ಲೆಕ್ಚರರ್ ಮುರಳಿ ಆಗಿ ಕಿರುತೆರೆಗೆ ಕಂ ಬ್ಯಾಕ್ ಆದ ಪವನ್ ಕುಮಾರ್
ಜೀ ಕನ್ನಡ ವಾಹಿನಿಯಲ್ಲಿ ಆರೂರು ಜಗದೀಶ್ ನಿರ್ದೇಶನದಲ್ಲಿ ಪ್ರಸಾರವಾಗುತ್ತಿರುವ ಪುಟ್ಟಕ್ಕನ ಮಕ್ಕಳು ಧಾರಾವಾಹಿಯಲ್ಲಿ ಲೆಕ್ವರರ್ ಮುರಳಿ ಆಗಿ ನಟಿಸುತ್ತಿರುವ ಪವನ್ ಕುಮಾರ್ ನಟನಾ ಜಗತ್ತಿಗೆ ಹೊಸಬರೇನಲ್ಲ. ಕಲರ್ಸ್ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗುತ್ತಿದ್ದ ಜನಪ್ರಿಯ ಧಾರಾವಾಹಿ...
