ಪವರ್ ಸ್ಟಾರ್ ಪುನೀತ್ ರಾಜ್‍ಕುಮಾರ್ ಇನ್ನಿಲ್ಲ
ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅವರು ಲಘು ಹೃದಯಾಘಾತದಿಂದ ಬೆಂಗಳೂರಿನ ವಿಕ್ರಂ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಪವರ್ ಸ್ಟಾರ್ ನಿಧನಕ್ಕೆ ಇಡೀ ಚಿತ್ರರಂಗವೇ ಕಣ್ಣೀರಿಡುತ್ತಿದೆ. ಹೃದಯಾಘಾತ ಕಾಣಿಸಿಕೊಂಡ ಹಿನ್ನೆಲೆ ಇಂದು ವಿಕ್ರಂ ಆಸ್ಪತ್ರೆಗೆ ದಾಖಲಾಗಿದ್ದರು....
