ಕೊಡೆ ಮುರುಗ ಚಿತ್ರತಂಡದಿಂದ ಪುನೀತ್ ಗೆ ವಿಶೇಷ ರೀತಿಯ ಶ್ರದ್ಧಾಂಜಲಿ
ಕೋಟ್ಯಂತರ ಅಭಿಮಾನಿಗಳನ್ನು ಅಗಲಿದ ಪುನೀತ್ ರಾಜ್ ಕುಮಾರ್ ರವರಿಗೆ ಅಭಿಮಾನಿಗಳು ಕಲಾವಿದರು ಸಿನಿಮಾ ತಂಡದವರು ರಾಜಕೀಯ ಗಣ್ಯರು ಸಾರ್ವಜನಿಕರು ತಮ್ಮದೇ ಆದ ರೀತಿಯಲ್ಲಿ ಶ್ರದ್ಧಾಂಜಲಿ ಅರ್ಪಿಸುತ್ತಿದ್ದಾರೆ ಅದೇ ರೀತಿಯಲ್ಲಿ ಕೊಡೆ ಮುರುಗ ಸಿನಿಮಾತಂಡ ಪುನೀತ್...