‘ಹೊಂಬಾಳೆ’ಯ ಬಹುನಿರೀಕ್ಷಿತ ಮುಂದಿನ ಸಿನಿಮಾಗಳು..
‘ಹೊಂಬಾಳೆ ಫಿಲಂಸ್’ ಸದ್ಯ ಭಾರತದ ಅತಿದೊಡ್ಡ ಸಿನಿಮಾ ನಿರ್ಮಾಣ ಸಂಸ್ಥೆ ಎಂದು ಗುರುತಿಸಿಕೊಂಡಿದೆ. ‘ಕೆಜಿಎಫ್’ ಚಿತ್ರಗಳನ್ನು ಯಶಸ್ವಿಯಾಗಿ ನಿರ್ವಹಿಸಿ ಇದೀಗ ಸಾಲು ಸಾಲು ಚಿತ್ರಗಳನ್ನು ನಿರ್ಮಾಣ ಮಾಡುವ ಭರದಲ್ಲಿದೆ. ಅಪ್ಪಟ ಕನ್ನಡ ಸಿನಿಮಾಗಳಿಂದ ಹಿಡಿದು,...
