ದಕ್ಷಿಣ ಭಾರತದ ಸಿನಿ ಅಭಿಮಾನಿಗಳ ನೆಚ್ಚಿನ ನಟಿ, ‘ಪ್ರೇಮಂ’ ಬೆಡಗಿ ಸಾಯಿ ಪಲ್ಲವಿ ಸದ್ಯ ತಮ್ಮ ಮುಂದಿನ ಸಿನಿಮಾ ‘ಗಾರ್ಗಿ’ಯ ಪ್ರಚಾರ ಕಾರ್ಯದಲ್ಲಿ ತೊಡಗಿಕೊಂಡಿದ್ದಾರೆ. ಮೂರು ಭಾಷೆಗಳಲ್ಲಿ ತಯಾರಾಗಿರುವ ಈ ‘ಗಾರ್ಗಿ’ ಇದೇ ಜುಲೈ...
ಚಿಕ್ಕ ಬಜೆಟ್ ನಲ್ಲಿ ನಿರ್ಮಾಣ ಮಾಡಿದ ಚಿತ್ರವೊಂದು ದೊಡ್ಡ ಮಟ್ಟದಲ್ಲಿ ಯಶಸ್ಸನ್ನು ಗಳಿಸಿ ಈ ಸಿನಿಮಾ ಬಗ್ಗೆ ಇಡೀ ದೇಶವೇ ಮಾತನಾಡುವಂತೆ ಮಾಡಿರುವುದು ಅಕ್ಷರಶಃ ಸುಳ್ಳಲ್ಲ. ಪ್ಯಾನ್ ಇಂಡಿಯಾ ಲೆವೆಲ್ ನಲ್ಲಿ ರಿಲೀಸ್ ಆಗಿ...
ರಶ್ಮಿಕಾ ಮಂದಣ್ಣ ಮತ್ತೊಂದು ಹಿಂದಿ ಸಿನಿಮಾಗೆ ಸಹಿ ಮಾಡಿದ್ದಾರೆ ಎನ್ನುವ ಸುದ್ದಿ ಎಲ್ಲೆಡೆ ಕೇಳಿ ಬರುತ್ತಿದೆ. ಅದೂ ಬಾಲಿವುಡ್ ನಟ ಟೈಗರ್ ಶ್ರಾಫ್ ಅವರೊಂದಿಗೆ ನಟಿಸಲು ಸಜ್ಜಾಗಿದ್ದಾರೆ ಎನ್ನಲಾಗುತ್ತಿದೆ. ತೆಲುಗು, ತಮಿಳು ಚಿತ್ರರಂಗದಲ್ಲಿ ಸಿಕ್ಕಾಪಟ್ಟೆ...
ಇನ್ನು ಕೂಡ ಅದೆಷ್ಟೋ ಅಭಿಮಾನಿಗಳು ತಮ್ಮ ಪ್ರೀತಿಯ ಪವರ್ ಸ್ಟಾರ್ ನಿಧನದಿಂದ ಹೊರಬಂದಿಲ್ಲ. ಅವರು ನಿಧನ ಹೊಂದಿ ಒಂದು ವರ್ಷವಾಗಲು ಹತ್ತಿರವಿದ್ದರೂ ಯಾರೂ ಇದನ್ನು ಒಪ್ಪಿಕೊಳ್ಳಲು ತಯಾರಿಲ್ಲ. ಯಾಕೆಂದರೆ ಪುನೀತ್ ರಾಜಕುಮಾರ್ ಅವರು ಜನಮಾನಸದಲ್ಲಿ...
ನಿರ್ದೇಶಕ ಮಣಿರತ್ನಂ ಅವರ ಪೊನ್ನಿಯಿನ್ ಸೆಲ್ವನ್ ಚಿತ್ರದ ಮೂಲಕ ಐಶ್ವರ್ಯಾ ರೈ ಬಚ್ಚನ್ ಮತ್ತೆ ತಮಿಳು ಸಿನಿಮಾಗೆ ಮರಳಲಿದ್ದಾರೆ. ಪೊನ್ನಿಯಿನ್ ಸೆಲ್ವನ್ ಸಿನಿಮಾದಲ್ಲಿ ಐಶ್ವರ್ಯಾ ರೈ ಪಜುವೂರಿನ ರಾಜಮನೆತನದ ರಾಜಕುಮಾರಿ ನಂದಿನಿಯ ಪಾತ್ರವನ್ನು ಮಾಡಲಿದ್ದಾರೆ.ಜುಲೈ...
ಸದ್ಯ ಕನ್ನಡಿಗರಿಂದ ಹಿಡಿದು ಭಾರತದಾದ್ಯಂತ ಮನೆಮಾತಾಗಿರುವವರು ಕಿರಣ್ ರಾಜ್. ‘777 ಚಾರ್ಲಿ’ ಸಿನಿಮಾದ ಮೂಲಕ ತಮ್ಮ ಮೊದಲ ನಿರ್ದೇಶನದಲ್ಲೇ ಜನಮಾನಸದ ಮನಗಳಲ್ಲಿ ಜಾಗ ಮಾಡಿಕೊಂಡಿದ್ದಾರೆ. ಹಲವು ಸಿನಿಮಾಗಳಿಗೆ ಸಹಾಯಕ ನಿರ್ದೇಶಕರಾಗಿ ಕೆಲಸ ಮಾಡಿ, ನಂತರ...
ಕನ್ನಡ ಚಿತ್ರರಂಗದಲ್ಲಿ ಶಿವರಾಜ್ ಕುಮಾರ್ ಅವರನ್ನು ತಿಳಿಯದವರಿಲ್ಲ. ಅವರು ಕನ್ನಡ ಮಾತ್ರವಲ್ಲದೆ ಬೇರೆ ಭಾಷೆಗಳಲ್ಲೂ ಪರಿಚಿತರಾಗಿರುವ ನಟ. ಕನ್ನಡ ಚಿತ್ರರಂಗದಲ್ಲಿ ಸೆಂಚುರಿ ಬಾರಿಸಿ ಕರುನಾಡ ಚಕ್ರವರ್ತಿ ಎನಿಸಿಕೊಂಡವರು ಅವರೇ. ಜೊತೆಯಾಗಿ ಮೂರು ಸಿನಿಮಾಗಳಲ್ಲಿ ಯಶಸ್ಸು...
ಕರುನಾಡ ಚಕ್ರವರ್ತಿ ಶಿವರಾಜಕುಮಾರ್ ಅವರು ವಯಸ್ಸಾದಷ್ಟೂ ಯುವಕರಾಗುವವರು. ಸದ್ಯ ನಾಯಕನಟರಾಗಿ ತಮ್ಮ 125ನೇ ಸಿನಿಮಾದ ಚಿತ್ರೀಕರಣದಲ್ಲಿ ಶಿವಣ್ಣ ಬ್ಯುಸಿ ಆಗಿದ್ದು, ಅಭಿಮಾನಿಗಳು ಇವರ ಜನುಮದಿನದ ಸಂಭ್ರಮದ ಸಿದ್ಧತೆಯಲ್ಲಿದ್ದಾರೆ. ಇದೇ ಜುಲೈ 12kke ಶಿವಣ್ಣನವರಿಗೆ 60...
‘ಯಂಗ್ ಟೈಗರ್’ ಎಂದೇ ಖ್ಯಾತರಾಗಿರುವ ವಿನೋದ್ ಪ್ರಭಾಕರ್ ಕನ್ನಡದ ಯುವನಟರಲ್ಲಿ ಒಬ್ಬರು. ಪಕ್ಕ ಮಾಸ್ ಆಕ್ಷನ್ ಹೀರೋ ಆಗಿ ಹೊರಹೊಮ್ಮಿರುವ ಇವರು, ಸಿನಿರಂಗದಲ್ಲಿ ಹೊಸ ಹೆಜ್ಜೆಯನ್ನ ಇಡುತ್ತಿದ್ದಾರೆ. ನಟನೆಯ ಜೊತೆಗೆ ಸಿನಿಮಾ ನಿರ್ಮಾಣದ ಕಡೆಗೂ...
90ರ ದಶಕದಲ್ಲಿ ತೆರೆಕಂಡ ಹಿಂದಿಯ ಸುಪ್ರಸಿದ್ಧ ಧಾರಾವಾಹಿ ‘ಶಕ್ತಿಮಾನ್’ ನೋಡುಗರ ಮನಸ್ಸಿನಲ್ಲಿ ಅಚ್ಚಳಿಯದೆ ಉಳಿದ ಧಾರಾವಾಹಿಯೆಂದರೂ ತಪ್ಪಾಗಲಾರದು. ಇದೊಂಥರಾ ಭಾರತದ ಸೂಪರ್ ಹೀರೋ ಕಾನ್ಸೆಪ್ಟ್ ನ ಮೊದಲ ಧಾರಾವಾಹಿ. ದೂರದರ್ಶನ ವಾಹಿನಿಯಲ್ಲಿ 1997ರಿಂದ 2005...