ಹರ್ಷಿಕಾ ಪೂಣಚ್ಚಗೆ ಅಭಿನಂದನೆ ಸಲ್ಲಿಸಿದ ಜೂಹಿ ಚಾವ್ಲಾ… ಯಾಕೆ ಗೊತ್ತಾ?
ಕನ್ನಡ ಸಿನಿಮಾ ರಂಗದಲ್ಲಿ ಹೊಸ ಹವಾ ಸೃಷ್ಟಿ ಮಾಡಿದ್ದ ಸಿನಿಮಾಗಳ ಪೈಕಿ ಪ್ರೇಮಲೋಕವೂ ಒಂದು. ಕ್ರೇಜಿಸ್ಟಾರ್ ರವಿಚಂದ್ರನ್ ಹಾಗೂ ಜೂಹಿ ಚಾವ್ಲಾ ಜೋಡಿಯಾಗಿ ಅಭಿನಯಿಸಿದ್ದ ಪ್ರೇಮಲೋಕ ಸಿನಿಮಾ ಬಾಕ್ಸ್ ಆಫೀಸ್ ನಲ್ಲಿ ಬ್ಲಾಕ್ ಬ್ಲಾಸ್ಟರ್...
