ಸಹೋದರನ ಅಗಲಿಕೆ ನೋವಲ್ಲಿಯೂ ನಿರ್ಮಾಪಕರಿಗೆ ಬೆಂಬಲವಾಗಿ ನಿಂತ ಶಿವಣ್ಣ
ಪುನೀತ್ ರಾಜ್ ಕುಮಾರ್ ಅಗಲಿದ ನೋವು ಎಲ್ಲರನ್ನೂ ಕಾಡುತ್ತಿದೆ…ಎಂದೆಂದಿಗೂ ಪುನೀತ್ ನಮ್ಮಲ್ಲಿ ಜೀವಂತ ಅನ್ನೋದು ಪ್ರತಿಯೊಬ್ಬರ ಮನದಾಳದ ಮಾತು …ನಟ ಶಿವರಾಜ್ ಕುಮಾರ್ ಅಭಿನಯದ ಭಜರಂಗಿ೨ ಸಿನಿಮಾ ರಿಲೀಸ್ ಆದ ದಿನವೇ ಪುನೀತ್ ಕೊನೆಯುಸಿರೆಳೆದರು.....