ಸ್ಯಾಂಡಲ್ ವುಡ್ ಮೂಲಕ ಮತ್ತೆ ನಟನೆಗೆ ಹಾಜರ್ ಭರತ್ ಬೋಪಣ್ಣ
ಜೀ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗುತ್ತಿದ್ದ ಬ್ರಹ್ಮಗಂಟು ಧಾರಾವಾಹಿಯ ನಾಯಕ ಲಕ್ಕಿ ಆಲಿಯಾಸ್ ಲಕ್ಷ್ಮಣ್ ಆಗಿ ಅಭಿನಯಿಸುತ್ತಿದ್ದ ಭರತ್ ಬೋಪಣ್ಣ ಇದೀಗ ಸ್ಯಾಂಡಲ್‌ವುಡ್ ಮೂಲಕ ಬಣ್ಣದ ಲೋಕದಲ್ಲಿ ಸೆಕೆಂಡ್ ಇನ್ನಿಂಗ್ಸ್ ಶುರು ಮಾಡಲಿದ್ದಾರೆ. ಕಾದಂಬರಿ ಆಧಾರಿತ...
