ಆತ್ಮವಿಶ್ವಾಸ ಹೆಚ್ಚಾಗಲು ಈ ಗೆಲುವೇ ಕಾರಣ ಎಂದ ಕಿರಣ್ ರಾಜ್… ಯಾವುದು ಗೊತ್ತಾ?
ಕನ್ನಡತಿ ಧಾರಾವಾಹಿಯಲ್ಲಿ ನಾಯಕ ಹರ್ಷ ಆಗಿ ಅಭಿನಯಿಸುತ್ತಿರುವ ಕಿರಣ್ ರಾಜ್ ಕಿರುತೆರೆ ಜೊತೆಗೆ ಹಿರಿತೆರೆಯಲ್ಲಿಯೂ ಸಕ್ರಿಯರಾಗಿರುವ ಪ್ರತಿಭೆ. ಕಿರಣ್ ರಾಜ್ ಅಭಿನಯದ ಬಡ್ಡೀಸ್ ಸಿನಿಮಾ ಇದೇ ಜೂನ್ 24 ರಂದು ಬಿಡುಗಡೆಯಾಗಿದ್ದು ವೀಕ್ಷಕರ ಮೆಚ್ಚುಗೆಗೆ...
