಯೋತಿ ರಥ ರಥಯಾತ್ರೆಗೆ ಅದ್ದೂರಿ ಸ್ವಾಗತ ಕರ್ನಾಟಕ ಭಾಗ್ಯ ವಾರ್ತೆಹುಣಸಗಿ: ಮಂಡ್ಯ ಜಿಲ್ಲೆಯಲ್ಲಿ ನಡೆಯುವ ೮೭ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಕುರಿತು ಜನರಲ್ಲಿ ಜಾಗೃತಿ, ಆಸಕ್ತಿ ಮೂಡಿಸುವ ನಿಟ್ಟಿನಲ್ಲಿ ರಾಜ್ಯಾದ್ಯಂತ...
ಕರ್ನಾಟಕ

Featured ಕಲ್ಲದೇವನಹಳ್ಳಿಯಲ್ಲಿ ಅ.೧೭ ರಿಂದ ಅ.೨೧ ರವರೆಗೆ ಖಾಸ್ಗತೇಶ್ವರ ಶಾಂತಾಶ್ರಮದ ಜಾತ್ರಾ ಮಹೋತ್ಸವಕುಂಭೋತ್ಸವ, ಆನೆ ಮರವಣಿಗೆ ; ಶ್ರೀ ಸಿದ್ದಲಿಂಗದೇವರು

Mahesh Kalal
ಕಲ್ಲದೇವನಹಳ್ಳಿಯಲ್ಲಿ ಅ.೧೭ ರಿಂದ ಅ.೨೧ ರವರೆಗೆ ಖಾಸ್ಗತೇಶ್ವರ ಶಾಂತಾಶ್ರಮದ ಜಾತ್ರಾ ಮಹೋತ್ಸವಕುಂಭೋತ್ಸವ, ಆನೆ ಮರವಣಿಗೆ ; ಶ್ರೀ ಸಿದ್ದಲಿಂಗದೇವರು ಕರ್ನಾಟಕ ಭಾಗ್ಯ ವಾರ್ತೆಹುಣಸಗಿ: ಹುಣಸಗಿ ತಾಲೂಕಿನ ಕಲ್ಲದೇವನಹಳ್ಳಿ ಗ್ರಾಮದಲ್ಲಿ ಖಾಸ್ಗತೇಶ್ವರ ಶಾಂತಾಶ್ರಮದ ೨ ನೇ...
ಕರ್ನಾಟಕ ಭಾಗ್ಯ ವಿಶೇಷ

Featured ಸುರಪುರ ಸಂಸ್ಥಾನದಿಂದ ಬ್ರಹ್ಮೋತ್ಸವದಲ್ಲಿ ಶ್ರೀ ವೆಂಕಟೇಶ್ವರನಿಗೆ ಆರತಿ

Mahesh Kalal
ಕರ್ನಾಟಕ ಭಾಗ್ಯ ವಾರ್ತೆಯಾದಗಿರಿ : ಆಂದ್ರಪ್ರದೇಶದ ತಿರುಪತಿ ವೆಂಕಟೇಶ್ವರ ದೇವಸ್ಥಾನದ ತಿರುಮಲ ಬ್ರಹ್ಮೋತ್ಸವದಲ್ಲಿ ಜರುಗಿದ ರಥೋತ್ಸವವು ನಾಲ್ಕು ರಾಜ ಬೀದಿಗಳಲ್ಲಿ ಭಕ್ತರಿಗೆ ದರ್ಶನ ಕೊಟ್ಟು ಮರಳಿ ಸುರಪುರ ಸಂಸ್ಥಾನದ ರಥ ಮಂಟಪದ ಜಾಗದ ಹತ್ತಿರ...
ಹೋಮ್

Featured ಸಂಚಲನ ಮೂಡಿಸಿದ ಶಾಸಕ ಆರ್‌ವಿಎನ್ ಹುಣಸಗಿ; ಭೇಟಿ, ಖುಷಿಯಾದ ಜನರಿಂದ ಬಂದ ಬೇಡಿಕೆಗಳು

Karnataka Bhagya
ಹುಣಸಗಿ ಪಟ್ಟಣದಲ್ಲಿನ ಹಳ್ಳದ ಹನುಮಾನ್ ದೇವಸ್ಥಾನಕ್ಕೆ ಹೋಗುವ ಪಾದಚಾರಿ ಸೇತುವೆಯು ಇತ್ತೀಚಿನ ಮಳೆಯಿಂದಾಗಿ ತೀವ್ರ ಜಖಂಗೊAಡಿದ್ದನ್ನು ಶಾಸಕ ಆರ್‌ವಿಎನ್ ಪರಿಶೀಲನೆ ನಡೆಸಿದರು. ಪ.ಪಂ ಅಧಿಕಾರಿಗಲು ಹಾಗೂ ಮುಖಂಡರು ಇದ್ದರು....
ಕರ್ನಾಟಕ

Featured ವೀರಶೈವ ಮಹಾಸಭೆಗೆ ಶಾಸಕ ಚನ್ನಾರಡ್ಡಿ ತುನ್ನೂರ ಮತದಾನ

Mahesh Kalal
ಕರ್ನಾಟಕ ಭಾಗ್ಯ ವಾರ್ತೆ ಯಾದಗಿರಿ : ಇಲ್ಲಿನ ವೀರಶೈವ ಕಲ್ಯಾಣ ಮಂಟಪದಲ್ಲಿ ನಡೆದ ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭೆಗಾಗಿ ನಡೆದ ಚುನಾವಣೆಯಲ್ಲಿ ಯಾದಗಿರಿ ಶಾಸಕ ಚನ್ನಾರಡ್ಡಿ ಪಾಟೀಲ ತುನ್ನೂರ ಮತ ಚಲಾಯಿಸಿದರು.ರಾಜ್ಯ ಘಟಕದ...
ಕರ್ನಾಟಕ

Featured ಗಿರಿನಾಡು ದಹಿ ಹಂಡಿ ಉತ್ಸವ 26 ಕ್ಕೆ

Mahesh Kalal
ಕರ್ನಾಟಕ ಭಾಗ್ಯ ವಾರ್ತೆ ಯಾದಗಿರಿ : ಗಿರಿನಾಡು ಗೆಳೆಯರ ಬಳಗದ ವತಿಯಿಂದ ಯಾದಗಿರಿ ನಗರದ ಗಾಂಧಿ ವೃತ್ತದ ಪಂಪ ಮಹಾಕವಿ ಕಲ್ಯಾಣ ಮಂಟಪದಲ್ಲಿ ಆಗಷ್ಟ್ ೨೬ರಂದು ಸಂಜೆ ೭ಕ್ಕೆ ಪ್ರಪ್ರಥಮವಾಗಿ ಶ್ರೀ ಕೃಷ್ಣ ಜನ್ಮಾಷ್ಠಿ...
ಕರ್ನಾಟಕ

Featured ಈಡಿಗ ಸಮಾಜದಿಂದ‌ ಪ್ರತಿಭಾ ಪುರಸ್ಕಾರ ಸಮಾರಂಭ ಆಗಸ್ಟ್ 20ರಂದು

Mahesh Kalal
ಕರ್ನಾಟಕ ಭಾಗ್ಯ ವಾರ್ತೆ ಯಾದಗಿರಿ : ಆರ್ಯ ಈಡಿಗ ಸಮಾಜದ ವತಿಯಿಂದ ಆಗಸ್ಟ್ 20ರಂದು ನಡೆಯುವ ಬ್ರಹ್ಮಶ್ರೀ ನಾರಾಯಣಗುರು ಜಯಂತ್ಯೋತ್ಸವ ಕಾರ್ಯಕ್ರಮದಲ್ಲಿ ಸಮಾಜದ ಪ್ರತಿಭಾವಂತ ಎಸ್‌ಎಸ್‌ಎಲ್‌ಸಿ ಹಾಗೂ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಹಮ್ಮಿಕೊಳ್ಳಲಾಗಿದೆ ಎಂದು...
ಕರ್ನಾಟಕ

Featured ಆರ್ಯ ಈಡಿಗ ಸಮಾಜದ ಜಿಲ್ಲಾಧ್ಯಕ್ಷರಾಗಿ ಮಹೇಂದ್ರ ಅನಪೂರ ಆಯ್ಕೆ

Mahesh Kalal
ಈಡಿಗ ಸಮಾಜದ ಜಿಲ್ಲಾಧ್ಯಕ್ಷರಾಗಿ ಮಹೇಂದ್ರ ಅನಪೂರ ಆಯ್ಕೆ ಕರ್ನಾಟಕ ಭಾಗ್ಯ ವಾರ್ತೆ ಯಾದಗಿರಿ : ನಗರದ ಬಾಲಯೋಗಿ ಶ್ರೀ ರಾಜೇಂದ್ರ ಮಹಾರಾಜರ ಆಶ್ರಮದ ಆವರಣದಲ್ಲಿ ನಡೆದ‌ ಆರ್ಯ ಈಡಿಗ ಸಮಾಜದ ಮುಖಂಡರ ಸಭೆಯಲ್ಲಿ ಮಹೇಂದ್ರ...
ಕರ್ನಾಟಕ

Featured ಶೋಷಿತ ಸಮುದಾಯದ 7 ದಶಕಗಳ ಕನಸು ನನಸು, ಗುರುಮಠಕಲ್ ಪಟ್ಟಣದಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ಮತ್ತು ಡಾ.ಬಾಬು ಜಗಜೀವನರಾಂ ರವರ ಮೂರ್ತಿ ನಿರ್ಮಾಣಕ್ಕಾಗಿ ೨೦೧೮ರಲ್ಲಿ ಶಾಸಕ ದಿ.ನಾಗನಗೌಡ ಕಂದಕೂರ ಸಂಕಲ್ಪ, ತಂದೆ ಕನಸು ಈಡೇರಿಸಿದ ಪುತ್ರ ಹಾಲಿ ಶಾಸಕ ಶರಣಗೌಡ ಕಂದಕೂರ ಪ್ರತಿಷ್ಠಾಪನೆ ಅನಾವರಣ.

Karnataka Bhagya
7 ದಶಕದ ಕನಸು ನನಸಾಗಿಸಿದ ನಾಗನಗೌಡ್ರನ ಮರಿಬ್ಯಾಡ್ರಿ ಕರ್ನಾಟಕ ಭಾಗ್ಯ ವಾರ್ತೆ ಯಾದಗಿರಿ : ಗುರುಮಠಕಲ್ ಪಟ್ಟಣದಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ಮತ್ತು ಡಾ.ಬಾಬು ಜಗಜೀವನರಾಂ ರವರ ಮೂರ್ತಿಗಳ ಸ್ಥಾಪನೆ ಅಪ್ಪನ ಕನಸಾಗಿತ್ತು. ಒಂದೆಡೆ ಇಬ್ಬರು ಮಹಾತ್ಮರ...
ಇತರೆ

Featured ಯಾದಗಿರಿ ಬಿಜೆಪಿ ಜಿಲ್ಲಾ ಕಾರ್ಯಾಲಯದಲ್ಲಿ ಡಾ. ಶ್ಯಾಮ್ ಪ್ರಸಾದ್ ಮುಖರ್ಜಿ, ಡಾ. ಬಾಬು ಜಗಜೀವನ ರಾಂ, ಅವರಿಗೆ ಪುಷ್ಪ ನಮನ, ಹಾಗೂ (ತಾಯಿಗಾಗಿ ಒಂದು ಗಿಡ) ಅಭಿಯಾನ.ಯಾದಗಿರಿ ಬಿಜೆಪಿ ಜಿಲ್ಲಾ ಕಾರ್ಯಾಲಯದಲ್ಲಿ ಡಾ. ಶ್ಯಾಮ್ ಪ್ರಸಾದ್ ಮುಖರ್ಜಿ, ಡಾ. ಬಾಬು ಜಗಜೀವನ ರಾಂ, ಅವರಿಗೆ ಪುಷ್ಪ ನಮನ, ಹಾಗೂ (ತಾಯಿಗಾಗಿ ಒಂದು ಗಿಡ) ಅಭಿಯಾನ.

Mahesh Kalal
ಏಕ್‌ ಪೇಡ್‌ ಮಾ ಕೇ ನಾಮಸೇ ಕರ್ನಾಟಕ ಭಾಗ್ಯ ವಾರ್ತೆಯಾದಗಿರಿ: ಬಿಜೆಪಿ ಜಿಲ್ಲಾ ಕಾರ್ಯಲಯದಲ್ಲಿ, ಭಾರತೀಯ ಜನಸಂಘದ ಸಂಸ್ಥಾಪಕರು, ಡಾ. ಶ್ಯಾಮ್ ಪ್ರಸಾದ್ ಮುಖರ್ಜಿ ಅವರ ಜಯಂತಿ, ಹಾಗೂ ಹಸಿರು ಕ್ರಾಂತಿಯ ಹರಿಕಾರ ಮಾಜಿ...
ಕರ್ನಾಟಕ
Mahesh Kalal
ಕಲ್ಬುರ್ಗಿಯ ಚೇಂಬರ್ ಸಭಾಂಗಣದಲ್ಲಿ ಡಾ. ಪಿ.ಎಸ್ ಶಂಕರ್ ಪ್ರತಿಷ್ಠಾನ, ಕಲ್ಯಾಣ ಕರ್ನಾಟಕ ವಾಣಿಜ್ಯ ಮತ್ತು ಕೈಗಾರಿಕಾ ಸಂಸ್ಥೆ ಹಾಗು ಲಾಹೋಟಿ ಮೋಟರ್ಸ್ ಇವರ ಸಂಯುಕ್ತ ಆಶಯದಲ್ಲಿ ನಡೆದ ರಮೇಶ್ಚಂದ್ರ ಲಾಹೋಟಿ ಸ್ಮಾರಕ ಉಪನ್ಯಾಸ ಕಾರ್ಯಕ್ರಮದಲ್ಲಿ...
Blog

Featured ಸೇಡಂ ಪಟ್ಟಣದ ರಾಮಚಂದ್ರ ಬಡಾವಣೆಯಲ್ಲಿರುವ ಶಿಕ್ಷಕ ನೀಲಕಂಠ ಮುತ್ತಗಿ ಅವರ ನಿಲಯದಲ್ಲಿ ತಾಲೂಕು ಬಸವ ಕೇಂದ್ರದಿಂದ ೧೧೭ ನೇ ಮನೆಯಲ್ಲಿ ಮಹಾಮನೆ’ ಕಾರ್ಯಕ್ರಮದಲ್ಲಿಸಾಂಸ್ಕೃತಿಕ ನಾಯಕ ಬಸವಣ್ಣ’ ಕುರಿತು ಕನ್ನಡ ಸಾಹಿತ್ಯ ಪರಿಷತ್ತಿನ ಮಾಜಿ ಜಿಲ್ಲಾಧ್ಯಕ್ಷ ಮಹಿಪಾಲರೆಡ್ಡಿ ಮುನ್ನೂರ್ ಅವರಿಂದ ವಿಶೇಷ ಉಪನ್ಯಾಸ

Karnataka Bhagya
ಸೇಡಂ ಪಟ್ಟಣದ ರಾಮಚಂದ್ರ ಬಡಾವಣೆಯಲ್ಲಿರುವ ಶಿಕ್ಷಕ ನೀಲಕಂಠ ಮುತ್ತಗಿ ಅವರ ನಿಲಯದಲ್ಲಿ ತಾಲೂಕು ಬಸವ ಕೇಂದ್ರದಿಂದ ೧೧೭ ನೇ ಮನೆಯಲ್ಲಿ ಮಹಾಮನೆ’ ಕಾರ್ಯಕ್ರಮದಲ್ಲಿಸಾಂಸ್ಕೃತಿಕ ನಾಯಕ ಬಸವಣ್ಣ’ ಕುರಿತು ಕನ್ನಡ ಸಾಹಿತ್ಯ ಪರಿಷತ್ತಿನ ಮಾಜಿ ಜಿಲ್ಲಾಧ್ಯಕ್ಷ...
ಹೋಮ್

Featured ಕಲಬುರಗಿಯ ಸರ್ವಜ್ಞ ಕಾಲೇಜಿನಿಂದ ನೀಟ್‌ ಪರೀಕ್ಷೆಯಲ್ಲಿ ಅದ್ಭುತ ಸಾಧನೆ : ಮೊಹಮ್ಮದ್ ಮುಜಾಮಿಲ್ 667 ಅಂಕ ಪಡೆದು ಕಾಲೇಜಿಗೆ ಪ್ರಥಮ ಮತ್ತು ಸಂಧ್ಯಾ 651 ಅಂಕ ಪಡೆದು ದ್ವಿತೀಯ ಸ್ಥಾನ ಹಾಗೂ ಮೋನಿಕಾ 647 ಅಂಕ ಪಡೆದು ತೃತೀಯ ಸ್ಥಾನ

Karnatakabhagya
ಕಲಬುರಗಿಯ ಸರ್ವಜ್ಞ ಕಾಲೇಜಿನಿಂದ ನೀಟ್‌ ಪರೀಕ್ಷೆಯಲ್ಲಿ ಅದ್ಭುತ ಸಾಧನೆ : ಮೊಹಮ್ಮದ್ ಮುಜಾಮಿಲ್ 667 ಅಂಕ ಪಡೆದು ಕಾಲೇಜಿಗೆ ಪ್ರಥಮ ಮತ್ತು ಸಂಧ್ಯಾ 651 ಅಂಕ ಪಡೆದು ದ್ವಿತೀಯ ಸ್ಥಾನ ಹಾಗೂ ಮೋನಿಕಾ 647...
ಕರ್ನಾಟಕ

Featured ಯಾದಗಿರಿ ಜಿಲ್ಲೆಯ ಸುರಪುರ ಮತಕ್ಷೇತ್ರದ ಉಪ ಚುನಾವಣೆಯ ಫಲಿತಾಂಶ

Mahesh Kalal
ಯಾದಗಿರಿ ಜಿಲ್ಲೆಯ ಸುರಪುರ ಮತಕ್ಷೇತ್ರದ ಉಪ ಚುನಾವಣೆಯ ಫಲಿತಾಂಶ ಕಾAಗ್ರೆಸ್ ಅಭ್ಯರ್ಥಿ ರಾಜಾ ವೇಣುಗೋಪಾಲ ನಾಯಕ ಮುನ್ನಡೆ...
ಹೋಮ್

Featured ಬಂದಳ್ಳಿ ಗ್ರಾಮದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಆವರಣದಲ್ಲಿ ೨೦೨೪ ನೇ ಸಾಲಿನ ಶಾಲಾ ಪ್ರಾರಂಭೋತ್ಸವ ಕಾರ್ಯಕ್ರಮಕ್ಕೆ ಯಾದಗಿರಿ ಜಿಲ್ಲಾಧಿಕಾರಿ ಡಾ.ಸುಶೀಲ ಬಿ ಚಾಲನೆ

Mahesh Kalal
ಬಂದಳ್ಳಿ ಗ್ರಾಮದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಆವರಣದಲ್ಲಿ ೨೦೨೪ ನೇ ಸಾಲಿನ ಶಾಲಾ ಪ್ರಾರಂಭೋತ್ಸವ ಕಾರ್ಯಕ್ರಮಕ್ಕೆ ಯಾದಗಿರಿ ಜಿಲ್ಲಾಧಿಕಾರಿ ಡಾ.ಸುಶೀಲ ಬಿ ಚಾಲನೆ...
ಕರ್ನಾಟಕ

Featured ಕಂದಾಯ, ಲೋಕೋಪಯೋಗಿ, ಗಣಿ ಮತ್ತು ಭೂ ವಿಜ್ಞಾನ, ಆರ್‌ಟಿಓ, ಪರಿಸರ ನಿಯಂತ್ರಣ ಮಂಡಳಿ ಹೀಗೆ ಎಲ್ಲಾ ಇಲಾಖೆ ಅಧಿಕಾರಿಗಳು ಸಂಘಟಿತವಾಗಿ ಗಸ್ತು ಮಾಡುವ ಮೂಲಕ ಅಕ್ರಮ ಮರಳು ಗಣಿಗಾರಿಕೆ ನಿಯಂತ್ರಣ, ಸಾಗಟದ ನಿಯಂತ್ರಣಕ್ಕೆ ಮುಂದಾಗಲು ಯಾದಗಿರಿ ಜಿಲ್ಲಾಧಿಕಾರಿ ಡಾ.ಸುಶೀಲಾ ಬಿ. ಸೂಚನೆ

Mahesh Kalal
ಕಂದಾಯ, ಲೋಕೋಪಯೋಗಿ, ಗಣಿ ಮತ್ತು ಭೂ ವಿಜ್ಞಾನ, ಆರ್‌ಟಿಓ, ಪರಿಸರ ನಿಯಂತ್ರಣ ಮಂಡಳಿ ಹೀಗೆ ಎಲ್ಲಾ ಇಲಾಖೆ ಅಧಿಕಾರಿಗಳು ಸಂಘಟಿತವಾಗಿ ಗಸ್ತು ಮಾಡುವ ಮೂಲಕ ಅಕ್ರಮ ಮರಳು ಗಣಿಗಾರಿಕೆ ನಿಯಂತ್ರಣ, ಸಾಗಟದ ನಿಯಂತ್ರಣಕ್ಕೆ ಮುಂದಾಗಲು...
ಹೋಮ್

Featured ಯಾದಗಿರಿ ಬಸವ ಉತ್ಸವ ಸಮಿತಿ ವತಿಯಿಂದ ಹಮ್ಮಿಕೊಂಡ ಜಗಜ್ಯೋತಿ ಬಸವೇಶ್ವರ ಮೂರ್ತಿಯ ಬೃಹತ್ ಮೆರವಣಿಗೆ

Mahesh Kalal
ಯಾದಗಿರಿ ಬಸವ ಉತ್ಸವ ಸಮಿತಿ ವತಿಯಿಂದ ಹಮ್ಮಿಕೊಂಡ ಜಗಜ್ಯೋತಿ ಬಸವೇಶ್ವರ ಮೂರ್ತಿಯ ಬೃಹತ್ ಮೆರವಣಿಗೆ...
Blog

Featured ಮಳೆ ಅವಾಂತರ ಜನರ ಸಹಕಾರಕ್ಕೆ ಶಾಸಕ ತುನ್ನೂರ ಮನವಿ

Mahesh Kalal
ಕರ್ನಾಟಕ ಭಾಗ್ಯ ವಾರ್ತೆಯಾದಗಿರಿ : ನಗರ ಸೇರಿದಂತೆ ಯಾದಗಿರಿ ಮತಕ್ಷೇತ್ರದ ಹಲವೆಡೆ ಭಾರಿ ಮಳೆ, ಗಾಳಿಗೆ ವಿದ್ಯುತ್ ಸಂಪರ್ಕ ಕಡಿತಗೊಂಡಿದ್ದು ಹಲವಾರು ಮರಗಳು ಉರುಳಿ ಹಾನಿಯಾಗಿದ್ದು ಜನರು ಸಹಕರಿಬೇಕೆಂದು ಶಾಸಕರಾದ ಚೆನ್ನಾರಡ್ಡಿ ಪಾಟೀಲ ತುನ್ನೂರ...
ರಾಜಕೀಯ

Featured ನ್ಯಾಷನಲ್ ಅಗ್ರಿಕಲ್ಚರ್ ಕೋ ಆಪರೇಟಿವ್ ಮಾರ್ಕೆಟಿಂಗ್ ಪೆಡ್ರೇಶನ್ ಆಪ್ ಇಂಡಿಯಾ ಸಂಸ್ಥೆಯ ಉಪಾಧ್ಯಕ್ಷರಾಗಿ ಡಾ.ಸಿದ್ದಪ್ಪ ಎಸ್ ಹೊಟ್ಟಿ ಅವಿರೋಧವಾಗಿ ಆಯ್ಕೆ

Karnatakabhagya
ನ್ಯಾಷನಲ್ ಅಗ್ರಿಕಲ್ಚರ್ ಕೋ ಆಪರೇಟಿವ್ ಮಾರ್ಕೆಟಿಂಗ್ ಪೆಡ್ರೇಶನ್ ಆಪ್ ಇಂಡಿಯಾ ಸಂಸ್ಥೆಯ ಉಪಾಧ್ಯಕ್ಷರಾಗಿ ಡಾ.ಸಿದ್ದಪ್ಪ ಎಸ್ ಹೊಟ್ಟಿ ಅವಿರೋಧವಾಗಿ ಆಯ್ಕೆ...
ರಾಜಕೀಯ

Featured ಅಹಿಂದ ಸಂಘಟನೆ ಬಲಪಡಿಸಿ

Mahesh Kalal
ಅಹಿಂದ ಸಂಘಟನೆ ಬಲಪಡಿಸಿ ಕರ್ನಾಟಕ ಭಾಗ್ಯ ವಾರ್ತೆ ಬೆಂಗಳೂರು : ಅಹಿಂದ ಬಂಧುಗಳು ಎಲ್ಲರೂ ಒಗ್ಗಟ್ಟಾದರೆ ವಿಧಾನಸಭಾ ಚುನಾವಣೆ ೨೦೨೮ಕ್ಕೆ ೧೧೩ ಅಹಿಂದ ಶಾಸಕರು ಮಾಡುವ ತಾಕತ್ತು ನಮ್ಮಲಿದ್ದು, ಇದು ನೂರಕ್ಕೆ ನೂರು ಸತ್ಯ...
ರಾಜಕೀಯ

Featured ಮಾಜಿ ಶಾಸಕ ವೆಂಕಟರಡ್ಡಿ ಮುದ್ನಾಳ ಮತದಾನ

Mahesh Kalal
ಪುತ್ರ ಮಹೇಶರಡ್ಡಿ ಮುದ್ನಾಳ ಸಾಥ್ ಕರ್ನಾಟಕ ಭಾಗ್ಯ ವಾರ್ತೆ ಯಾದಗಿರಿ :- ಲೋಕಸಭೆ ಸಾರ್ವತ್ರಿಕ ಚುನಾವಣೆಯ ಹಿನ್ನೆಲೆಯಲ್ಲಿ ಮಾಜಿ ಶಾಸಕ ವೆಂಕಟರಡ್ಡಿ ಮುದ್ನಾಳ ಅವರು ಮಂಗಳವಾರ ತಾಲೂಕಿನ ಮುದ್ನಾಳ ಮತಗಟ್ಟೆ ಕೇಂದ್ರಕ್ಕೆ ಪತ್ನಿ ಮತ್ತು...
ಕರ್ನಾಟಕ

Featured ಸಾಮಾನ್ಯರಂತೆ ಸರತಿ ಸಾಲಿನಲ್ಲಿ ನಿಂತು ಹೆಡಗಿಮದ್ರಾ ಶ್ರೀ ಮತದಾನ

Mahesh Kalal
ಹೆಡಗಿಮದ್ರಾ ಶ್ರೀ ಮತದಾನ… ಕರ್ನಾಟಕ ಭಾಗ್ಯ ವಾರ್ತೆ ಯಾದಗಿರಿ:-ಹೆಡಗಿಮದ್ರಾದ ಶ್ರೀ ಶಾಂತಮಲ್ಲಿಕಾರ್ಜುನ ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿಗಳು ಸಾಮಾನ್ಯ ರಂತೆ ಸರತಿ ಸಾಲಿನಲ್ಲಿ ನಿಂತು ಹೆಡಗಿಮದ್ರಾ ಗ್ರಾಮದ ಬೂತ್ ಸಂಖ್ಯೆ 8ರಲ್ಲಿ ಮತಗಟ್ಟೆಯಲ್ಲಿ ಮತದಾನ ಮಾಡಿದರು....
ಕರ್ನಾಟಕ

Featured ಸಮರ್ಥ ದೇಶ ಕಟ್ಟಲು ಮತದಾನ ಮಾಡಿ

Mahesh Kalal
ಕರ್ನಾಟಕ ಭಾಗ್ಯ ವಾರ್ತೆ ಯಾದಗಿರಿ : ಸಮರ್ಥ ದೇಶ ಕಟ್ಟಲು ನಿಮ್ಮ ಒಂದು ಮತ ಅವಶ್ಯಕತೆ ಇರುವುದರಿಂದ ಪತಿಯೊಬ್ಬರೂ ಮತದಾನ ಮಾಡಿ ಎಂದು ಶಾಸಕ ಚೆನ್ನಾರಡ್ಡಿ ಪಾಟೀಲ ತುನ್ನೂರ ಹೇಳಿದರು.ಯಾದಗಿರಿ ನಗರದ ಚಕ್ರಕಟ್ಟಾ ಮತಗಟ್ಟೆಯಲ್ಲಿ...
ಕರ್ನಾಟಕ

Featured ನಾನು ಮತದಾನ ಮಾಡಿದ್ದೇನೆ ನೀವು ಮತದಾನ ಮಾಡಿ : ಶಾಸಕ ಶರಣಗೌಡ ಕಂದಕೂರ

Mahesh Kalal
ದೇಶದ ಸದೃಡತೆಗೆ ನಿಮ್ಮ ಮತ ಅವಶ್ಯ ಕರ್ನಾಟಕ ಭಾಗ್ಯ ವಾರ್ತೆ ಯಾದಗಿರಿ : ದೇಶದ ಸದೃಡತೆಗಾಗಿ ನಿಮ್ಮ ಒಂದು ಮತ ತೀರಾ ಅವಶ್ಯಕತೆ ಇರುವುದರಿಂದ ಪತಿಯೊಬ್ಬರೂ ಮತದಾನ ಮಾಡಿ, ಜೊತೆಗೆ ನಿಮ್ಮ ಕುಟುಂಬದಲ್ಲಿ ಎಲ್ಲರೂ...
ಹೋಮ್

Featured ನಿಮ್ಮ ಮತ ನಿಮ್ಮ ಹಕ್ಕು, ಜಾಗೃತ ಮತದಾರ, ಸಧೃಢ ಪ್ರಜಾಪ್ರಭುತ್ವ, ನಿಮ್ಮ ಮತ ಗೌಪ್ಯವಾಗಿರಲಿ,

Karnatakabhagya
ಪ್ರತಿಯೊಬ್ಬರೂ ತಪ್ಪದೆ ಮತಚಲಾಯಿಸಿ : ಟಿ.ಎನ್.ಭೀಮುನಾಯಕ ಕರ್ನಾಟಕ ಭಾಗ್ಯ ವಾರ್ತೆ ಯಾದಗಿರಿ : ಪ್ರಜಾಪ್ರಭುತ್ವ ರಾಷ್ಟçದಲ್ಲಿ ಪ್ರತಿಯೊಬ್ಬ ವ್ಯಕ್ತಿಯ ಮತವೂ ಪವಿತ್ರವಾದುದು ಎಂದು ಕರವೇ ಜಿಲ್ಲಾಧ್ಯಕ್ಷರಾದ ಟಿ.ಎನ್.ಭೀಮುನಾಯಕ ಹೇಳಿದರು. ನಗರದ ಕರವೇ ಜಿಲ್ಲಾ ಕಾರ್ಯಾಲಯದಲ್ಲಿ...
ಹೋಮ್

Featured ಯಾದಗಿರಿ ನಗರದ ಆರ್ಯಭಟ್ಟ ಅಂತರರಾಷ್ಟಿçÃಯ ಶಿಕ್ಷಣ ಸಂಸ್ಥೆಯಲ್ಲಿ ಜಿಲ್ಲೆಯ ಪ್ರಾಥಮಿಕ, ಪ್ರೌಢಶಾಲಾ ವಿಜ್ಞಾನ ಶಿಕ್ಷಕರಿಗೆ ಭೌತ ಮತ್ತು ಜೀವ ವಿಜ್ಞಾನ ವಿಷಯದ ಕುರಿತು ೩ ದಿನಗಳ ಕಾರ್ಯಾಗಾರದ ಸಮಾರಂಭದಲ್ಲಿ ಪದ್ಮಶ್ರೀ ಭೌತಶಾಸ್ತçಜ್ಞ ಪ್ರೊ. ಹೆಚ್.ಸಿ ವರ್ಮಾ ಉಪನ್ಯಾಸ

Mahesh Kalal
ಕಲಿಕಾ ಆಸಕ್ತಿ ಇದ್ದಲ್ಲಿ ಬೆಳವಣಿಗೆ ಸಾಧ್ಯ :  ಪ್ರೊ. ಹೆಚ್.ಸಿ ವರ್ಮಾ ಕರ್ನಾಟಕ ಭಾಗ್ಯ ವಾರ್ತೆ ಯಾದಗಿರಿ : ಇಂದು ಪ್ರಪಂಚದಲ್ಲಿ ಬಹುತೇಕ ದೇಶಗಳು ಕಲಿಕೆ, ಜ್ಞಾನ ಮತ್ತು ಸಂಶೋಧನೆಗೆ ಹೆಚ್ಚು ಒತ್ತು ನೀಡುತ್ತಿವೆ,...
ಕರ್ನಾಟಕ

Featured ದೇವತ್ಕಲ್ ಗ್ರಾಮದ ಸರಕಾರಿ ಪ್ರೌಢಶಾಲೆ ಆವರಣದಲ್ಲಿ ಹಮ್ಮಿಕೊಂಡಿದ್ದ ಪ್ರಜಾಧ್ವನಿ-೨ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ  ವಾಗ್ದಾಳಿ

Mahesh Kalal
ಬಿಜೆಪಿ ಅಂದ್ರೆ ಸುಳ್ಳಿನ ಫ್ಯಾಕ್ಟರಿ ಕರ್ನಾಟಕ ಭಾಗ್ಯ ವಾರ್ತೆ ಸುರಪೂರ : ಬಿಜೆಪಿ ಎಂದರೆ ಸುಳ್ಳಿನ ಫ್ಯಾಕ್ಟರಿ ಇದ್ದಂಗೆ ಒಬ್ಬರಾದರು ಸತ್ಯವನ್ನು ಹೇಳುವುದಿಲ್ಲ,೧೦ ವರ್ಷದಲ್ಲಿ ಒಂದೇ ಒಂದು ಅಭಿವೃಧ್ಧಿ ಕಾರ್ಯ ಮಾಡಿದ್ದರೆ ತೋರಿಸಲಿ, ಆದರೆ...
ರಾಜಕೀಯ

Featured ಶಹಾಪುರ ನಗರದಲ್ಲಿ ಲೋಕಸಭಾ ಚುನಾವಣೆ ಹಿನ್ನೆಲೆ ರಾಯಚೂರ ಬಿಜೆಪಿ ಅಭ್ಯರ್ಥಿ ರಾಜಾ ಅಮರೇಶ್ವರ ನಾಯಕ ಅವರ ಪರ ಪ್ರಚಾರ ಸಭೆ ಅಂಗವಾಗಿ ಬಿಜೆಪಿ ಕೈಗೊಂಡ ರೋಡ್ ಶೋ ದಲ್ಲಿ ಶಾಸಕ  ಬಸನಗೌಡ ಪಾಟೀಲ್ ಯತ್ನಾಳ ಕಾಂಗ್ರೆಸ್ ವಿರುದ್ಧ ವಾಗ್ದಾಳಿ

Karnatakabhagya
ಬ್ರಿಟಿಷ್ ಕಾನೂನು ಜಾರಿಗೆ ಕಾಂಗ್ರೆಸ್ ಹುನ್ನಾರ:-ಯತ್ನಾಳ ಆರೋಪ ಕನಾರ್ಟಕ ಭಾಗ್ಯ ವಾರ್ತೆ ಯಾದಗಿರಿ : ಕಾಂಗ್ರೆಸ್ ಪಕ್ಷ ಎ ಟೂ ಝೆಡ್ ವರೆಗೂ ಇಂಗ್ಲೀಷ್ ವರ್ಣಮಾಲೆ ಹೆಸರಿನಡಿ ಮಾಡಿದ ಹಗರಣಗಳು ಸರಾಗವಾಗಿ ಹೆಸರಿಸಲಾಗಿದೆ ಅಷ್ಟೊಂದು...
ರಾಜಕೀಯ

Featured ಸುರಪುರ ವಿಧಾನಸಭೆ ಚುನಾವಣೆ ಅಭ್ಯರ್ಥಿ ರಾಜುಗೌಡ, ಲೋಕಸಭೆ ಅಭ್ಯರ್ಥಿ ರಾಜಾ ಅಮರೇಶ ನಾಯಕ ಪರ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ ನಡ್ಡಾ ಮತಯಾಚನೆ

Karnatakabhagya
ದೇಶದ ಸುಭದ್ರತೆಗಾಗಿ ಮತ ನೀಡಿ ಕರ್ನಾಟಕ ಭಾಗ್ಯ ವಾರ್ತೆ ಸುರಪುರ : ದೇಶದ ಸಮಗ್ರ ಅಭಿವೃಧ್ಧಿಗಾಗಿ ಮತ್ತು ದೇಶದ ಸುಭದ್ರತೆಗಾಗಿ ತಾವೆಲ್ಲರು ನಮ್ಮ ಬಿಜೆಪಿ ಅಭ್ಯರ್ಥಿಗಳಿಗೆ ಮತ ನೀಡಿ ಗೆಲ್ಲಿಸುವ ಮೂಲಕ ನರೇಂದ್ರ ಮೋದಿಯವರ...
ಹೋಮ್

Featured ಯಾದಗಿರಿ ಜಿಲ್ಲಾ ಕಸಾಪ ಸಾಹಿತ್ಯ ಭವನದಲ್ಲಿ ಕರ್ನಾಟಕ ರಕ್ಷಣಾ ವೇದಿಕೆ ವತಿಯಿಂದ ಪಿಯುಸಿ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಸಮಾರಂಭ

Mahesh Kalal
ಪರೋಪಕಾರವೇ ಪರಮ ಕಾರ್ಯ ಕರ್ನಾಟಕ ಭಾಗ್ಯ ವಾರ್ತೆ ಯಾದಗಿರಿ : ಸ್ವಾರ್ಥ ಚಿಂತನೆ ಬಿಟ್ಟು ಪರೋಪಕಾರ ಚಿಂತನೆ ನಡೆಸಿದಾಗ ಮಾತ್ರ ಸಕಲ ಜೀವರಾಶಿಗಳಿಗೆ ಲೇಸಾಗಲಿದೆ ಎಂದು ಗುರುಮಠಕಲ್ ಖಾಸಾಮಠದ ಶ್ರೀ ಶಾಂತವೀರ ಗುರುಮುರುಘರಾಜೇಂದ್ರ ಸ್ವಾಮೀಜಿ...
ಕರ್ನಾಟಕ

Featured ಕರ್ನಾಟಕ ರಕ್ಷಣಾ ವೇದಿಕೆ ಯಾದಗಿರಿ ಜಿಲ್ಲಾ ಘಟಕದ ವತಿಯಿಂದ ಜಿಲ್ಲಾ ಕಸಾಪ ಆವರಣದಲ್ಲಿ ಕಾರ್ಯಕ್ರಮ

Mahesh Kalal
ಏ.25ರಂದು ಪ್ರತಿಭಾ ಪುರಸ್ಕಾರ ಸಮಾರಂಭ ಕರ್ನಾಟಕ ಭಾಗ್ಯ ವಾರ್ತೆ ಯಾದಗಿರಿ : ಕರವೇ ಕೇವಲ ನಾಡುನುಡಿ ನೆಲ ಜನ ರಕ್ಷಣೆಗೆ ಹೋರಾಟ ಮಾಡುವುದಷ್ಟೇ ಅಲ್ಲ ನಾಡಿನಲ್ಲಿ ಸಾಧನೆ ಮಾಡಿದವರನ್ನು ಗುರ್ತಿಸಿ ಗೌರವಿಸುವ ಪ್ರತಿಭೆಗೆ ಪ್ರೋತ್ಸಾಹಿಸುವ...
ಕರ್ನಾಟಕ

Featured ಬಿಜೆಪಿ ಜೆಡಿಎಸ್ ಮೈತ್ರಿಗೆ ಗುರುಮಠಕಲ್ ಶಾಸಕ ಶರಣಗೌಡ ಕಂದಕೂರ ಬೆಂಬಲ

Mahesh Kalal
ಜಾಧವ್ ನಾಮಪತ್ರ ಸಲ್ಲಿಕೆಯಲ್ಲಿ ಶಾಸಕ ಕಂದಕೂರ ಭಾಗಿ ಕರ್ನಾಟಕ ಭಾಗ್ಯ ವಾರ್ತೆ ಯಾದಗಿರಿ : ರಾಯಚೂರು ಲೋಕಸಭಾ ಕ್ಷೇತ್ರ ಮತ್ತು ಕಲಬುರಗಿ ಲೋಕಸಭಾ ಕ್ಷೇತ್ರ ಹಾಗೂ ಸುರಪುರ ಉಪ ಚುನಾವಣೆ ಕ್ಷೇತ್ರಗಳಲ್ಲಿ ನಾನು ಸಂಪೂರ್ಣ...
ಕರ್ನಾಟಕ

Featured ವಿದ್ಯುತ್ ತಗುಲಿ ಮೃತಪಟ್ಟ ರೈತನ ಕುಟುಂಬಕ್ಕೆ ಶಾಸಕ ಚೆನ್ನಾರೆಡ್ಡಿಗೌಡ ಪಾಟೀಲ ನೆರವು

Mahesh Kalal
ವಿದ್ಯುತ್ ತಗುಲಿ ಮೃತಪಟ್ಟ ರೈತನ ಕುಟುಂಬಕ್ಕೆ ಶಾಸಕ ಚೆನ್ನಾರೆಡ್ಡಿಗೌಡ ಪಾಟೀಲ ನೆರವು ಕರ್ನಾಟಕ ಭಾಗ್ಯ ವಾರ್ತೆ ಯಾದಗಿರಿ : ಮತಕ್ಷೇತ್ರದ ಗೋಡಿಹಾಳ ಬಳಿಯ ವಿಶ್ವಾಸಪುರ ಶೆಡ್ ಬಳಿಯಲ್ಲಿ ವಿದ್ಯುತ್ ತಂತಿ ತಗುಲಿ ಮೃತಪಟ್ಟ ರೈತ...
ಕರ್ನಾಟಕ

Featured ಕೃಷ್ಣಾ ನದಿ ರೈತರ ವಿದ್ಯುತ್ ಸಮಸ್ಯೆಗೆ ಸಿಎಂ. ಡಿಸಿಎಂ ಸ್ಪಂದನೆ ಶಾಸಕ ತುನ್ನೂರ ಹರ್ಷ

Mahesh Kalal
ಏ.9 ರಿಂದ11ರವರೆಗೆ ರೈತರಿಗೆ ವಿದ್ಯುತ್ ಸಂಪರ್ಕ ಕರ್ನಾಟಕ ಭಾಗ್ಯ ವಾರ್ತೆ ಯಾದಗಿರಿ : ವಡಗೇರಾ ತಾಲೂಕಿನ ಕೃಷ್ಣಾ ನದಿ ಪಾತ್ರದ ಬೆಂಡೆ ಬೆಂಬಳಿ, ಗೋನಾಲ್, ಅಗ್ನಿಹಾಳ್, ಶಿವಪುರ, ತುಮಕೂರು, ಇಟಗಿ, ಕೊಂಕಲ್, ಚನ್ನೂರ, ಇನ್ನಿತರ...
ರಾಜಕೀಯ

Featured ಕೆ.ಎಚ್. ಮುನಿಯಪ್ಪ ಕಡೆಗಣನೆ : ಮೇತ್ರಿ ಆಕ್ರೋಶ

Mahesh Kalal
ಕೆ.ಎಚ್. ಮುನಿಯಪ್ಪ ಕಡೆಗಣನೆ : ಮೇತ್ರಿ ಆಕ್ರೋಶ ಕರ್ನಾಟಕ ಭಾಗ್ಯ ವಾರ್ತೆ ಯಾದಗಿರಿ : ಏಳು ಸಲ ಸಂಸದರಾಗಿ ಎರಡು ಸಲ ಮಂತ್ರಿಯಾಗಿ, ರಾಜ್ಯದ ಮಂತ್ರಿಯಾಗಿ ರಾಜಕೀಯ ಅನುಭವ ಹೊಂದಿರುವ ಹಿರಿಯ ರಾಜಕಾರಣಿ ಕೆಎಚ್...
ಇತರೆ

Featured ಬಿಜೆಪಿಯಿಂದ ಸಾಂವಿಧಾನಿಕ ಸಂಸ್ಥೆಗಳ ದುರುಪಯೋಗ : ಗುತ್ತೇದಾರ

Mahesh Kalal
ಕರ್ನಾಟಕ ಭಾಗ್ಯ ವಾರ್ತೆ ಯಾದಗಿರಿ : ದೆಹಲಿ ಮುಖ್ಯಮಂತ್ರಿ ಹಾಗೂ ಆಮ್ ಆದ್ಮಿ ಪಕ್ಷದ ರಾಷ್ಟ್ರೀಯ ಸಂಯೋಜಕರಾದ ಅರವಿಂದ ಕೇಜ್ರಿವಾಲ್ ಇವರನ್ನು ಇ.ಡಿ. ನಿನ್ನೆ ಬಂಧಿಸಿರುವುದು ಅಸಂವಿಧಾನಿಕವಾಗಿದೆ ಎಂದು ಆರೊಪಿಸಿ ಆಮ್ ಆದ್ಮಿ ಪಾರ್ಟಿ...
ಕರ್ನಾಟಕ

Featured ಗುರುಮಠಕಲ್ ಪಟ್ಟಣದ ಶ್ರೀ ಕೊಡ್ಲಿಮಠದಲ್ಲಿ ಶ್ರೀ ರೇಣುಕಾಚಾರ್ಯ ಜಯಂತಿ ಪ್ರಯುಕ್ತ ರುದ್ರಾಭಿಷೇಕ, ಮಹಾಮಂಗಳಾರತಿ ಕಾರ್ಯಕ್ರಮ

Mahesh Kalal
ಧರ್ಮ ಸಂಘಟನೆಗೆ ಯುವ ಪೀಳಿಗೆ ಮುಂದಾಗಬೇಕಿದೆ : ಡಾ. ಭೀಮಾಶಂಕರ ಮುತ್ತಗಿ...
ಕರ್ನಾಟಕ

Featured ಗುರುಮಠಕಲ್ ತಾಲೂಕಿನ ಅಜಲಾಪುರ ಗ್ರಾಮದಲ್ಲಿ ಲಿಂ. ದ್ವಾರಕಮ್ಮ ಪಾಂಡುರಂಗ ತಾತನವರ ೭ನೇ ವರ್ಷದ ಪುಣ್ಯಸ್ಮರಣೆ ಹಾಗೂ ಬಲಭೀಮಸೇನ ರಥೋತ್ಸವಕ್ಕೆ ನೇರಡಗಂ ಶ್ರೀ ಚಾಲನೆ

Mahesh Kalal
ಭಗವಂತನಲ್ಲಿ ಅಚಲ ನಂಬಿಕೆ ಇರಲಿ : ನೇರಡಗಂ ಶ್ರೀ ಕರ್ನಾಟಕ ಭಾಗ್ಯ ವಾರ್ತೆ ಯಾದಗಿರಿ : ನಮಗಿರುವ ಕಷ್ಟಗಳಿಗೆ ಪರಿಹಾರ ಕಂಡುಕೊಳ್ಳಲು ದೇವರ ಆರಾಧನೆ ಮಾಡಬೇಕು. ಶ್ರದ್ಧೆ, ನಂಬಿಕೆ ಮತ್ತು ಭಕ್ತಿಯಿಂದ ಬೇಡಿಕೊಂಡಲ್ಲಿ ದೇವರು...
ಕರ್ನಾಟಕ

Featured ಭೀಮಾನದಿಗೆ ನೀರು ಹರಿಸಲು ಟಿ.ಎನ್. ಭೀಮುನಾಯಕ ಆಗ್ರಹ

Mahesh Kalal
ಕರ್ನಾಟಕ ಭಾಗ್ಯ ವಾರ್ತೆ ಯಾದಗಿರಿ : ಜಿಲ್ಲೆಯಾದ್ಯಂತ ಭೀಮಾ ನದಿ ಪಾತ್ರದ ಹಳ್ಳಿ ನಗರ ಪ್ರದೇಶಗಳ ಜನ ಜಾನುವಾರುಗಳ ಕುಡಿವ ನೀರಿಗೆ ಹಾಹಾಕಾರ ಉಂಟಾಗಿದ್ದು, ಮಾನವೀಯತೆಯ ದೃಷ್ಟಿಯಿಂದ ತಕ್ಷಣ ನದಿಗೆ ಮಹಾರಾಷ್ಟçದ ಉಜಿನಿ ಜಲಾಶಯದಿಂದ...
ವೈರಲ್ ನ್ಯೂಸ್

Featured ಮದ್ಯದ ಅಂಗಡಿ ಪ್ರಾರಂಭಿಸಲು ಕರವೇ ಆಗ್ರಹ

Mahesh Kalal
ಕರ್ನಾಟಕ ಭಾಗ್ಯ ವಾರ್ತೆ ಯಾದಗಿರಿ : ವಡಗೇರಾ ಪಟ್ಟಣದಲ್ಲಿ ಎಂ.ಎಸ್.ಐ.ಎಲ್ ಮದ್ಯದ ಅಂಗಡಿ ತೆರೆಯುವಂತೆ ಒತ್ತಾಯಿಸಿ ಜಿಲ್ಲಾ ಅಬಕಾರಿ ಅಧಿಕ್ಷಕರಿಗೆ ಕರ್ನಾಟಕ ರಕ್ಷಣಾ ವೇದಿಕೆ ವಡಗೇರಾ ತಾಲೂಕು ಘಟಕದ ಅಧ್ಯಕ್ಷ ಅಬ್ದುಲ್ ಚಿಗಾನೂರ ನೇತೃತ್ವದಲ್ಲಿ...
ಕರ್ನಾಟಕ

Featured ಪಕ್ಷೇತರರಿಗೆ ಅಹಿಂದ ಬೆಂಬಲ

Mahesh Kalal
ಕರ್ನಾಟಕ ಭಾಗ್ಯ ವಾರ್ತೆ ಬೆಂಗಳೂರು : ರಾಜಕೀಯ ಪಕ್ಷಗಳಿಂದ ಎಂಪಿ ಟಿಕೆಟ್ ವಂಚಿತರಾದ ಶೋಷಿತ  ಹಿಂದುಳಿದ ವರ್ಗಗಳ ಬಂಧುಗಳಿಗೆ ಅಹಿಂದ ಸಂಘಟನೆ ವತಿಯಿಂದ ಪ್ರತಿಯೊಂದು ಲೋಕಸಭಾ ಕ್ಷೇತ್ರದ ಕಣಕ್ಕೆ ಪಕ್ಷೇತರ ಅಹಿಂದ ಬೆಂಬಲ ಅಭ್ಯರ್ಥಿಗಳನ್ನಾಗಿ...
ಕರ್ನಾಟಕ

Featured ಆಂಗ್ಲ ನಾಮಫಲಕ ಹಾಕಿದರೆ ಹುಷಾರ್

Mahesh Kalal
ಯಾದಗಿರಿ ನಗರದ ರೈಲ್ವೆ ನಿಲ್ದಾಣದಿಂದ ಕನ್ನಡದ ಕಟ್ಟಾಳುಗಳ ಅದ್ದೂರಿ ಮೆರವಣಿಗೆ ಆಂಗ್ಲ ನಾಮಫಲಕ ಹಾಕಿದರೆ ಹುಷಾರ್ ಕರ್ನಾಟಕ ಭಾಗ್ಯ ವಾರ್ತೆ ಯಾದಗಿರಿ : ಕರವೇ ರಾಜ್ಯಾಧ್ಯಕ್ಷ ಟಿ.ಎ.ನಾರಾಯಣಗೌಡ ಹಾಗೂ ಜಿಲ್ಲಾಧ್ಯಕ್ಷ ಟಿ.ಎನ್.ಭೀಮುನಾಯಕ ಸೇರಿದಂತೆ ಹಲವು...
ಕರ್ನಾಟಕ

Featured ಬಸವೇಶ್ವರರ ಭಾವಚಿತ್ರಕ್ಕೆ ಅವಮಾನ-ವೀರಶೈವ ಮಹಾಸಭಾ ಖಂಡನೆ

Mahesh Kalal
ಬಸವೇಶ್ವರರ ಭಾವಚಿತ್ರಕ್ಕೆ ಅವಮಾನ-ವೀರಶೈವ ಮಹಾಸಭಾ ಖಂಡನೆ ಕರ್ನಾಟಕ ಭಾಗ್ಯ ಸುದ್ದಿ ಯಾದಗಿರಿ : ಹಲಕರ್ಟಿಯಲ್ಲಿ ಬಸವೇಶ್ವರ ಭಾವಚಿತ್ರಕ್ಕೆ ಅಪಮಾನ ಮಾಡಿರುವುದನ್ನು ಖಂಡಿಸಿ ಅಖಿಲ ಭಾರತ ವೀರಶೈವ ಮಹಾಸಭಾ ಜಿಲ್ಲಾ ಘಟಕದಿಂದ ಶುಕ್ರವಾರ ಇಲ್ಲಿನ ಜಿಲ್ಲಾಧಿಕಾರಿಗಳಿಗೆ...
Blogಕರ್ನಾಟಕ

Featured ಬಸವೇಶ್ವರ ಭಾವಚಿತ್ರ ವಿರೂಪ ಕಿಡಿಗೇಡಿಗಳ ಬಂಧನಕ್ಕೆ ಆಗ್ರಹ

Mahesh Kalal
ಬಸವೇಶ್ವರ ಭಾವಚಿತ್ರ ವಿರೂಪ ಕಿಡಿಗೇಡಿಗಳ ಬಂಧನಕ್ಕೆ ಆಗ್ರಹ ಕರ್ನಾಟಕ ಭಾಗ್ಯ ಸುದ್ದಿ ಯಾದಗಿರಿ : ಕಲಬುರಗಿ ಜಿಲ್ಲೆಯ ಚಿತ್ತಾಪೂರ ತಾಲೂಕಿನ ಹಲಕರ್ಟಿ ಗ್ರಾಮದಲ್ಲಿ ಶ್ರೀ ಬಸವೇಶ್ವರ ಭಾವಚಿತ್ರವನ್ನು ಕಿಡಿಗೇಡಿಗಳು ವಿರೂಪಗೊಳಿಸಿರುವುದನ್ನು ಖಂಡಿಸಿ ಯಾದಗಿರಿ ಬಸವ...
ರಾಜಕೀಯ

Featured ಅಯ್ಯಣ್ಣ ಜೇರಬಂಡಿ ಹಾಲಗೇರಾ ಶಹಾಪೂರ ಎಪಿಎಂಸಿ ಅಧ್ಯಕ್ಷರಾಗಿ ಅವಿರೋಧ ಆಯ್ಕೆ

Mahesh Kalal
ಕರ್ನಾಟಕ ಭಾಗ್ಯ ಸುದ್ದಿ ಯಾದಗಿರಿ : ಶಹಾಪೂರ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ಅಧ್ಯಕ್ಷರಾಗಿ ಅಯ್ಯಣ್ಣ ಜೇರಬಂಡಿ ಹಾಲಗೇರಾ ಉಪಾಧ್ಯಕ್ಷರಾಗಿ ಬಸವರಾಜ ಹೈಯ್ಯಾಳ ಅವಿರೋಧವಾಗಿ ಆಯ್ಕೆಯಾಗಿದ್ದಾರೆ....
Blog

Featured ಮುಂಡರಗಿ ವಿದ್ಯುತ್ ಸರಬರಾಜು ಕೇಂದ್ರಕ್ಕೆ ಶಾಸಕ ಚೆನ್ನಾರೆಡ್ಡಿ ತುನ್ನೂರ ಭೇಟಿ

Mahesh Kalal
ಮುಂಡರಗಿ ವಿದ್ಯುತ್ ಸರಬರಾಜು ಕೇಂದ್ರಕ್ಕೆ ಶಾಸಕ ಚೆನ್ನಾರೆಡ್ಡಿ ತುನ್ನೂರ ಭೇಟಿ ಕರ್ನಾಟಕ ಭಾಗ್ಯ ಸುದ್ದಿಯಾದಗಿರಿ : ಮುಂಡರಗಿ ವಿದ್ಯುತ್ ಸರಬರಾಜು ಉಪ ಕೇಂದ್ರಕ್ಕೆ ಸೋಮವಾರ ಮಧ್ಯಾಹ್ನ ಶಾಸಕ ಚೆನ್ನಾರೆಡ್ಡಿ ತುನ್ನೂರ ಭೇಟಿ ನೀಡಿ ಪರಿಶೀಲಿಸಿದರು.ಮುಂಡರಗಿ...
Blog

Featured ಬಿಜೆಪಿ ದ್ವೇಷ ರಾಜಕಾರಣ ಮಾಡುತ್ತಿದೆ : ಚೆನ್ನಾರೆಡ್ಡಿ ತುನ್ನೂರ

Mahesh Kalal
ಬಿಜೆಪಿ ದ್ವೇಷ ರಾಜಕಾರಣ ಮಾಡುತ್ತಿದೆ : ಚೆನ್ನಾರೆಡ್ಡಿ ತುನ್ನೂರ ಯಾದಗಿರಿ : ಬಿಜೆಪಿ ದ್ವೇಷ ರಾಜಕಾರಣ ಮಾಡುತ್ತಿದ್ದು, ನಮ್ಮ ನಾಯಕರನ್ನು ಟಾರ್ಗೆಟ್ ಮಾಡುತ್ತಿದೆ. ಇದಕ್ಕೆ ಸಂಬAಧಿಸಿದAತೆ ವಿರುದ್ಧ ನಾಯಕ ರಾಹುಲ್ ಗಾಂಧಿ ಅವರನ್ನು ರಾವಣನಂತೆ...
Blog

Featured ಶಾಂತಿ ಸಂಕೇತವಾದ ಪಾರಿವಾಳ ಹಾರಿ ಬಿಡುವ ಮೂಲಕ ಕ್ರೀಡಾಕೂಟಕ್ಕೆ ಶಾಸಕರ ಚಾಲನೆ

Mahesh Kalal
ಕ್ರೀಡಾ ಸ್ಫೂರ್ತಿ ಮೆರೆಯಲು ಶಾಸಕ ಚೆನ್ನಾರೆಡ್ಡಿ ತುನ್ನೂರ ಸಲಹೆ ಕರ್ನಾಟಕ ಭಾಗ್ಯ ಸುದ್ದಿ ಯಾದಗಿರಿ : ಕ್ರೀಡೆಗಳು ದೈಹಿಕ, ಮಾನಸಿಕ ಆರೋಗ್ಯಕ್ಕೆ ಸಹಕಾರಿಯಾಗಿದ್ದು, ವಿದ್ಯಾರ್ಥಿಗಳು ಹೆಚ್ಚೆಚ್ಚು ಕ್ರೀಡೆಗಳಲ್ಲಿ ಭಾಗವಹಿಸಿ ಕ್ರೀಡಾ ಸ್ಫೂರ್ತಿ ಮೆರೆಯಬೇಕು ಎಂದು...
ಕರ್ನಾಟಕ

ಜೂನ್ 14ರಂದು ಸಿಎಂ ಸಿದ್ದರಾಮಯ್ಯ,ಎಐಸಿಸಿ ಅಧ್ಯಕ್ಷ ಖರ್ಗೆ ಸೇರಿ ಸಚಿವರ ದಂಡೇ ಆಗಮನ.

Mahesh Kalal
ಭೀಮಾ ಸೇತುವೆ ನಿರ್ಮಾಣಕ್ಕಾಗಿ 250ಕೋಟಿ ಅನುದಾನಕ್ಕೆ ಸಿಎಂಗೆ ಮನವಿ : ಶಾಸಕ ತುನ್ನೂರು ಕರ್ನಾಟಕ ಭಾಗ್ಯ ವಾರ್ತೆ ಯಾದಗಿರಿ : ಇಲ್ಲಿನ ಜಿಲ್ಲಾ ಕ್ರೀಡಾಂಗಣದಲ್ಲಿ ಜೂ. 14ರಂದು ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿ, ಆರೋಗ್ಯ...
Blog

ರಾಣಿ ಅಬ್ಬಕ್ಕ ದೇವಿ ರಾಜ್ಯ ಪ್ರಶಸ್ತಿಗೆ ಪತ್ರಕರ್ತ ಸುರೇಶ ಲೇಂಗಟಿ ಆಯ್ಕೆ….

Mahesh Kalal
ರಾಣಿ ಅಬ್ಬಕ್ಕ ದೇವಿ ರಾಜ್ಯ ಪ್ರಶಸ್ತಿಗೆ ಪತ್ರಕರ್ತ ಸುರೇಶ ಲೇಂಗಟಿ ಆಯ್ಕೆ…. ಕರ್ನಾಟಕ ರಾಜ್ಯ ಸರಕಾರಿ ಮಹಿಳೆಯರ ನೌಕರ ಸಂಘ (ರಿ) ಬೆಂಗಳೂರು ಅವರು ಕೊಡ ಮಾಡುವ ರಾಣಿ ಅಬ್ಬಕ್ಕದೇವಿ ರಾಜ್ಯ ಪ್ರಶಸ್ತಿಗೆ ಕಮಲಾಪುರ...
ಇತರೆ

ಯಾದಗಿರಿ ಜಿಲ್ಲಾ ಪತ್ರಿಕಾ ಭವನದಲ್ಲಿ ಪ್ರಶಸ್ತಿ ಪುರಸ್ಕೃತ ಪತ್ರಕರ್ತರಿಗೆ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಹೃದಯಸ್ಪರ್ಶಿ ಅಭಿನಂದನೆ

Mahesh Kalal
ಪತ್ರಕರ್ತರು ಸಾಮಾಜಿಕ ಕಳಕಳಿಯ ವರದಿ ಮಾಡಲಿ ಕರ್ನಾಟಕ ಭಾಗ್ಯ ವಾರ್ತೆಯಾದಗಿರಿ : ಯಾವುದೇ ಸುದ್ದಿ ಜನರಿಗೆ ತಲುಪಲು ಪತ್ರಕರ್ತರ ಪಾತ್ರ ಮಹತ್ವದ್ದಾಗಿದ್ದು, ಸಮಾಜ ತಿದ್ದುವಲ್ಲಿ ಬಹಳಷ್ಟು ಪ್ರಮುಖ ವಹಿಸುತ್ತಾರೆ. ಹಾಗಾಗಿ, ಸಾಮಾಜಿಕ ಕಳಕಳಿಯಿಂದ ಪರಿಣಾಮಕಾರಿಯಾಗಿ...
ಕರ್ನಾಟಕ

ಮಹಾಸಭಾಕ್ಕೆ ಹಲವರ ನೇಮಕಸಂಘಟನೆ ಆನೆಬಲ : ಸುರೇಶ ಜಾಕಾ

Mahesh Kalal
ಮಹಾಸಭಾಕ್ಕೆ ಹಲವರ ನೇಮಕಸಂಘಟನೆ ಆನೆಬಲ : ಸುರೇಶ ಜಾಕಾ ಕರ್ನಾಟಕ ಭಾಗ್ಯ ವಾರ್ತೆಯಾದಗಿರಿ: ಅಖಿಲ ಭಾರತ ವೀರಶೈವ ಮಹಾಸಭಾ ರಾಷ್ಟ್ರೀಯ ಘಟಕದ ಪದಾಧಿಕಾರಿಗಳನ್ನು ಮತ್ತು ರಾಜ್ಯ ಯುವ ಘಟಕದ ಅಧ್ಯಕ್ಷರನ್ನು ಆಯ್ಕೆ ಮಾಡಿದ ರಾಷ್ಟ್ರೀಯ...
ಇತರೆ

ತುಂತುರು ನೀರಾವರಿ ಘಟಕದಿಂದ ಹೆಚ್ಚಿನ ಇಳುವರಿ ಮಾಡಿ; ಶಾಸಕ‌ ತುನ್ನೂರ್

Mahesh Kalal
ತುಂತುರು ನೀರಾವರಿ ಘಟಕದಿಂದ ಹೆಚ್ಚಿನ ಇಳುವರಿ ಮಾಡಿ; ಶಾಸಕ‌ ತುನ್ನೂರ್ ಯಾದಗಿರಿ : ತುಂತುರು ನೀರಾವರಿ ಘಟಕಗಳಿಂದ ರೈತರು ಹೆಚ್ಚಿನ ಬೆಳೆಗಳನ್ನು ಬೆಳೆದು ಆರ್ಥಿಕವಾಗಿ ಮುಂದೇ ಬರಬೇಕೆಂದು ಶಾಸಕ‌ ಚನ್ನಾರೆಡ್ಡಿ ಪಾಟೀಲ್ ತುನ್ನೂರ್ ಹೇಳಿದರು.ನಗರದ...
ಕರ್ನಾಟಕ

೮೫ ಲಕ್ಷ್ಯ ವೆಚ್ಚದ ಐದು ಶಾಲಾ ಕೋಣೆ,ಕಂಪೌAಡ ಕಾಮಗಾರಿಗೆ ಭೂಮಿ ಪೂಜೆ.

Mahesh Kalal
ಮಕ್ಕಳಿಗೆ ಉನ್ನತ ಶಿಕ್ಷಣ ಕೊಡಿ : ಶಾಸಕ ಚನ್ನಾರಡ್ಡಿ ಪಾಟೀಲ್ ಕರ್ನಾಟಕ ಭಾಗ್ಯ ವಾರ್ತೆ ಯಾದಗಿರಿ : ನಗರದ ವಾರ್ಡ ನಂ. ೧೮ರ ಡಾ.ಅಂಬೇಡ್ಕರ್ ನಗರದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಹೊಸ ಐದು...
ಹೋಮ್

ಸಮ-ಸಮಾಜದ ನಿರ್ಮಾತೃ ಡಾ.ಬಿ.ಆರ್.ಅಂಬೇಡ್ಕರ್ : ಕಾಶೀನಾಥ ನಾಟೇಕಾರ್

Mahesh Kalal
ಸಮ-ಸಮಾಜದ ನಿರ್ಮಾತೃ ಡಾ.ಬಿ.ಆರ್.ಅಂಬೇಡ್ಕರ್ : ಕಾಶೀನಾಥ ನಾಟೇಕಾರ್ ಕರ್ನಾಟಕ ಭಾಗ್ಯ ವಾರ್ತೆಯಾದಗಿರಿ : ಸಮಾಜದಲ್ಲಿನ ಅಸಮಾನತೆ, ಅಸ್ಪೃಶ್ಯತೆ ಸೇರಿದಂತೆ ಮುಂತಾದ ಅನಿಷ್ಟ ಪದ್ಧತಿಗಳ ನಿವಾರಣೆಗೆ ಹೋರಾಡಿ, ಸಮ-ಸಮಾಜದ ನಿರ್ಮಾಣಕ್ಕೆ ಅಡಿಪಾಯ ಹಾಕಿದ ಧೀಮಂತ ನಾಯಕರು...
Copy link
Powered by Social Snap